• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

‘ಅಪ್ಪು’ ಭಾವಚಿತ್ರದ ಎದುರು ಶಾಂಪೇನ್ ಬಾಟಲಿ ತೆರೆದು ಹಾಡು ಬಿಡುಗಡೆ: ಕ್ಷಮೆ ಕೋರಿದ ರಚಿತಾ ರಾಮ್

ಪುನೀತ್ ರಾಜ್‌ಕುಮಾರ್ ಭಾವಚಿತ್ರದ ಎದುರು ಶಾಂಪೇನ್ ಬಾಟಲಿ ತೆರೆದು ‘ಏಕ್‌ ಲವ್ಯಾ’ ಚಿತ್ರದ ಹಾಡು ಬಿಡುಗಡೆ ಮಾಡಿರುವ ವಿಚಾರ ವಿವಾದಕ್ಕೀಡಾಗುತ್ತಿದ್ದಂತೆಯೇ ಸಿನಿಮಾ ನಾಯಕಿ ರಚಿತಾ ರಾಮ್ ಕ್ಷಮೆ ಯಾಚಿಸಿದ್ದಾರೆ.

Shri News Desk by Shri News Desk
Nov 13, 2021, 04:44 pm IST
in ಸಿನಿಮಾ
rachita-new

ರಚಿತಾ ರಾಮ್

Share on FacebookShare on TwitterTelegram

ಬೆಂಗಳೂರು: ಪುನೀತ್ ರಾಜ್‌ಕುಮಾರ್ ಭಾವಚಿತ್ರದ ಎದುರು ಶಾಂಪೇನ್ ಬಾಟಲಿ ತೆರೆದು ‘ಏಕ್‌ ಲವ್ಯಾ’ ಚಿತ್ರದ ಹಾಡು ಬಿಡುಗಡೆ ಮಾಡಿರುವ ವಿಚಾರ ವಿವಾದಕ್ಕೀಡಾಗುತ್ತಿದ್ದಂತೆಯೇ ಸಿನಿಮಾ ನಾಯಕಿ ರಚಿತಾ ರಾಮ್ ಕ್ಷಮೆ ಯಾಚಿಸಿದ್ದಾರೆ. ‘ಅಪ್ಪು’ ಅವರನ್ನು ಅವಮಾನಿಸುವ ಯಾವುದೇ ಉದ್ದೇಶ ಇರಲಿಲ್ಲ ಎಂದು ಅವರು ಟ್ವೀಟ್‌ ಸಂದೇಶದಲ್ಲಿ ತಿಳಿಸಿದ್ದಾರೆ.

‘ನಿನ್ನೆ ಏಕ್‌ ಲವ್ಯಾ ಸಿನಿಮಾದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಅಪ್ಪು ಭಾವಚಿತ್ರದ ಎದುರು ಶಾಂಪೇನ್ ಬಾಟಲಿ ತೆರೆದು ಹಾಡು ಬಿಡುಗಡೆ ಮಾಡಿರುವುದರಿಂದ ನಿಮಗೆಲ್ಲರಿಗೆ ಅಸಮಾಧಾನವಾಗಿದೆ. ಆ ಬಗ್ಗೆ ದಯಮಾಡಿ ಕ್ಷಮೆ ಇರಲಿ. ನಾನೂ ಕೂಡ ಚಿತ್ರ ತಂಡದ ಭಾಗವಾಗಿರುವುದರಿಂದ ಕ್ಷಮೆ ಯಾಚಿಸುತ್ತಿದ್ದೇನೆ. ಅಪ್ಪು ಅವರಿಗೆ ಅವಮಾನ ಮಾಡುವ ಉದ್ದೇಶ, ಆಲೋಚನೆ ಯಾವ ಕನ್ನಡಿಗರಿಗೂ ಇರುವುದಿಲ್ಲ. ಅದಾಗಿಯೂ ಉದ್ದೇಶಪೂರ್ವಕವಲ್ಲದೆ ಆದ ತಪ್ಪನ್ನು ಅಭಿಮಾನಿಗಳು ಮನ್ನಿಸುತ್ತಾರೆ ಎಂದು ನಂಬಿದ್ದೇನೆ. ಇಂತಿ ನಿಮ್ಮ ರಚಿತಾ ರಾಮ್’ ಎಂದು ಅವರು ಟ್ವಿಟರ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಇನ್‌ಸ್ಟಾಗ್ರಾಂನಲ್ಲಿ ಬಿಸಿ ಏರಿಸಿದ ‘ಪೂಲ್ ಬೇಬಿ’ ಜಾಕ್ವೆಲಿನ್ ಫರ್ನಾಂಡೀಸ್

ಬೆಂಗಳೂರಿನ ತಾಜ್‌ ವೆಸ್ಟ್ ಎಂಡ್‌ ಹೋಟೆಲ್‌ನಲ್ಲಿ ಏಕ್‌ ಲವ್ಯಾ ಸಿನಿಮಾದ ಹಾಡನ್ನು ಬಿಡುಗಡೆ ಮಾಡಲಾಗಿತ್ತು. ಮೊದಲಿಗೆ ಇತ್ತೀಚೆಗೆ ಅಗಲಿದ ಖ್ಯಾತ ನಟ ಪುನೀತ್‌ ರಾಜ್‌ಕುಮಾರ್ ಅವರ ಭಾವಚಿತ್ರ ಇಟ್ಟು ಗೌರವ ಸಲ್ಲಿಸಲಾಗಿತ್ತು. ಆನಂತರ ಶಾಂಪೇನ್‌ ಬಾಟಲ್‌ ತೆರೆದು ನಟ, ನಟಿಯರು ಸಂಭ್ರಮಿಸಿದ್ದರು. ಬಳಿಕ ಹಾಡು ಬಿಡುಗಡೆ ಮಾಡಲಾಗಿತ್ತು.

ಇದಕ್ಕೆ ಹಲವು ನಿರ್ಮಾಪಕರು, ನಟರು, ಪುನೀತ್‌ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

🙏 pic.twitter.com/aINf1AUfJk

— Rachita Ram (@RachitaRamDQ) November 13, 2021

Tags: Puneeth RajkumarRachita RamTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In