• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

Exclusive News: ಹನಿಟ್ರ್ಯಾಪ್ ಹಗರಣದಲ್ಲಿ ಸಿಕ್ಕಿಬಿದ್ದ ಕನ್ನಡದ ನಿರೂಪಕಿ..?

News Desk by News Desk
Jul 6, 2024, 10:51 am IST
in ಸಿನಿಮಾ
Share on FacebookShare on TwitterTelegram

Sandalwood News: 100 ಜನರಿಗೆ ಮೋಸ ಮಾಡಿದ ಮತ್ತು ಇಂದಿರಾನಗರದಲ್ಲಿರುವ ಸ್ಪಾ ಓನರ್‌ಗೆ ಬೆದರಿಸಿ, 15 ಲಕ್ಷ ರೂಪಾಯಿಗಾಗಿ ಬೆದರಿಸಿರುವ ಆರೋಪದಡಿ, ಕನ್ನಡದ ನಿರೂಪಕಿ ದಿವ್ಯಾ ವಸಂತಾಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ರಾಜ್‌ನ್ಯೂಸ್ ಸಿಇಓ ಮತ್ತು ದಿವ್ಯವಸಂತ, ಈಕೆಯ ಸಹೋದರ ಸಂದೇಶ್ ಸೇರಿ ಹಲವು ಮಂದಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು,  ತಲೆಮರೆಸಿಕೊಂಡಿರುವ ದಿವ್ಯ ವಸಂತಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ರಾಜ್ ನ್ಯೂಸ್ ಸಿಇಓ ರಾಜಾನುಕುಂಟೆ ವೆಂಕಟೇಶ್ ಮತ್ತು ದಿವ್ಯ ವಸಂತಾ ಸಹೋದರ ಸಂದೇಶ್ ಅರೆಸ್ಟ್ ಆಗಿದ್ದು, ಬಂಧಿತರಿಂದ 3 ಫೋನ್ ಜಪ್ತಿ ಮಾಡಲಾಗಿದೆ.

ಮೊದಲು ದಿವ್ಯಾ ವಸಂತ್ ಕನ್ನಡ ಚಾನೆಲ್‌ ಒಂದರಲ್ಲಿ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದರು. 15 ಸಾವಿರ ಸಂಬಳಕ್ಕೆ ದುಡಿಯುತ್ತಿದ್ದ ದಿವ್ಯಾ ವಸಂತಾ, ನಟಿಯೊಬ್ಬರು ಪ್ರೆಗ್ನೆಂಟ್ ಆದ ಸುದ್ದಿಯನ್ನು, ಇಡೀ ರಾಜ್ಯವೇ ಖುಷಿ ಪಡುವ ಸುದ್ದಿ ಎಂದು ಹೇಳಿ, ಹಲವರ ಟೀಕೆಗೆ ಗುರಿಯಾಗಿದ್ದರು. ಬಳಿಕ ಆಕೆಗೆ ರಿಯಾಲಿಟಿ ಶೋನಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿತು. ಆಗ ಆಕೆಗೆ ವಾರಕ್ಕೆ 7ರಿಂದ 8 ಸಾವಿರ ಸಂಬಳ ಸಿಗುತ್ತಿತ್ತು.

ಹೀಗೆ ದುಡ್ಡಿನ ಆಸೆಯಲ್ಲಿದ್ದ ಈಕೆಗೆ ಸಿಕ್ಕಿದ್ದು, ರಾಜಾನುಕುಂಟೆ ವೆಂಕಟೇಶ್. ಆತನ ಯುಟ್ಯೂಬ್ ಚಾನೆಲ್‌ನಲ್ಲಿ ಈಕೆ ನಿರೂಪಕಿಯಾಗಿ ಕೆಲಸ ಮಾಡುತ್ತಿದ್ದಳು. ಬಳಿಕ ಇಬ್ಬರೂ ಸೇರಿ, ಹನಿಟ್ರ್ಯಾಪ್ ಮಾಡಲು ಆರಂಭಿಸಿದ್ದಾರೆ. ಹಲವರಿಗೆ ಕಾಲ್ ಮಾಡಿ, ಮೆಸೆಜ್ ಮಾಡಿ ಅವರೊಂದಿಗೆ ಸ್ನೇಹ ಬೆಳೆಸಿ, ಬಳಿಕ ಹನಿಟ್ರ್ಯಾಪ್ ಮಾಡಿ, ಹಣ ಪೀಕುವುದು ಇವರಿಬ್ಬರ ಕೆಲಸವಾಗಿತ್ತು.

ಅಲ್ಲದೇ. ಇವರಿಬ್ಬರು ಸೇರಿ, ಈ ಕೆಲಸಕ್ಕೆ ದಿವ್ಯಾ ಸಹೋದರ ಸಂದೇಶ್ ಅವರನ್ನು ಬಳಸಿಕೊಂಡಿದ್ದರು. ಬಳಿಕ ಇನ್ನೊಂದಿಷ್ಟು ಜನರನ್ನು ಇವರ ಕಚಡಾ ಕೆಲಸಕ್ಕೆ ಸೇರಿಸಿಕೊಂಡು, ವಾಟ್ಸಪ್ ಗ್ರೂಪ್ ಮಾಡಿ, ಅದರಲ್ಲಿ ಹೇಗೆ ಹನಿಟ್ರ್ಯಾಪ್ ಮಾಡಬೇಕು ಎಂದು ಚರ್ಚಿಸುತ್ತಿದ್ದರು,

ಕೊನೆಗೆ ಸ್ಪಾ ಓನರ್‌ನನ್ನು ಹನಿಟ್ರ್ಯಾಪ್‌ಗೆ ಬೀಳಿಸಿ, ನಿಮ್ಮ ಸ್ಪಾನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದೀರಿ ಎಂದು ಸುದ್ದಿ ಹಬ್ಬಿಸುತ್ತೇವೆ. 15 ಲಕ್ಷ ರೂಪಾಯಿ ಕೊಡಿ ಎಂದು, ಹೆದರಿಸಿದ್ದಾರೆ. ಆಗ ಸ್ಪಾ ಓನರ್ ಪೊಲೀಸರಿಗೆ ಈ ಬಗ್ಗೆ ಕಂಪ್ಲೆಂಟ್ ಕೊಟ್ಟಿದ್ದಾರೆ. ಇದೀಗ ಮಾಡಬಾರದ ಕೆಲಸ ಮಾಡಿ ದಿವ್ಯಾ ವಸಂತ ಓಡಿ ಹೋಗಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಜಿ.ಬಿ.ನಗರ ಪೊಲೀಸರು, ಈಕೆಗಾಗಿ ಹುಡುಕಾಟ ನಡೆಸಿದ್ದಾರೆ.

Tags: Divya VasanthaKannada NewsSandalwood NewsShrinews Kannada
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In