• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Eco Consciousness : ಪ್ರತಿಯೊಬ್ಬ ನಾಗರೀಕನು ಪರಿಸರ ಪ್ರಜ್ಞೆ ಬೆಳೆಸಿಕೊಳ್ಳಬೇಕು: ಶೃತಿ

Shri News Desk by Shri News Desk
Nov 13, 2021, 08:34 pm IST
in ಚಿಕ್ಕಮಗಳೂರು, ಜಿಲ್ಲೆ, ಪರಿಸರ
Share on FacebookShare on TwitterTelegram

ಚಿಕ್ಕಮಗಳೂರು: ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರೀಕನ ಹೊಣೆಯಾಗಿದ್ದು, ಪರಿಸರವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಪರಿಸರ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶೃತಿ ತಿಳಿಸಿದರು.

ಸಂಸ್ಥಾಪನಾ ದಿನಾಚರಣೆ ಹಾಗೂ ಸ್ವಾತಂತ್ಯೋತ್ಸವದ ಅಮೃತ ಮಹೋತ್ಸವ,  ಅಂಗವಾಗಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಆಯೋಜಿಸಿದ್ದ ಪರಿಸರ ಸಂರಕ್ಷಣೆ ಹಾಗೂ ಪ್ಲಾಸ್ಟಿಕ್ ನಿಷೇಧ ಕುರಿತಾದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಪರಿಸರವನ್ನು ಸಂರಕ್ಷಿಸಿರುವ ಹೊಣೆ ನಮ್ಮದಾಗಿದೆ, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಬೇಕು ಹೆಚ್ಚು ಗಿಡಗಳನ್ನು ಬೆಳೆಸಬೇಕು, ಸಾಧ್ಯವಾದಷ್ಟು ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಿ ಬದಲಾಗಿ ಬಟ್ಟೆಯ ಬ್ಯಾಗ್‌ಗಳನ್ನು ಉಪಯೋಗಿಸಬೇಕು ಇದರಿಂದ ಪರಿಸರದಲ್ಲಿ ಕಲುಷಿತವಾಗುವುದು ಕಡಿಮೆಯಾಗಲಿದೆ ಎಂದು ತಿಳಿಸಿದರು.

ಕಳೆದ ಒಂದು ವಾರದಿಂದ ಸ್ಕೌಟ್ ಗೈಡ್ಸ್  ಸಪ್ತಾಹದ ಅಂಗವಾಗಿ ಸೈಕಲ್ ಜಾಥ, ಮಕ್ಕಳಿಗೆ ರಸಪ್ರಶ್ನೆ ಸೇರಿದಂತೆ ಮತ್ತಿತರ ಕಾರ್ಯಕ್ರಮ ಹಮ್ಮಿಕೊಂಡಿದ್ದು ಆ ಹಿನ್ನಲೆ ರಾಜ್ಯ ಪುರಸ್ಕಾರ ಪ್ರಮಾಣ ಪತ್ರ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಮುಖ್ಯ ಆಯುಕ್ತ ಎಂ.ಎನ್ ಷಡಕ್ಷರಿ, ಜಿಲ್ಲಾ ಸ್ಕೌಟ್ ಆಯುಕ್ತ ಎ. ಎನ್. ಮಹೇಶ್, ಇಸಿಓ ತ್ಯಾಗರಾಜ್ ಅರಸ್, ಜಿಲ್ಲಾ ಸಂಘಟಕರುಗಳಾದ ಕಿರಣ್ ಕುಮಾರ್, ನವೀನ್ ಕುಮಾರ್, ಜ್ಯೋತಿ, ಸಾಯಿರಾಬಾನು, ಹಾಗೂ ವಿವಿಧ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:

Scouts-Guides flag card release: ಜಿಲ್ಲಾಧಿಕಾರಿಗಳಿಂದ ಭಾರತ ಸ್ಕೌಟ್ಸ್-ಗೈಡ್ಸ್ ಧ್ವಜ ಚೀಟಿ ಬಿಡುಗಡೆ

Tags: Additional Superintendent of Police ShrutiEnvironmental ConsciousnessIndia Scouts and GuidesPlastic ban
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Congress Demanding for Dam in Mekedatu

Mekedatu Explainer: ಏನಿದು ಮೇಕೆದಾಟು ಅಣೆಕಟ್ಟು ಯೋಜನೆ? ವಿವಾದ ಏಕೆ? ಇಲ್ಲಿದೆ ಸಮಗ್ರ ಮಾಹಿತಿ

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

ಬನ್ನೇರುಘಟ್ಟ ವಾಹನವನ್ನು ಕಚ್ಚಿ ಎಳೆದ ಹುಲಿರಾಯ!

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In