• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

Fake Nandini Ghee: ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ: ಒಬ್ಬನ ಬಂಧನ

Shri News Desk by Shri News Desk
Dec 17, 2021, 05:38 am IST
in ಕ್ರೈಂ
Share on FacebookShare on TwitterTelegram

ಮೈಸೂರು: ನಂದಿನಿ ಬ್ರ್ಯಾಂಡ್ ನ ನಕಲಿ ಲೇಬಲ್ ಬಳಸಿ ನಕಲಿ ನಂದಿನಿ ತುಪ್ಪ ತಯಾರಿಸುತ್ತಿದ್ದ ಘಟಕವೊಂದು ಅರಮನೆ ನಗರಿ ಮೈಸೂರಿನಲ್ಲಿ ಪತ್ತೆಯಾಗಿದೆ. ಖಚಿತ ಮಾಹಿತಿ ಮೇಲೆ ಮೈಸೂರಿನ ಹೊರವಲಯದಲ್ಲಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪ ತಯಾರಿಸುತ್ತಿದ್ದ ಗೋಡೌನ್ ಮೇಲೆ ಹ್ಯೂಮನ್ ರೈಟ್ಸ್ ತಂಡ ದಾಳಿ ನಡೆಸಿದೆ.

ಈ ವೇಳೆ ಕೆಲವು ಅಸಲಿ ನಂದಿನಿ ತುಪ್ಪವನ್ನೂ ಇಟ್ಟುಕೊಂಡು, ನಂದಿನಿ ತುಪ್ಪದ ರೂಪವೇ ಬರಲೆಂದು ಅದಕ್ಕೆ ಡಾಲ್ಡಾ ಮಿಕ್ಸ್ ಮಾಡಿ, ಅದಕ್ಕೆ ಟನಲ್‌ನಲ್ಲಿ ತುಂಬಿಸಿ, ಪ್ಯಾಕಿಂಗ್ ಮಿಶನ್ ನಲ್ಲಿ ಒಂದಾದ ನಂತರ ಒಂದು ಟಿನ್ ಗಟ್ಟಲೆ ತುಂಬಿರುವುದು ಕಂಡು ಬಂತು.

ಈ ವೇಳೆ ಮಾತನಾಡಿದ ಹ್ಯೂಮನ್ ರೈಟ್ಸ್ ತಂಡದ ಉಪಾಧ್ಯಕ್ಷ ಪ್ರದೀಪ್, ಇಂದು ಬೆಳಗಿನ ಜಾವ ನಮಗೆ ಒಂದು ದೂರವಾಣಿ ಕರೆ ಬಂತು. ಹೊಸಹುಂಡಿಯಲ್ಲಿ ನಂದಿನಿ ತುಪ್ಪವನ್ನು ನಕಲಿಯಾಗಿ ತಯಾರಿಸಿ, ಟನ್ ಗಟ್ಟಲೆ ಲೋಡ್ ಮಾಡಿ ಮೈಸೂರು ನಗರದಾದ್ಯಂತ ವಿತರಣೆ ಮಾಡುತ್ತಿದ್ದಾರೆ ಎಂದು ಸುದ್ದಿ ಬಂತು. ಏನು ಅಂತ ನೋಡೋದಕ್ಕೆ ಓಡೋಡಿ ಬಂದೆವು. ಕೆಲವರು ಲಾಕ್ ಮಾಡಿ, ಒಳಗಡೆ ಕೆಲಸ ಮಾಡುತ್ತಿದ್ದರು. ನಾವೇ ಸೀಜ್ ಮಾಡಿದ್ದೇವೆ. ಒಳಗಡೆ ಬಂದು ನೋಡಿದಾಗ ನಮಗೆ ಗೊತ್ತಾಯಿತು.

ಈ ತರ ಎಲ್ಲೆಲ್ಲಿ ವಿತರಣೆ ಮಾಡಿದ್ದಾರೋ, ಏನಾಗಿದೆಯೋ, ಈಗ ವಿಚಾರ ಮಾಡಿದಾಗ ಕಳೆದ ನಾಲ್ಕು ತಿಂಗಳಿನಿಂದ ಹೊಸಹುಂಡಿಯಲ್ಲಿ ನಡೆಯುತ್ತಿದೆಯಂತೆ. ಎಲೆಲ್ಲಿ ವಿತರಣೆ ಮಾಡಿದ್ದಾರೋ, ಇದು ಆರೋಗ್ಯಕ್ಕೆ ಹಾನಿಕಾರಕ. ಈ ಕುರಿತು ಉನ್ನತ ಮಟ್ಟದಲ್ಲಿ ತನಿಖೆ ಆಗಬೇಕು. ಫುಡ್ ಕಾರ್ಪೋರೇಷನ್ ಆಪ್ ಇಂಡಿಯಾದವರಿಗೂ ಈಗಾಗಲೇ ತಿಳಿಸಿದ್ದೇವೆ. ಕೆಎಂಎಫ್ ಎಂಡಿಯವರು ಬಂದಿದ್ದಾರೆ. ಅದರ ಬಗ್ಗೆ ಉನ್ನತಮಟ್ಟದ ತನಿಖೆ ನಡೆಯುತ್ತಿದೆ ಎಂದರು.

ವಿಷಯ ತಿಳಿಯುತ್ತಿದ್ದಂತೆ ಮೈಸೂರು ಹಾಲು ಉತ್ಪಾದಕರ ಒಕ್ಕೂಟ ಅರ್ಥಾತ್ ಮೈಮುಲ್ ವ್ಯವಸ್ಥಾಪಕ ನಿರ್ದೇಶಕ ವಿಜಯಕುಮಾರ್ ಅವರು ನಕಲಿ ತುಪ್ಪ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮೈಸೂರು ದಕ್ಷಿಣ ಗ್ರಾಮಾಂತರ ಪೋಲಿಸರು ಕೂಡ ಭೇಟಿ ನೀಡಿ, ನಕಲಿ ನಂದಿನಿ ತುಪ್ಪ ತಯಾರಿಕೆಯ ಪ್ರಮುಖ ಆರೋಪಿ ಚಂದ್ರು ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಅಲ್ಲದೇ ಈ ಸಂಬಂಧ ಪೋಲಿಸರು ತನಿಖೆ ಕೈಗೊಂಡಿದ್ದು, ಈ ಜಾಲದಲ್ಲಿ ಭಾಗಿಯಾಗಿರುವ ಮತ್ತಷ್ಟು ಜನರಿಗೆ ಬಲೆ ಬೀಸಿದ್ದಾರೆ.

Fake Nandini Ghee

Tags: Fake Nandini GheeTOP NEWS
ShareSendTweetShare
Join us on:

Related Posts

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

ಮಲಗಿದ್ದ ವ್ಯಕ್ತಿಯ ಮಾಲೆ ಗೋಡೆ ಕುಸಿದು ವ್ಯಕ್ತಿ ಸಾವು

ರಾಮನಗರದಲ್ಲಿ ಬಾಲಕಿ ಹ*ತ್ಯೆ ಕೇಸ್‌ಗೆ ಬಿಗ್ Twist: ಹಾಗಾದ್ರೆ ಆ ಸ್ಥಳದಲ್ಲಿ ನಡೆದಿದ್ದಾದರೂ ಏನು..?

ಮಾರ್ಚ್‌ನಲ್ಲೇ ನಡೆದಿತ್ತಾ ಹಿಂದೂ ಕಾರ್ಯಕರ್ತನ ಹ*ತ್ಯೆಗೆ ಪ್ಲಾನ್..?  Troll ಪೇಜ್ Post ಹೇಳುತ್ತಿದೆ ಕಹಿ ಸತ್ಯ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಬರ್ಬರ ಹ*ತ್ಯೆ: ಫಾಜಿಲ್‌ ಹ*ತ್ಯೆಗೈದವ ನಡುರಸ್ತೆಯಲ್ಲೇ ಫಿನಿಶ್

ಮಹಿಳೆಯರ ವಿರುದ್ಧ ದ್ವೇಷ ಪ್ರಸರಣ: ಬುಲ್ಲಿ ಬಾಯ್ಸ್​ ಆ್ಯಪ್​ನ ಗಿಟ್​ಹಬ್​ ನಿಷೇಧ

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In