• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

14ನೇ ದಿನಕ್ಕೆ ಕಾಲಿಟ್ಟ ಕಾಲಿಟ್ಟ ಫೂಂಛ್ ಕಾರ್ಯಾಚರಣೆ

ಇದು ಜಮ್ಮು-ಕಾಶ್ಮೀರದಲ್ಲಿ ಈ ವರೆಗೂ ನಡೆದ ಸುದೀರ್ಘ ಕಾರ್ಯಾಚರಣೆ ಆಗಿದೆ.

Shri News Desk by Shri News Desk
Oct 24, 2021, 12:33 pm IST
in ರಾಷ್ಟ್ರೀಯ
Jammu-Kashmir

ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ

Share on FacebookShare on TwitterTelegram

ಶ್ರೀನಗರ: ಜಮ್ಮು-ಕಾಶ್ಮೀರದ ಫೂಂಛ್ ಜಿಲ್ಲೆಯ ಭಾಟ ದುರಿಯನ್ ಅರಣ್ಯದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯು ಭಾನುವಾರ 14ನೇ ದಿನಕ್ಕೆ ಪ್ರವೇಶಿಸಿದೆ. ಎನ್‌ಕೌಂಟರ್ ವೇಳೆ ಇಬ್ಬರು ಪೊಲೀಸರು ಮತ್ತು ಒಬ್ಬರು ಸೈನಿಕ ಗಾಯಗೊಂಡಿದ್ದಾರೆ.

ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಜಿಯಾ ಮುಸ್ತಫಾ ಕೂಡ ಗಾಯಗೊಂಡಿದ್ದು, ವಿಪರೀತ ಗುಂಡಿನ ಚಕಮಕಿ ನಡೆಯುತ್ತಿರುವ ಕಾರಣ ಈತನನ್ನು ಆಸ್ಪತ್ರೆಗೆ ದಾಖಲಿಸಲು ಆಗಿಲ್ಲ ಎಂದು ಸೇನೆ ತಿಳಿಸಿದೆ. ಈತನನ್ನು ಮೆಂಧರ್ನಲ್ಲಿ ಪೊಲೀಸರು ಶುಕ್ರವಾರ ವಶಕ್ಕೆ ತೆಗೆದುಕೊಂಡಿದ್ದರು. ಮುಸ್ತಫಾ 15 ವರ್ಷದ ಹಿಂದೆಯೇ ಕಾಶ್ಮೀರಕ್ಕೆ ಒಳನುಸುಳಿ ಬಂದಿದ್ದ. ಕೋಟ್ ಬಲ್ವಾಲ್ ಜೈಲಿನಲ್ಲಿದ್ದ ಈತ, ಅಲ್ಲಿಂದಲೇ ಉಗ್ರರ ಸಂಪರ್ಕಕ್ಕೆ ಬಂದಿದ್ದ ಎನ್ನಲಾಗಿದೆ.

10 ಸ್ಥಳೀಯರು ವಶಕ್ಕೆ
ಉಗ್ರರಿಗೆ ಸರಕು ಮತ್ತು ಆಹಾರ ಇನ್ನಿತರ ನೆರವು ಪೂರೈಸುತ್ತಿರುವ ಆಪಾದನೆ ಮೇಲೆ ಇಬ್ಬರು ಮಹಿಳೆಯರೂ ಸೇರಿ 10 ಸ್ಥಳೀಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗಡಿ ನಿಯಂತ್ರಣ ರೇಖೆ (ಎಲ್ಎಸಿ)ಯಿಂದ 20 ಕಿ.ಮೀ. ದೂರದಲ್ಲಿರುವ ಫೂಂಛ್-ರಾಜೌರಿ ನಡುವೆಯ ದಟ್ಟ ಅರಣ್ಯ ಪ್ರದೇಶದದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಸೇನೆಯ ಇಬ್ಬರು ಕಿರಿಯ ಅಧಿಕಾರಿಗಳು ಸೇರಿ ಒಂಭತ್ತು ಮಂದಿ ಸಾವನ್ನಪ್ಪಿದ್ದಾರೆ. ಪಾಕ್ ಸೇನೆಯ ಅಧಿಕಾರಿಯ ಮಾರ್ಗದರ್ಶನದಲ್ಲಿ ಉಗ್ರರು ಈ ಅಡವಿಯಲ್ಲಿ ಅಡಗಿದ್ದಾರೆ ಎನ್ನಲಾಗಿದೆ. ಅಪಾರ ಶಸ್ತ್ರಾಸ್ತ್ರವನ್ನು ಹೊಂದಿರುವ ಕಾರಣ ಭದ್ರತಾಪಡೆಗಳನ್ನು ಎದುರಿಸುತ್ತಿದ್ದಾರೆ. ಉಗ್ರರನ್ನು ಬೇಟೆಯಾಡಲು ಡ್ರೋನ್, ಹೆಲಿಕಾಪ್ಟರ್ಗಳನ್ನು ಬಳಸಲಾಗುತ್ತಿದೆ. ಅರೆ ಸೇನಾಪಡೆಯ ಕಮಾಂಡ್ ತುಕುಡಿ ತೀವ್ರ ಶೋಧ ಕಾರ್ಯ ನಡೆಸುತ್ತಿದೆ.

ಕಳೆದ ಹದಿನೈದು ದಿನದಲ್ಲಿ 11 ನಾಗರಿಕರ ಹತ್ಯೆ ನಂತರ ಉಗ್ರರ ವಿರುದ್ಧ ಫೂಂಚ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ನಡೆಸುತ್ತಿರುವ ಕಾರ್ಯಾಚರಣೆ ಭಾನುವಾರ 14ನೇ ದಿನಕ್ಕೆ ಕಾಲಿಟ್ಟಿದೆ. ಇದು ಜಮ್ಮು-ಕಾಶ್ಮೀರದಲ್ಲಿ ಈ ವರೆಗೂ ನಡೆದ ಸುದೀರ್ಘ ಕಾರ್ಯಾಚರಣೆ ಆಗಿದೆ.

Encounter in Jammu and Kashmir on 14th Day

ಇದನ್ನೂ ಓದಿ: ಕಾಶ್ಮೀರದ ಶೋಪಿಯಾನ್ ನಲ್ಲಿ ಇಬ್ಬರು ಉಗ್ರರು ಬಲಿ
ಇದನ್ನೂ ಓದಿ: Kashmir: ಕಾಶ್ಮೀರದಲ್ಲಿ ನಾಗರಿಕರ ಮೇಲಿನ ದಾಳಿ: ಪಾಕಿಸ್ತಾನದ ಐಎಸ್​ಐ ಹಸ್ತಕ್ಷೇಪ

Tags: Jammu KashmirTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In