• Home
  • About Us
  • Contact Us
  • Terms of Use
  • Privacy Policy
Wednesday, May 13, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಡಿಸೆಂಬರ್ 12 ರಂದು ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ

Shri News Desk by Shri News Desk
Dec 2, 2021, 05:46 am IST
in ರಾಜಕೀಯ
Share on FacebookShare on TwitterTelegram

ಚಿಕ್ಕಮಗಳೂರು: ಡಿಸೆಂಬರ್ ೧೨ ರಂದು ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಕಾರಿ ಸಮಿತಿಗೆ ಚುನಾವಣೆ ನಡೆಯಲಿದ್ದು ಜಿಲ್ಲೆಯ ಒಟ್ಟು ೨೮ ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಸಹಕಾರ ಸಂಘಗಳ ಸಹಾಯಕ ನಿಬಂಧಕರು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಜಿ.ಎನ್. ಲಕ್ಷೀನಾರಾಯಣ ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಕಾರಿ ಮಂಡಳಿ ೩೫ ನಿರ್ದೇಶಕರ ಸ್ಥಾನಗಳಿಗೆ ಡಿಸೆಂಬರ್ ೧೨ ರಂದು ಚುನಾವಣೆ ನಡೆಯುತ್ತಿದ್ದು ಜಿಲ್ಲೆಯಲ್ಲಿ ಒಟ್ಟು ೨೮ ಮತಗಟ್ಟೆಗಳಲ್ಲಿ ಚುನಾವಣೆ ನಡೆಯಲಿದ್ದು ಚಿಕ್ಕಮಗಳೂರಿನಲ್ಲಿ ೧೨ ಮತಗಟ್ಟೆ ಹಾಗೂ ಕಡೂರಿನಲ್ಲಿ ೩,  ತರೀಕೆರೆಯಲ್ಲಿ ೪, ಮೂಡಿಗೆರೆಯಲ್ಲಿ ೩ ಹಾಗೂ ಶೃಂಗೇರಿ, ಕೊಪ್ಪದಲ್ಲಿ ತಲಾ ಒಂದು ಮತಗಟ್ಟೆ ಕೇಂದ್ರಗಳನ್ನು ತೆರೆಯಲಾಗಿದ್ದು ಚುನಾವಣೆ ಡಿಸೆಂಬರ್ ೧೨ ರಂದು ಬೆಳಗ್ಗೆ ೭ ರಿಂದ ಸಂಜೆ ೫ ಗಂಟೆಯವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು ೧೩,೩೪೨ ಅರ್ಹ ಮತದಾರರುಗಳಿದ್ದಾರೆ ಎಂದು ಮಾಹಿತಿ ನೀಡಿದರು.

ಚಿಕ್ಕಮಗಳೂರಿನ ಎಐಟಿ ಕಾಲೇಜು ಕ್ಯಾಂಪಸ್‌ನಲ್ಲಿ ೧೨ ಮತಗಟ್ಟೆಗಳನ್ನು ತೆರೆಯಲಾಗಿದೆ. ಉಳಿದಂತೆ ಮೂಡಿಗೆರೆ ಬಿಜಿಎಸ್ ಒಕ್ಕಲಿಗರ ಸಂಘ, ತರೀಕೆರೆಯಲ್ಲಿ ಎಸ್,ಜೆ.ಎಂ ಪ್ರಥಮ ದರ್ಜೆ ಕಾಲೇಜು, ಕಡೂರಿನಲ್ಲಿ ಸ.ಹಿ.ಪ್ರಾ. ಬಾಲಕರ ಶಾಲೆ ಗಣಪತಿ ಪೆಂಡಾಲ್, ಎನ್.ಆರ್.ಪುರದಲ್ಲಿ ಬಿ.ಇಒ ಕಛೇರಿ ಪಕ್ಕದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮತಗಟ್ಟೆ ತೆರೆಯಲಾಗಿದೆ. ಸಂಘದಿಂದ ನೀಡಲಾಗಿರುವ ಕಂಪೂಟರೈಸ್ಡ್ ಭಾವಚಿತ್ರವಿರುವ ಗುರುತಿನ ಚೀಟಿಗಳನ್ನು ತಂದು ಮತ ಚಲಾಯಿಸುವಂತೆ ತಿಳಿಸಿದರು.

ಗುರುತಿನ ಚೀಟಿ ಕಳೆದುಹೋಗಿದ್ದಲ್ಲಿ ರಾಜ್ಯ ಒಕ್ಕಲಿಗರ ಸಂಘ ಲೆಕ್ಕಪತ್ರ ಶಾಖೆಯಲ್ಲಿ ೧೦೦ ರೂ ನೀಡಿ ಡಿ.೩ ರೊಳಗೆ ಪಡೆದುಕೊಳ್ಳುವಂತೆ ತಿಳಿಸಿದರು. ಈಗಾಗಲೇ ನಾಮಪತ್ರ ಪ್ರಕಿಯೆ ಪೂರ್ಣಗೊಂಡಿದ್ದು ಡಿಸೆಂಬರ್ ೧೨ ರಂದು ಮತದಾನ ಹಾಗೂ ಡಿ.೧೫ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ. ಚುನಾವಣಾ ಕಾರ್ಯಕ್ಕೆ ಜಿಲ್ಲೆಯಲ್ಲಿ ೨೫೦ ಸರ್ಕಾರಿ ಸಿಬ್ಬಂದಿಗಳನ್ನು ಬಳಸಿಕೊಳ್ಳಲದಾಗುತ್ತಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿನ ಒಂದು ಸ್ಥಾನಕ್ಕೆ ಐ.ಪಿ. ರವಿಕುಮಾರ್, ಬಿ,ಜೆ. ನಾಗರಾಜ್, ಪೂರ್ಣೇಶ್, ಬಿ.ಎಲ್ ಸಂದೀಪ್ ಸೇರಿ ನಾಲ್ವರು ಅಭ್ಯರ್ಥಿಗಳು ಸ್ಪರ್ಧಿಸುದ್ದಾರೆ ಎಂದು ಮಾಹಿತಿ ನೀಡಿದರು.

State Peasants Association elections on December 12

Tags: elections on December 12
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In