• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ದುನಿಯಾ ವಿಜಯ್ ನಂದಮೂರಿ ಬಾಲಕೃಷ್ಣರ ಚಿತ್ರದ ವಿಲನ್

ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ ಅವರ ಇನ್ನೂ ಹೆಸರಿಡದ ಚಿತ್ರದಲ್ಲಿ ದುನಿಯಾ ವಿಜಯ್ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ.

Shri News Desk by Shri News Desk
Jan 3, 2022, 04:45 pm IST
in ಸಿನಿಮಾ
Duniya Vijay Will Act in Telegu Actor Nandamuri Balakrishna’s New Film as Villain

ದುನಿಯಾ ವಿಜಯ್‌ ಮತ್ತು ನಂದಮೂರಿ ಬಾಲಕೃಷ್ಣ

Share on FacebookShare on TwitterTelegram

ಕೋವಿಡ್ ಎರಡನೆ ಅಲೆಯ ಮಧ್ಯೆ ಬಿಡುಗಡೆಯಾದ ಸಲಗ ದೊಡ್ಡ ಯಶಸ್ಸು ಗಳಿಸಿತು. ಇದಕ್ಕೆ ಕಾರಣ, ಚಿತ್ರದ ನಿರ್ದೇಶನ ಜವಾಬ್ದಾರಿ ಹೊತ್ತಿದ್ದ, ನಾಯಕ ನಟರೂ ಆಗಿರುವ ದುನಿಯಾ ವಿಜಯ್. ತಮ್ಮ ಚಿತ್ರ ಬದುಕಿನ ಮೊದಲ ನಿರ್ದೇಶನ ಚಿತ್ರ ಸಲಗ, ಇದರಲ್ಲಿ ದುನಿಯ ವಿಜಯ್ ಗೆದ್ದುಬಿಟ್ಟರು.
ನಿರ್ದೇಶಕನಾಗಿ, ನಟನಾಗಿಯೂ ಗಳಿಸಿದ ಈ ಯಶಸ್ಸಿನ ಬೆನ್ನೆಲ್ಲೇ ದುನಿಯಾ ವಿಜಯ್ ಕಾಲಿವುಡ್ ಗೆ ಕಾಲಿಡುತ್ತಿದ್ದಾರೆ, ಟಾಲಿವುಡ್ ಗೆ ಹೋಗುತ್ತಿದ್ದಾರೆ ಅನ್ನೋದು ದೊಡ್ಡ ಸುದ್ದಿಯೂ ಆಗಿತ್ತು. ಟಾಲಿವುಡ್ ನಲ್ಲಿ ನಟ ನಂದಮೂರಿ ಬಾಲಕೃಷ್ಣರ ಚಿತ್ರದಲ್ಲಿ ನಟಿಸಲಿದ್ದಾರೆ ಅನ್ನೋದು ದೊಡ್ಡ ಬ್ರೇಕಿಂಗ್ ನ್ಯೂಸ್ ಆಗಿಹೋಗಿತ್ತು.

ಇದು ನಿಜನಾ ಸಾರ್, ಅಂತ ದುನಿಯಾ ವಿಜಯ್ ಅವರನ್ನು ಕೇಳಿದಾಗ, ನಿಜವನ್ನೂ ಒಪ್ಪಿಕೊಳ್ಳದೇ, ಸುದ್ದಿಯನ್ನು ತಳ್ಳಿಯೂ ಹಾಕದೇ ಮುಂದೆ ಎಲ್ಲವನ್ನೂ ಹೇಳುತ್ತೇನೆ ಎಂದು ಹೇಳಿದ್ದರು.
ಆದರೆ, ಸೋಮವಾರ ತೆಲುಗಿನ ಮೈತ್ರಿ ಮೂವಿ ಮೇಕರ್ಸ್ ದುನಿಯಾ ವಿಜಯ್ ತೆಲುಗಿನಲ್ಲಿ ನಟಿಸುತ್ತಿರುವುದನ್ನು ಖಚಿತಪಡಿಸಿದೆ. ‘ಟೀಮ್ ಎನ್ ಬಿ ಕೆ 107 ಚಿತ್ರಕ್ಕೆ ಸ್ಯಾಂಡಲ್ ವುಡ್ ಸೆನ್‌ಸೇಷನ್‌ ಸ್ಟಾರ್ ದುನಿಯಾ ವಿಜಯ್ ಅವರಿಗೆ ಸುಸ್ವಾಗತ’ ಎಂದು ತನ್ನ ಸಾಮಾಜಿಕ ಜಾಲ ತಾಣದ ಖಾತೆಯಲ್ಲಿ ಸಂಸ್ಥೆ ಶುಭಕೋರಿದೆ.

ಅಂದರೆ, ಬಾಲಕೃಷ್ಣ ಅವರ ಇನ್ನೂ ಹೆಸರಿಡದ ಚಿತ್ರದಲ್ಲಿ ದುನಿಯಾ ವಿಜಯ್ ಖಳನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಸಂಸ್ಥೆ ಘೋಷಣೆ ಮಾಡಿದಂತಾಗಿದೆ. ಈ ಚಿತ್ರವನ್ನು ಗೋಪಿಚಂದ್ ಮಲಿನೇನಿ ನಿರ್ದೇಶಿಸುತ್ತಿದ್ದಾರೆ. ಬಾಲಕೃಷ್ಣಗೆ ಶೃತಿಹಾಸನ್ ಜೋಡಿಯಾಗಿದ್ದಾರೆ. ಈ ಹೊಸ ಚಿತ್ರದ ಘೋಷಣೆ ನವೆಂಬರ್ ನಲ್ಲಿಯೇ ಆಗಿತ್ತು.

ಬಾಲ ಕೃಷ್ಣ ನಟನೆಯ ಹೆಸರಿಡದ ಈ ಚಿತ್ರದ ಕಥೆ, ನೈಜ ಘಟನೆಯಾಧಾರಿತವಾಗಿದೆ ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ರಾಯಲ ಸೀಮ ಸುತ್ತುಮುತ್ತ ಚಿತ್ರಿಕರಣ ನಡೆಯಲಿದೆ ಎಂದು ನಿರ್ಮಾಣ ಸಂಸ್ಥೆ ಹೇಳಿಕೊಂಡಿದೆ.

ಮಾತುಕತೆಯ ಹಂತದಲ್ಲಿದೆ ಎಂದು ಹೇಳಿಕೊಂಡಿದ್ದ ದುನಿಯಾ ವಿಜಯ್ ತಮ್ಮ ಇನ್ ಸ್ಟ್ರಾಗ್ರಾಮ್ ಖಾತೆಯಲ್ಲಿ ಮೈತ್ರಿ ಮೂವಿ ಮೇಕರ್ಸ್ ನ ಪೋಸ್ಟ್ ಅನ್ನು ಶೇರ್ ಮಾಡುವ ಮೂಲಕ ಗಾಳಿಸುದ್ದಿಯಲ್ಲ, ಅದು ನಿಜ ಸುದ್ದಿ ಎನ್ನುವುದನ್ನು ಸೋಮವಾರ ಖಚಿತಪಡಿಸಿದ್ದಾರೆ.

Duniya Vijay Will Act in Telegu Actor Nandamuri Balakrishna’s New Film as Villain

ಇದನ್ನೂ ಓದಿ: ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ನಟಿ ಅದಿತಿ ಪ್ರಭುದೇವ: ವರ ಯಾರು?

Tags: CinemaKannada FilmTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In