• Home
  • About Us
  • Contact Us
  • Terms of Use
  • Privacy Policy
Sunday, June 21, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ಇಡೀ ದಿನ ಮೊಬೈಲ್, ಕಂಪ್ಯೂಟರ್ ಬಳಸುವವರು ಅನುಸರಿಸಲೇಬೇಕಾದ ಟಿಪ್ಸ್ ಇಲ್ಲಿದೆ

ಕಂಪ್ಯೂಟರ್, ಲ್ಯಾಪ್‌ಟಾಪ್, ಮೊಬೈಲ್ ಇನ್ನಿತರ ಡಿಜಿಟಲ್ ವೇದಿಕೆಯಲ್ಲಿ ಕೆಲಸ ಮಾಡುವವರೆಗೆ ಹೆಚ್ಚು ಹೊತ್ತು ಟಿವಿ ನೋಡುವವರಿಗೆ ಕಣ್ಣಿನ ಮೇಲೆ ಒತ್ತಡ ಹೆಚ್ಚು. ಇದನ್ನು ಕಡಿಮೆ ಮಾಡಿಕೊಳ್ಳುವುದೊಳಿತು.

Shri News Desk by Shri News Desk
Nov 22, 2021, 10:29 pm IST
in ಆರೋಗ್ಯ
Eye Care

ಸಾಂಕೇತಿಕ ಚಿತ್ರ

Share on FacebookShare on TwitterTelegram

ನೀವು ಪ್ರತಿದಿನ ಎಷ್ಟು ಹೊತ್ತು ಕಂಪ್ಯೂಟರ್, ಲ್ಯಾಪ್‌ಟಾಪ್, ಸೆಲ್ ಫೋನ್ ನಲ್ಲಿ ಕಳೆಯುತ್ತೀರಿ? ಅಥವಾ ಅಧಿಕ ಸಮಯ ಟಿವಿ ವೀಕ್ಷಣೆ ಮಾಡುವ ಹವ್ಯಾಸ ಇದೆಯೇ? ಹಾಗಿದ್ದರೆ ನೀವು ಕಣ್ಣಿನ ಆರೋಗ್ಯವನ್ನು ಪರಿಶೀಲಿಸಿಕೊಳ್ಳುವುದು ಒಳ್ಳೆಯದು. ಬೆಳಕಿನ ಹಿನ್ನೆಲೆ ಇರುವ ಯಾವುದೇ ಸ್ಕ್ರೀನ್ ಅನ್ನು ಹೆಚ್ಚು ಹೊತ್ತು ವೀಕ್ಷಿಸುವುದರಿಂದ ಕಣ್ಣಿನ ಮೇಲೆ ಒತ್ತಡ ಬೀಳುತ್ತದೆ. ಏಕೆಂದರೆ ಮಾನವನ ಕಣ್ಣು, ಹಿಂಬದಿ ಅಥವಾ ಪಕ್ಕದಿಂದ ಓದುವ ಇಲ್ಲವೆ ನೋಡುವ ವಸ್ತುವಿನ (ಆಬ್ಜೆಕ್ಟ್) ಮೇಲೆ ಬೀಳುವ ಸಹಜ ಬೆಳಕಿಗೆ ಒಗ್ಗಿಕೊಂಡಿದೆ. ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಲ್ಯಾಪ್‌ಟಾಪ್, ಕಂಪ್ಯೂಟರ್, ಸೆಲ್ ಫೋನ್, ಟಿವಿಗಳು ವರ್ತಿಸುತ್ತವೆ. ಹೀಗಾಗಿಯೇ ಇವುಗಳನ್ನು ಹೆಚ್ಚು ಕಾಲ ನೋಡುವುದರಿಂದ ಕಣ್ಣಿಗೆ ಒತ್ತಡ ಉಂಟಾಗುತ್ತದೆ. ಈ ರೀತಿಯ ಸಮಸ್ಯೆ ಎದುರಿಸುವವರು ನಯನಗಳ ಬಗ್ಗೆ ತುಸು ಹೆಚ್ಚು ಜಾಗ್ರತೆ ವಹಿಸಬೇಕು. ನೇತ್ರ ತಜ್ಞರನ್ನು ನಿಯಮಿತವಾಗಿ ಭೇಟಿ ಮಾಡಬೇಕು.

ತಾಂತ್ರಿಕವಾಗಿ ಕಣ್ಣುಗಳು ವಕ್ರೀದೋಷಕ್ಕೆ ಒಳಗಾಗುತ್ತವೆ. ಅಂದರೆ, 40 ವರ್ಷ ಮೇಲ್ಪಟ್ಟವರು ಔಷಧದ ಬಾಟಲಿನ ಮೇಲೆ ಮುದ್ರಿಸಿರುವುದನ್ನು ಓದಲು ಕಷ್ಟ ಪಡುತ್ತಾರೆ. ಇದನ್ನು ಪ್ರೆಸ್ಬಿಯೊಪಿಯೊ ಎನ್ನುತ್ತಾರೆ. ಹೊರಗೆ ಹೋಗದೆ ಮನೆ/ಕಚೇರಿಯಲ್ಲಿ ಇರುವವರಿಗೆ ಸಮೀಪ ದೃಷ್ಟಿ ದೋಷ ಕಾಣಿಸಿಕೊಳ್ಳುವ ಅಪಾಯ ಇರುತ್ತದೆ. ಇದನ್ನು ಉಪೇಕ್ಷಿಸದೆ ವೈದ್ಯರನ್ನು ಕಾಣಬೇಕು.

ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಟಿಪ್ಸ್
1. ವಿಟಮಿನ್ ಎ ಅಂಶವಿರುವ ಆಹಾರ ಹೆಚ್ಚು ಸೇವಿಸಿ.
2. ಕಣ್ಣಿಗೆ ಹಾನಿಕಾರಕವಾದ ತೀಕ್ಷ್ಣ ಬೆಳಕಿನಿಂದ ದೂರವಿರಿ. ವಿಶೇಷವಾಗಿ ಅತಿನೇರಳೆ ಕಿರಣಗಳಿಂದ ಕಣ್ಣನ್ನು ಕಾಪಾಡಿ.
3. ಬರಿಗಣ್ಣಿನಿಂದ ಸೂರ್ಯನನ್ನು ದಿಟ್ಟಿಸುವುದು ಅಪಾಯಕಾರಿ. ಸೂರ್ಯನ ಕಿರಣದಲ್ಲಿ ಹೆಚ್ಚು ಅತಿನೇರಳೆ ರೇಸ್ ಹೆಚ್ಚು.
4. ಕೃತಕ ಬೆಳಕಿನ ಪೈಕಿ ಎಲ್ಇಡಿ/ಎಲ್.ಸಿ.ಡಿ.ಗಳು ಹಾನಿಕಾರಕ. ಈ ಗುಂಪಿನಲ್ಲಿಯೇ ಕಂಪ್ಯೂಟರ್, ಲ್ಯಾಪ್‌ಟಾಪ್, ಸೆಲ್ ಫೋನ್‌ಗಳು ಬರುತ್ತವೆ. ಇವು ಸೂರ್ಯನಷ್ಟು ಪ್ರಖರ ಅಲ್ಲ. ಆದರೆ, ನಿರಂತರ ವೀಕ್ಷಣೆಯಿಂದ ಕಣ್ಣಿಗೆ ಹಾನಿ.

ಇದನ್ನೂ ಓದಿ: ದೆಹಲಿ ವಾಯುಮಾಲಿನ್ಯ: 5 ಸ್ಟಾರ್‌ ಹೋಟೆಲ್‌ನಲ್ಲಿ ಕುಳಿತ‍ ಜನ ರೈತರನ್ನು ದೂಷಿಸುತ್ತಿದ್ದಾರೆ- ಸುಪ್ರೀಂ ತರಾಟೆ.

Tags: ComputerEye CareSmart TvTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In