• Home
  • About Us
  • Contact Us
  • Terms of Use
  • Privacy Policy
Saturday, August 8, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

ವಿಶ್ವಕಪ್ ಸಮೀಪಿಸುತ್ತಿದ್ದಾಗ ಟ್ವೆಂಟಿ–20 ನಾಯಕತ್ವ ತೊರೆಯಬೇಡಿ ಎಂದು ವಿರಾಟ್ ಕೊಹ್ಲಿಗೆ ಹೇಳಿದ್ದೆವು: ಚೇತನ್ ಶರ್ಮಾ

ವಿಶ್ವಕಪ್ ಇನ್ನೇನು ಸಮೀಪಿಸುತ್ತಿದೆ ಎಂಬ ಸಂದರ್ಭದಲ್ಲಿ ನಾಯಕತ್ವ ತ್ಯಜಿಸುವ ಬಗ್ಗೆ ಕೊಹ್ಲಿ ಮಾಹಿತಿ ನೀಡಿದರು. ಇದರಿಂದ ಎಲ್ಲರಿಗೂ ಅಚ್ಚರಿಯಾಗಿತ್ತು: ಚೇತನ್ ಶರ್ಮಾ

Shri News Desk by Shri News Desk
Jan 2, 2022, 04:00 pm IST
in ಕ್ರಿಕೆಟ್, ಕ್ರೀಡೆ
Virat-Kohli-against-England

ವಿರಾಟ್ ಕೊಹ್ಲಿ

Share on FacebookShare on TwitterTelegram

ನವದೆಹಲಿ: ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಭಾರತ ತಂಡದ ನಾಯಕತ್ವವನ್ನು ಬಿಟ್ಟುಕೊಡುವ ನಿರ್ಧಾರವನ್ನು ಮರುಪರಿಶೀಲಿಸಬೇಕು. ವಿಶ್ವಕಪ್ ಸಂದರ್ಭದಲ್ಲಿ ಇಂಥ ಮಹತ್ವದ ನಿರ್ಧಾರ ಪ್ರಕಟಿಸುವುದರಿಂದ ತಂಡದ ಮೇಲೆ ಪರಿಣಾಮ ಉಂಟಾಗಲಿದೆ ಎಂದು ವಿರಾಟ್ ಕೊಹ್ಲಿ ಅವರಿಗೆ ತಿಳಿಸಿದ್ದೆವು ಎಂದು ಬಿಸಿಸಿಐ ಆಯ್ಕೆ ಸಮಿತಿ ಮುಖ್ಯಸ್ಥ ಚೇತನ್ ಶರ್ಮಾ ಹೇಳಿದ್ದಾರೆ.

ವಿಶ್ವಕಪ್ ಇನ್ನೇನು ಸಮೀಪಿಸುತ್ತಿದೆ ಎಂಬ ಸಂದರ್ಭದಲ್ಲಿ ನಾಯಕತ್ವ ತ್ಯಜಿಸುವ ಬಗ್ಗೆ ಕೊಹ್ಲಿ ಮಾಹಿತಿ ನೀಡಿದರು. ಇದರಿಂದ ಎಲ್ಲರಿಗೂ ಅಚ್ಚರಿಯಾಗಿತ್ತು. ಈ ಕುರಿತು ಏನಿದ್ದರೂ ವಿಶ್ವಕಪ್ ಮುಗಿದ ಮೇಲೆ ಚರ್ಚಿಸೋಣ ಎಂದು ಅವರಿಗೆ ತಿಳಿಸಲಾಗಿತ್ತು. ಬಿಸಿಸಿ ಪದಾಧಿಕಾರಿಗಳೂ ಇದನ್ನೇ ಹೇಳಿದ್ದರು ಎಂದು ಶರ್ಮಾ ತಿಳಿಸಿದ್ದಾರೆ.

ಟೀಮ್ ಇಂಡಿಯಾ ಹಿತದೃಷ್ಟಿಯಿಂದ ನಿರ್ಧಾರದಿಂದ ಹಿಂದೆ ಸರಿಯುವಂತೆ ಕೊಹ್ಲಿ ಅವರಿಗೆ ಸೂಚಿಸಿದ್ದೆವು. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಕಾರ್ಯದರ್ಶಿ ಜಯ್ ಶಾ ಹಾಗೂ ಇತರ ಪದಾಧಿಕಾರಿಗಳು ಸಭೆಯಲ್ಲಿದ್ದರು. ಅವರೆಲ್ಲರೂ ಇದೇ ಮಾತನ್ನು ಹೇಳಿದ್ದರು. ಅಂತಿಮವಾಗಿ ಕೊಹ್ಲಿ ಅವರ ನಿರ್ಧಾರವನ್ನು ನಾವು ಗೌರವಿಸಿದವು. ವಿಶ್ವಕಪ್ ಸಮೀಪಿಸುತ್ತಿದ್ದ ಕಾರಣ ಇನ್ನಷ್ಟು ಗೊಂದಲ ಮಾಡುವುದು ಸಮಂಜಸವಲ್ಲ ಎಂದು ವಿಷಯವನ್ನು ಅಲ್ಲಿಗೇ ಮುಕ್ತಾಯಗೊಳಿಸಲಾಗಿತ್ತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಋತುರಾಜ್ ಗಾಯಕ್ವಾಡ್‌ರನ್ನು ಕೊಂಡಾಡಿದ ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ: ಕಾರಣವೇನು?

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸಹ ಇತ್ತೀಚೆಗೆ ಇದೇ ಮಾತನ್ನು ಹೇಳಿದ್ದರು.

ಆದರೆ, ಟೆಸ್ಟ್ ಸರಣಿಗಾಗಿ ದಕ್ಷಿಣ ಆಫ್ರಿಕಾಕ್ಕೆ ತೆರಳುವ ಮುನ್ನ ಪತ್ರಿಕಾಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ ನೀಡಿದ್ದ ಹೇಳಿಕೆಗೆ ಇದು ವ್ಯತಿರಿಕ್ತವಾಗಿದೆ. ನಾಯಕತ್ವದಲ್ಲಿ ಮುಂದುವರಿಯುವಂತೆ ಬಿಸಿಸಿ ಆಡಳಿತ ಮಂಡಳಿಯ ಯಾರೊಬ್ಬರೂ ತಮಗೆ ಸೂಚಿಸಿರಲಿಲ್ಲ. ಏಕದಿನ ಕ್ರಿಕೆಟ್‌ನಲ್ಲಿ ತಂಡದ ನಾಯಕತ್ವದಿಂದ ತೆರವುಗೊಳಿಸುವ ಬಗ್ಗೆ 90 ನಿಮಿಷಗಳ ಮೊದಲು ಮಾಹಿತಿ ನೀಡಲಾಗಿತ್ತು ಎಂದು ಕೊಹ್ಲಿ ಹೇಳಿದ್ದರು.

ಇದನ್ನೂ ಓದಿ: ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗೆ ರೋಹಿತ್ ಅಲಭ್ಯ: ಕನ್ನಡಿಗ ರಾಹುಲ್‌ ನಾಯಕ

Tags: BCCIT20 CricketTeam IndiaTOP NEWSVirat Kohli
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In