• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಮೇಲ್ಮನೆಯಲ್ಲಿಯೂ ಮತಾಂತರ ನಿಷೇಧ ಕಾಯ್ದೆಗೆ ವಿರೋಧ ಮಾಡುತ್ತೇವೆ: ಹೆಚ್.ಡಿ.ಕುಮಾರಸ್ವಾಮಿ

ಮೇಕೆದಾಟು ಹೆಸರು ಹೇಳಿಕೊಂಡು ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿರುವ ಪಾದಯಾತ್ರೆ ನೀರಿಗಾಗಿ ಮಾಡುತ್ತಿರುವ ಪಾದಯಾತ್ರೆ ಅಲ್ಲ, ಅದು ಮತಕ್ಕಾಗಿ ಮಾಡುತ್ತಿರುವ ಯಾತ್ರೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

Shri News Desk by Shri News Desk
Dec 24, 2021, 07:18 pm IST
in ರಾಜಕೀಯ
HD Kumaraswamy

ಎಚ್ ಡಿ ಕುಮಾರಸ್ವಾಮಿ

Share on FacebookShare on TwitterTelegram

ಬಿಡದಿ: ಮತಾಂತರ ನಿಷೇಧ ಕಾಯ್ದೆ ವಿರೋಧಿಸುವ ಜೆಡಿಎಸ್ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಬಿಡದಿ ಪಟ್ಟಣ ಪಂಚಾಯತಿ ಚುನಾವಣೆ ಸಂಬಂಧ ಇಂದು ಭೈರವನ ದೊಡ್ಡಿ (ವಾರ್ಡ್ ನಂಬರ್ 18)ಯಲ್ಲಿ ಪ್ರಚಾರ ಮಾಡುವ ವೇಳೆ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ಮತಾಂತರ ಕಾಯ್ದೆ ವಿಚಾರವಾಗಿ ಜೆಡಿಎಸ್ ಸಂಪೂರ್ಣ ವಿರೋಧವಿದೆ. ಈಗಾಗಲೇ ಪಕ್ಷದ ನಿಲುವನ್ನು ತಿಳಿಸಿದ್ದೇವೆ. ವಿಧಾನ ಪರಿಷತ್ ನಲ್ಲಿಯೂ ಸಹ ನಾವು ವಿರೋಧ ಮಾಡುತ್ತೇವೆ. ಮೇಲ್ಮನೆಯ ನಮ್ಮ ಶಾಸಕರಿಗೆ ಸೂಚನೆ ಕೊಡಲಾಗಿದೆ. ಮತಕ್ಕೆ ಬಂದಾಗ ವಿರೋಧ ಮಾಡಲು ಸೂಚಿಸಿದ್ದೇವೆ ಎಂದು ಮಾಜಿ ಮಖ್ಯಮಂತ್ರಿಗಳು ಹೇಳಿದರು.

ಮೇಕೆದಾಟು: ಕಾಂಗ್ರೆಸ್ ಮತಯಾತ್ರೆ
ಮೇಕೆದಾಟು ಹೆಸರು ಹೇಳಿಕೊಂಡು ಕಾಂಗ್ರೆಸ್ ನಾಯಕರು ಹಮ್ಮಿಕೊಂಡಿರುವ ಪಾದಯಾತ್ರೆ ನೀರಿಗಾಗಿ ಮಾಡುತ್ತಿರುವ ಪಾದಯಾತ್ರೆ ಅಲ್ಲ, ಅದು ಮತಕ್ಕಾಗಿ ಮಾಡುತ್ತಿರುವ ಯಾತ್ರೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ಮೇಕೆದಾಟು ಯೋಜನೆ ಗೌಡರ ಕನಸಿನ ಕೂಸು
ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ರಾಜ್ಯದ ನೀರಾವರಿಗೆ ನೀಡಿದ ಕೊಡುಗೆ ಬಗ್ಗೆ ಕಾಂಗ್ರೆಸ್ ನಾಯಕರು ತಿಳಿದುಕೊಳ್ಳಬೇಕು. 1996ರಲ್ಲಿ ದೇವೇಗೌಡರು ಮುಖ್ಯಮಂತ್ರಿ ಆಗಿದ್ದಾಗ ಸಂದರ್ಭದಲ್ಲೇ ಮೇಕೆದಾಟು ಯೋಜನೆ ಬಗ್ಗೆ ನೀಲನಕ್ಷೆ ರೂಪಿಸಲಾಗಿತ್ತು. ಈ ಯೋಜನೆ ಅವರ ಕನಸಿನ ಕೂಸು. ನಾನು ಮುಖ್ಯಮಂತ್ರಿ ಆಗಿದ್ದಾಗ ಸಮಗ್ರ ಯೋಜನಾ ವರದಿ (DPR) ಸಿದ್ಧ ಮಾಡಲಾಯಿತು. ಹಲವಾರು ಬಾರಿ ಪ್ರಧಾನಿಯನ್ನು ಹಾಗೂ ಕೇಂದ್ರ ಜಲ ಸಂಪನ್ಮೂಲ ಸಚಿವರನ್ನು ಕೂಡ ಭೇಟಿ ಮಾಡಿದ್ದೇನೆ. ಹೀಗಾಗಿ ಮೇಕೆದಾಟು ಯೋಜನೆ ಕಾಂಗ್ರೆಸ್ ಕೊಡುಗೆ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ಗೌಡರು 1962ರಲ್ಲಿ ಮೊದಲ ಬಾರಿ ಪಕ್ಷೇತರ ಶಾಸಕರಾಗಿ ಗೆದ್ದು ಬಂದಾಗ ವಿಧಾನಸಭೆಯಲ್ಲಿ ಅವರು ನಡೆಸಿದ ಹೋರಾಟದ ಫಲವಾಗಿ ಇಂದು ಕಾವೇರಿ ನೀರು ರಾಜ್ಯದಲ್ಲಿ ಸದ್ಬಳಕೆ ಆಗುತ್ತಿದೆ. ಅಂದು ಗೌಡರು ಸದನದಲ್ಲಿ ಮಂಡಿಸಿದ ಒಂದು ನಿರ್ಣಯದಿಂದ ಹೇಮಾವತಿ, ಹಾರಂಗಿ ಸೇರಿ ಇನ್ನೂ ಹಲವು ಜಲಾಶಯಗಳ ನಿರ್ಮಾಣಕ್ಕೆ ಕಾರಣವಾಯಿತು ಎಂದು ಅವರು ಮಾಹಿತಿ ನೀಡಿದರು.

ಈ ಎಲ್ಲ ವಿವರಗಳನ್ನು ಕಾಂಗ್ರೆಸ್ ನಾಯಕರು ಅರಿತು ಯಾತ್ರೆ ಮಾಡಿದರೆ ಒಳಿತು ಎಂದು ಕುಮಾರಸ್ವಾಮಿ ಅವರು ಕಿವಿಮಾತು ಹೇಳಿದರು.

ಮಾಗಡಿ ಮಾಜಿ ಶಾಸಕರಿಗೆ ಬಿಸಿ ಮುಟ್ಟಿಸಿದ ಹೆಚ್‌ಡಿಕೆ:
ರಾಮನಗರ ಜಿಲ್ಲೆಯ ಮಾಜಿ ಶಾಸಕರೊಬ್ಬರು ನಮ್ಮ ಪಕ್ಷ ಮುಳುಗುವ ಹಡಗು ಎಂದು ಹೇಳಿಕೊಂಡಿದ್ದಾರೆ. ಪಾಪ, ಅವರಿಗೆ ನಮ್ಮ ಬಗ್ಗೆ ಯಾಕೆ ಚಿಂತೆ? ಅವರು ನಮ್ಮ ಪಕ್ಷದ ಬಗ್ಗೆ ಮಾತನಾಡುವ ಬದಲು ಕಳೆದ ಚುನಾವಣೆಯಲ್ಲಿ ಆದ ಗತಿಯನ್ನು ಆತ್ಮಾಲೋಕನ ಮಾಡಿಕೊಳ್ಳಲಿ. ಸುಖಾಸುಮ್ಮನೆ ನಮ್ಮ ಪಕ್ಷದ ಬಗ್ಗೆ ಮಾತನಾಡುವುದು ಬೇಡ ಎಂದು ಪರೋಕ್ಷವಾಗಿ ಮಾಗಡಿಯ ಮಾಜಿ ಶಾಸಕ ಬಾಲಕೃಷ್ಣಗೆ ಟಾಂಗ್ ಕೊಟ್ಟರು.

ನಮ್ಮ ಪಕ್ಷವನ್ನು ಮುಳುಗಿಸುತ್ತವೆ ಎಂದು ಕಳೆದ ಬಾರಿ ಹೋದರಲ್ಲ, ಟೋಪಿ ಹಾಕಿ. ಆಗ ಆಗಿದ್ದನ್ನು ಮೊದಲು ಅದನ್ನು ಅರಗಿಸಿಕೊಳ್ಳಲಿ ಎಂದು ಅವರು ಚಾಟಿ ಬೀಸಿದರು.

ದೇವರ ಕೃಪೆಯಿಂದ ನಿಖಿಲ್ ನಟರಾಗಿದ್ದರೆ:
ನಿಖಿಲ್ ಕುಮಾರಸ್ವಾಮಿ ಅವರು ನಟಿಸಿರುವ ರೈಡರ್ ಸಿನಿಮಾ ಚೆನ್ನಾಗಿ ಬಂದಿದೆ ಎನ್ನುವ ವರದಿ ಬಂದಿದೆ. ಅವರು ನಟರಾಗಿ ವೃತ್ತಿ ಪ್ರಾರಂಭಿಸಿದ್ದಾರೆ. ಈಗಾಗಲೇ ಹಲವು ಯಶಸ್ವಿ ಚಿತ್ರಗಳಲ್ಲಿ ನಟಿಸಿದ್ದಾರೆ. ನಮ್ಮ ಕುಟುಂಬದಲ್ಲಿ ಯಾರೂ ಕಲಾವಿದರಿರಲಿಲ್ಲ. ದೈವ ಕೃಪೆಯಿಂದ ಅವರು ನಟರಾಗಿದ್ದಾರೆ. ಅವರು ಕಲಾವಿದರಾಗಿಯೂ ಮುಂದುವರಿಯಲಿ ಎಂಬುದು ನನ್ನ ಅಭಿಪ್ರಾಯ ಎಂದು ಇದೇ ವೇಳೆ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಮಾಗಡಿ ಶಾಸಕರಾದ ಮಂಜುನಾಥ್, ಜಿಲ್ಲೆಯ ಪಕ್ಷದ ಮುಖಂಡರು ಹಾಜರಿದ್ದರು.

ಇದನ್ನೂ ಓದಿ: Anti Conversion Law: ಮತಾಂತರ ನಿಷೇಧ ಕಾಯ್ದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು: ಸಿದ್ದರಾಮಯ್ಯ

(Ex CM HD Kumaraswamy says will oppose anti conversion law in vidhana parishad also)

Tags: Anti Conversion LawHD KumaraswamyTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In