• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

E-Shram: ಇ-ಶ್ರಮ್ ಯೋಜನೆಯಡಿ ಅಸಂಘಟಿತ ಕಾರ್ಮಿಕರ ನೋಂದಣಿಗೆ ಡಿಸಿ ಕರೆ

Shri News Desk by Shri News Desk
Nov 16, 2021, 10:19 pm IST
in ಚಿಕ್ಕಮಗಳೂರು, ಜಿಲ್ಲೆ
Share on FacebookShare on TwitterTelegram

ಚಿಕ್ಕಮಗಳೂರು: ಜಿಲ್ಲೆಯ ಪ್ರತಿಯೊಬ್ಬ ಅರ್ಹ ಅಸಂಘಟಿತ ಕಾರ್ಮಿಕರು ಸಮಗ್ರ ರಾಷ್ಟ್ರೀಯ ದತ್ತಾಂಶ (ಇ-ಶ್ರಮ್) ಯೋಜನೆಯಡಿ ನೋಂದಣಿ ಮಾಡಿಕೊಂಡು ಸರ್ಕಾರದ ಸವಲತ್ತ್ತು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಅಸಂಘಟಿತ ಕಾರ್ಮಿಕ ನೋಂದಣಿಗಾಗಿ ಸಮಗ್ರ ರಾಷ್ಟ್ರೀಯ ಡೇಟಾಬೇಸ್ (ಎನ್.ಡಿ.ಯು.ಡಬ್ಲೂ) ಜಾರಿಗಾಗಿ ರಚಿಸಿರುವ ಜಿಲ್ಲಾ ಮಟ್ಟದ ಸಮಿತಿ ಮತ್ತು ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ನೋಂದಣಿ ಕುರಿತ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಅನೇಕ ಶ್ರಮ ಜೀವಿಗಳು ಉದ್ಯೋಗಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇ-ಶ್ರಮ್ ಪೋರ್ಟಲ್ ರೂಪಿಸಿದ್ದು ಇಲ್ಲಿ ಲಭ್ಯವಾಗುವ ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಅಧಿಕಾರಿಗಳು ಶ್ರಮಿಸಬೇಕು. ಪ್ರಸ್ತುತ ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಲ್ಲಿ ಅವರಿಗೆ ಸರ್ಕಾರದಿಂದ ಈ ಯೋಜನೆಯ ಲಾಭ ನೇರವಾಗಿ ದೊರೆಯಲಿದೆ ಎಂದರು.

ನೋಂದಣಿ ವಿಧಾನ ಮತ್ತು ಬೇಕಾಗುವ ದಾಖಲೆಗಳು ಅಸಂಘಟಿತ ಕಾರ್ಮಿಕರು ಇ-ಶ್ರಮ್ ಪೋರ್ಟಲ್ www.eshram.gov.in   ನಲ್ಲಿ  ಸ್ವಯಂ ಅಥವಾ ಕಾಮನ್ ಸರ್ವೀಸ್ ಸೆಂಟರ್ ಮೂಲಕ ನೋಂದಣಿ ಮಾಡಿಕೊಂಡು ಯುಎನ್ ಗುರುತಿನ ಚೀಟಿಯನ್ನು ಪಡೆಯಬಹುದಾಗಿದೆ. ನೋಂದಣಿಗೆ ಆಧಾರ್ ಕಾರ್ಡ್, ಆಧಾರ್ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆ ವಿವರಗಳಿರಬೇಕು ಎಂದು ಹೇಳಿದರು.

ನೋಂದಣಿಗೆ ಇ-ಶ್ರಮ್ ಯೋಜನೆಯಡಿ ಕಟ್ಟಡ ಕಾರ್ಮಿಕರು, ಸಣ್ಣ ಮತ್ತು ಅತೀ ಸಣ್ಣ ರೈತರು, ಮೀನುಗಾರರು, ಕೃಷಿ ಸಂಗೋಪನಾಕಾರರು, ನೇಕಾರರು, ಬಡಗಿಗಳು, ಆಶಾಕಾರ್ಯಕರ್ತೆಯರು, ಛಾಯಾಚಿತ್ರಗ್ರಾಹಕರು, ಕ್ಷೌರಿಕರು, ತರಕಾರಿ ಮತ್ತು ಹಣ್ಣು ಮಾರಾಟಗಾರರು, ಮನೆಕೆಲಸದವರು, ಪತ್ರಿಕೆ ಮಾರಾಟಗಾರರು, ನರೇಗಾ ಕಾರ್ಮಿಕರು, ಬೀದಿ ವ್ಯಾಪಾರಿಗಳು, ಅಂಗಡಿ ವ್ಯಾಪಾರಸ್ತರು, ಚರ್ಮ ಕೈಗಾರಿಕಾ ಕಾರ್ಮಿಕರು, ಆನ್‌ಲೈನ್ ಸೇವಾ ಕಾರ್ಮಿಕರು, ಟೈಲರ್‌ಗಳು, ಹೋಟೆಲ್ ಬೇಕರಿ ಕಾರ್ಮಿಕರು, ವಲಸೆ ಕಾರ್ಮಿಕರು ಸೇರಿದಂತೆ ಒಟ್ಟಾರೆ ೧೫೬ ವರ್ಗಗಳ ೧೬-೫೯ ವರ್ಷದೊಳಗಿನವರು ನೋಂದಾಯಿಸಿಕೊಳ್ಳಬಹುದಾಗಿದೆ.  ಇ.ಪಿ.ಎಫ್. ಮತ್ತು ಇ.ಎಸ್.ಐ.ಸಿ. ಸದಸ್ಯತ್ವ ಹೊಂದಿರದವರು ಆದಾಯ ತೆರಿಗೆ ಪಾವತಿಸದ ಅಸಂಘಟಿತ ವಲಯದ ಕಾರ್ಮಿಕರು ನೋಂದಣಿಗೆ ಅರ್ಹರಾಗಿರುವುದಿಲ್ಲ ಎಂದು ತಿಳಿಸಿದರು.

ಈ ನೋಂದಣಿಯಿಂದ ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ ಯೋಜನೆ ಪಡೆಯಬಹುದಾಗಿದೆ ಎಂದರೆ ೧ ವರ್ಷದ ಅವಧಿಗೆ ಪ್ರಧಾನ ಮಂತ್ರಿ ಸುರಕ್ಷಾ ಭೀಮ ಯೋಜನೆ ಪ್ರಯೋಜನ (ಅಪಘಾತದಿಂದ ಮರಣ ಹೊಂದಿದ್ದಲ್ಲಿ ಅಥವಾ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ ರೂ. ೨ ಲಕ್ಷ ಹಾಗೂ ಭಾಗಶ: ಅಂಗವಿಕಲತೆ ಹೊಂದಿದ್ದಲ್ಲಿ ರೂ. ೧ ಲಕ್ಷ ಪಡೆಯಬಹುದಾಗಿದೆ) ಇ-ಶ್ರಮ್ ಪೋರ್ಟಲ್‌ನಲ್ಲಿ ನೋಂದಣಿ ಉಚಿತವಾಗಿದ್ದು, ನೋಂದಣಿಯ ನಂತರ ಫಲಾನುಭವಿಗಳು ಸ್ಥಳದಲ್ಲಿಯೇ ಗುರುತಿನ ಚೀಟಿಯನ್ನು ಪಡೆಯಬಹುದಾಗಿದೆ ಎಂದರು.

ಜಿಲ್ಲೆಯ ಎಲ್ಲಾ ಅಸಂಘಟಿತ ಕಾರ್ಮಿಕರು ಇ-ಶ್ರಮ್ ಯೋಜನೆಯಡಿ ನೋಂದಾಯಿಸಿಕೊಂಡು  ಈ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಸಭೆಯಲ್ಲಿ ಸಹಾಯಕ ಕಾರ್ಮಿಕ ಆಯುಕ್ತ ಕೆ.ಟಿ.ನಾಗರಾಜ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರ, ಕೈಗಾರಿಕಾ ಇಲಾಖೆ ಜಂಟಿ ಉಪ ನಿರ್ದೇಶಕ ಸಿದ್ದರಾಜು, ಕಾರ್ಮಿಕ ಅಧಿಕಾರಿ ರವಿಕುಮಾರ್, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ  ಕಾರ್ಮಿಕ ಸಂಘಟನೆಯ ಮುಖಂಡರುಗಳು ಹಾಜರಿದ್ದರು.

ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In