• Home
  • About Us
  • Contact Us
  • Terms of Use
  • Privacy Policy
Monday, March 30, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Election to the Legislative Council: ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಚುನಾವಣೆ: 90 ಅಭ್ಯರ್ಥಿಗಳ ಹಣೆಬರಹ ನಿರ್ಧಾರ

Shri News Desk by Shri News Desk
Dec 10, 2021, 05:26 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಶುಕ್ರವಾರ ನಡೆಯುವ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಕೊನೆ ಕ್ಷಣದ ಕಸರತ್ತು ನಡೆಸಿವೆ.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ ೨೦ ಕ್ಷೇತ್ರಗಳ ೨೫ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಸ್ಪರ್ಧಿಸಿರುವ ೯೦ ಅಭ್ಯರ್ಥಿಗಳ ರಾಜಕೀಯ ಭವಿಷ್ಯಕ್ಕೆ ಮತದಾರ ಮುದ್ರೆ ಒತ್ತಲಿದ್ದಾನೆ. ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು,  ಬೆಳಿಗ್ಗೆ ೮ ರಿಂದ ಸಂಜೆ ೪ ಗಂಟೆ ವರೆಗೆ ಮತದಾನ ನಡೆಯಲಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ತಲಾ ೨೦ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಜೆಡಿಎಸ್ ೬ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಜೆಡಿಎಸ್ ಅಭ್ಯರ್ಥಿಗಳಿರುವ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಇದ್ದು, ಉಳಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಸ್ಪರ್ಧೆ ಇದೆ. ಈ ಚುನಾವಣೆಯಲ್ಲಿ ಚಿಕ್ಕಮಗಳೂರಿನಿಂದ ಸ್ಪರ್ಧಿಸಿರುವ ಕಾಂಗ್ರೆಸ್‌ನ ಗಾಯತ್ರಿ ಶಾಂತೇಗೌಡ ಏಕೈಕ ಮಹಿಳಾ ಅಭ್ಯರ್ಥಿಯಾಗಿದ್ದು, ಉಳಿದಂತೆ ಪುರುಷ ಅಭ್ಯರ್ಥಿಗಳೇ ಪಾರಮ್ಯ ಮೆರೆದ್ದಾರೆ.

ರಾಜ್ಯಾದ್ಯಂತ ೬೦೭೨ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಶಾಂತಿಯುತ ಮತದಾನಕ್ಕಾಗಿ ಎಎಲ್ಲ ಮತಗಟ್ಟೆಗಳಲ್ಲೂ ಪೊಲೀಸರನ್ನು ನಿಯೋಜಿಸಲಾಗಿದೆ. ಮತಗಟ್ಟೆಯ ಸುತ್ತ ೨೦೦ ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.ಮತದಾನ ನಡೆಯುವ ಜಿಲ್ಲೆಗಳಲ್ಲಿ ಎರಡು ದಿನ ಮದ್ಯ ಮಾರಾಟಕ್ಕೂ ನಿರ್ಬಂಧ ಹೇರಲಾಗಿದೆ.

ಈ ಚುನಾವಣೆಯಲ್ಲಿ ಒಟ್ಟು ೯೯,೦೬೨ ಅರ್ಹ ಮತದಾರರಿದ್ದು, ಪುರುಷ ಮತದಾರರ ಸಂಖ್ಯೆ ೪೭,೨೦೫, ಮಹಿಳಾ ಮತದಾರರ ಸಂಖ್ಯೆ ೫೧,೮೫೪, ಈ ಚುನಾವಣೆಯಲ್ಲಿ ಗ್ರಾಮಪಂಚಾಯಿತಿ ಸದಸ್ಯರು ಪಟ್ಟಣ ಪಂಚಾಯತ, ಪುರಸಭೆ ನಗರಸಭೆ, ನಗರಪಾಲಿಕೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರು ಮತದಾರರಾಗಿದ್ದಾರೆ.

ಈ ಚುನಾವಣೆಗೆ ಅಭ್ಯರ್ಥಿಗಳ ವೆಚ್ಚ ನಿಯಂತ್ರಣ ಇಲ್ಲದ ಕಾರಣ ಬಹುತೇಕ ಕ್ಷೇತ್ರಗಳಲ್ಲಿ ಹಣದ ಮೇಲೆಯೇ ಚುನಾವಣೆ ನಡೆದಿದ್ದು, ಕೆಲವೆಡೆ ಅಭ್ಯರ್ಥಿಗಳು ಪ್ರತಿ ಮತಕ್ಕೆ ಭಾರೀ ಹಣ ವೆಚ್ಚ ಮಾಡುತ್ತಿದ್ದಾರೆ ಎಂದು ಹೇಳಲಾಗಿದ್ದು, ಕಾಂಚಣವೇ ಸದ್ದು ಮಾಡುತ್ತಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಮೂರೂ ಪಕ್ಷಗಳ ಪ್ರಮುಖ ನಾಯಕರು ಕಳೆದ ೧೫ ದಿನಗಳಿಂದ ಪ್ರಚಾರ ನಡೆಸಿದ್ದಾರೆ.

Election to the Legislative Council:

Tags: Election to the Legislative Council:TOP NEWS
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In