• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

EWS for admission to medical courses: ಮುಂದಿನ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಇಡಬ್ಲ್ಯೂಎಸ್‌ ಮೀಸಲಾತಿ ಮಾನದಂಡ ಬದಲು

Shri News Desk by Shri News Desk
Jan 3, 2022, 05:28 am IST
in ರಾಷ್ಟ್ರೀಯ
Share on FacebookShare on TwitterTelegram

ದೇಶಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಇಡಬ್ಲ್ಯೂಎಸ್‌‌ (ಆರ್ಥಿಕವಾಗಿ ದುರ್ಬಲ ವಿಭಾಗ) ಮೀಸಲಾತಿ ಫಲಾನುಭವಿಗಳನ್ನು ಗುರುತಿಸಲು ಈಗ ಅಸ್ತಿತ್ವದಲ್ಲಿರುವ ಮಾನದಂಡಗಳನ್ನು ಈ ಶೈಕ್ಷಣಿಕ ವರ್ಷಕ್ಕೆ ಉಳಿಸಿಕೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.

ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿರುವ ಸರ್ಕಾರ, ನೀಟ್‌‌ (ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರೆನ್ಸ್ ಟೆಸ್ಟ್) ಬರೆದ ವಿದ್ಯಾರ್ಥಿಗಳಿಗೆ ಪ್ರವೇಶ ಮತ್ತು ಕಾಲೇಜುಗಳ ಹಂಚಿಕೆ ನಡೆಯುತ್ತಿರುವ ಈ ಸಮಯದಲ್ಲಿ ನಿಯಮಗಳ ಬದಲಾವಣೆಯು ತೊಡಕುಗಳಿಗೆ ಕಾರಣವಾಗುತ್ತದೆ” ಎಂದು ಪ್ರತಿಕ್ರಿಯಿಸಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಇಡಬ್ಲ್ಯೂಎಸ್‌‌ ನಿಯಮಗಳ ಪರಿಷ್ಕರಣೆಗಳನ್ನು ಅನ್ವಯಿಸಬಹುದು ಎಂದು ಸರ್ಕಾರ ತಿಳಿಸಿದೆ. ಪರಿಷ್ಕೃತ EWS ಮಾನದಂಡವು ವಿವಾದಾತ್ಮಕವಾಗಿದ್ದು ₹ 8 ಲಕ್ಷ ವಾರ್ಷಿಕ ಆದಾಯದ ಮಿತಿಯನ್ನು ಉಳಿಸಿಕೊಂಡಿದೆ. ಆದರೆ ಆದಾಯವನ್ನು ಲೆಕ್ಕಿಸದೆ ಐದು ಎಕರೆ ಅಥವಾ ಅದಕ್ಕಿಂತ ಹೆಚ್ಚಿನ ಕೃಷಿ ಭೂಮಿ ಹೊಂದಿರುವ ಕುಟುಂಬಗಳನ್ನು ಹೊರತುಪಡಿಸುತ್ತದೆ.

₹ 8 ಲಕ್ಷ ವಾರ್ಷಿಕ ಆದಾಯದ ಮಾನದಂಡವು ಸಂವಿಧಾನದ 14, 15 ಮತ್ತು 16 ನೇ ವಿಧಿಗಳಿಗೆ ಅನುಗುಣವಾಗಿದೆ ಎಂದು ಸರ್ಕಾರ ಈ ಹಿಂದೆ ವಾದಿಸಿತ್ತು. ನವೆಂಬರ್‌ನಲ್ಲಿ ನಡೆದ ಕೊನೆಯ ವಿಚಾರಣೆಯಲ್ಲಿ, ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಪ್ರಸ್ತುತ ಆದಾಯ ಮಾನದಂಡಗಳನ್ನು ಮರುಪರಿಶೀಲಿಸಲಾಗುವುದು ಮತ್ತು ನಾಲ್ಕು ವಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದರು.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠಕ್ಕೆ ಸರ್ಕಾರದ ವಾದ ಅಷ್ಟಾಗಿ ಒಪ್ಪಿಗೆಯಾಗಲಿಲ್ಲ. “ನೀವು ಕೆಲವು ಜನಸಂಖ್ಯಾ ಅಥವಾ ಸಾಮಾಜಿಕ-ಆರ್ಥಿಕ ಅಂಕಿ-ಅಂಶವನ್ನು ಹೊಂದಿರಬೇಕು” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

₹ 8 ಲಕ್ಷ ಮಿತಿಗೆ ಯಾವುದೇ ಆಧಾರವಿದೆಯೇ ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ ಸರ್ಕಾರವನ್ನು ಪ್ರಶ್ನಿಸಿತ್ತು. ವಾರ್ಷಿಕ ₹ 8 ಲಕ್ಷಕ್ಕಿಂತ ಕಡಿಮೆ ಆದಾಯದ ಗುಂಪಿನಲ್ಲಿರುವ ಇತರ ಹಿಂದುಳಿದ ವರ್ಗಗಳು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ಸೂಚಿಸುವ ಯಾವುದೇ ಸಾಮಾಜಿಕ, ಪ್ರಾದೇಶಿಕ ಅಥವಾ ಇತರ ಯಾವುದೇ ಸಮೀಕ್ಷೆ, ಡೇಟಾ ಇದೆಯೇ ಎಂದು ನ್ಯಾಯಾಲಯ ಕೇಳಿತ್ತು.

ಕಳೆದ ವಾರ ದೆಹಲಿಯಲ್ಲಿ ಕಿರಿಯ ವೈದ್ಯರು NEET ಕೌನ್ಸೆಲಿಂಗ್ ಮತ್ತು ಪ್ರವೇಶದ ವಿಳಂಬವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಭಾರತದಾದ್ಯಂತ ಮಾನದಂಡಗಳನ್ನು ಹೇಗೆ ಅನ್ವಯಿಸಬಹುದು ಎಂಬುದನ್ನು ನ್ಯಾಯಾಲಯವು ತಿಳಿದುಕೊಳ್ಳಲು ಬಯಸಿದೆ. “ಒಂದು ಸಣ್ಣ ಪಟ್ಟಣ ಅಥವಾ ಹಳ್ಳಿಯಲ್ಲಿರುವ ಒಬ್ಬ ವ್ಯಕ್ತಿಯ ಗಳಿಕೆಯನ್ನು ಮೆಟ್ರೋ ನಗರಗಳಲ್ಲಿ ಅದೇ ರೀತಿ ಗಳಿಸುವವರಿಗೆ ಹೇಗೆ ಸಮೀಕರಿಸಬಹುದು?” ಎಂದು ಕೇಳಿದೆ.

EWS ಕೋಟಾ ಸಮಸ್ಯೆಯು NEET ಪ್ರವೇಶದ ಮೇಲೆ ಪರಿಣಾಮ ಬೀರಿದೆ, ಇದರಿಂದಾಗಿ ಕಳೆದ ವಾರ ರಾಷ್ಟ್ರ ರಾಜಧಾನಿಯಲ್ಲಿ ಕಿರಿಯ ವೈದ್ಯರು ನೇಮಕಾತಿ ವಿಳಂಬದ ವಿರುದ್ಧ ಪ್ರತಿಭಟನೆಯನ್ನು ಪ್ರಾರಂಭಿಸಿದರು.
ಸರ್ಕಾರದ ವಿಳಂಬ ನೀತಿಯನ್ನು ವೈದ್ಯರು ಪ್ರಶ್ನಿಸುತ್ತಿದ್ದಾರೆ. ದೇಶದ ಆರೋಗ್ಯ ರಕ್ಷಣೆಗೆ, ವಿಶೇಷವಾಗಿ ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿನ ಒತ್ತಡ ಹಾಗೂ ಗಂಭೀರ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡುತ್ತಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ತಜ್ಞರ ಸಮಿತಿಯು ಇಡಬ್ಲ್ಯೂಎಸ್ ನಿಯಮಗಳ ಪರಿಷ್ಕರಣೆ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲು ಒಪ್ಪಿದ ನಂತರ ಪ್ರತಿಭಟನೆಯನ್ನು ಸ್ಥಗಿತಗೊಳಿಸಲಾಯಿತು.

EWS for admission to medical courses

Tags: EWS for admission to medical coursesTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In