• Home
  • About Us
  • Contact Us
  • Terms of Use
  • Privacy Policy
Saturday, May 9, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Farmer’s Day: ಸಮಗ್ರ ಕೃಷಿಯ ಕಡೆಗೆ ರೈತರು ಬಂದಾಗ ರೈತರ ಬದುಕು ಹಸನಾಗಿ ಲಾಭದಾಯಕ

ಲಕ್ಕಮನಹಳ್ಳಿ ಗ್ರಾಮದಲ್ಲಿ ರೈತ ದಿನಾಚರಣೆ

Shri News Desk by Shri News Desk
Dec 24, 2021, 05:16 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು:  ರೈತರ ಬದುಕು ಹಸನಾಗಿ ಲಾಭದಾಯಕವಾಗಬೇಕೆಂದರೆ ಸಮಗ್ರ ಕೃಷಿಯ ಕಡೆಗೆ ರೈತರು ಬರಬೇಕೆಂದು ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಹಾಗೂ ವಿಕ ಸೂಪರ್‌ಸ್ಟಾರ್ ಜಿಲ್ಲಾ ಪ್ರಶಸ್ತಿ ವಿಜೇತ ಕುನ್ನಾಳು ಕುಮಾರಸ್ವಾಮಿ ಹೇಳಿದರು.

ಸಖರಾಯಪಟ್ಟಣ ಸಮೀಪದ ಲಕ್ಕಮನಹಳ್ಳಿ ತಾಲ್ಲೂಕು ಕೃಷಿಕ ಸಮಾಜ ಚಿಕ್ಕಮಗಳುರು ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇಲಾಖೆ ಹಾಗೂ ಕೃಷಿ ವಿಜ್ಞಾನ ಕೇಂದ್ರ ಮೂಡಿಗೆರೆ ಹಾಗೂ ಕೃಷಿ ಪರಿಕರಗಳ ಮಾರಾಟಗಾರರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತ , ಮಾಜಿ ಪ್ರಧಾನಿ ಚರಣಸಿಂಗ್ ರೈತಪರವಾಗಿ ಹೋರಾಟ ಮಾಡಿ ಗೇಣಿ ಪದ್ಧತಿಯನ್ನು ಹತ್ತಿಕ್ಕಿ ರೈತರ ಧ್ವನಿಯಾಗಿದ್ದರು . ಅವರ ಜಯಂತಿಯನ್ನು ರೈತ ದಿನಚರಣೆಯಗಿ ಆಚರಿಸುತ್ತಿರುವುದು ಸಂತಸದ ವಿಚಾರ.

ರೈತ ಸಮುದಾಯಕ್ಕೆ ಜಾತಿ ಬಡವಬಲ್ಲಿದ ಎಂಬ ಬೇಧವಿಲ್ಲ. ಆದರೆ ರೈತ . ಆದರೆ ರೈತ ಮಾತ್ರ ಆರ್ಥಿಕವಾಗಿ ಹಿಂದುಳಿದು ಸಂಕಷ್ಟದಲ್ಲಿದ್ದಾರೆ. ಇದಕ್ಕೆ ಕಾರಣ ಸರಕಾರವು ಬೆಳೆಗಳ ಬೆಂಬಲ ಬೆಲೆಯನ್ನು ಘೋಷಿಸುತ್ತಿಲ್ಲ. ಇದಕ್ಕೆ ಕೃಷಿ ನೀತಿ ಪೂರಕವಾಗಿಲ್ಲ. ನಮ್ಮ ರೈತರೂ ಹಲವಾರು ಬೆಳೆಗಳನ್ನು ಬೆಳೆಯದೆ ಒಂದೇ ಬೆಳೆಗೆ ಜೋತು ಬಿದ್ದು ಆದಾಯದಲ್ಲಿ ಹಿಂದೆ ಬಿದ್ದಿದ್ದಾರೆ. ಇನ್ನಾದರೂ ರೈತರು ಸಮಗ್ರ ಬೆಳೆ ಬೆಳೆಯಲು ಮುಂದಾಗಬೇಕು ಎಂದರು.

ಹಾಪ್‌ಕಾಮ್ಸ್ ನಿರ್ದೇಶಕ ಹಾಗೂ ಜಿಪಂ.ಮಾಜಿ ಅಧ್ಯಕ್ಷ ಎ ಎನ್ ಮಹೇಶ್ ಮಾತನಾಡಿ, ರೈತರು ಮತ್ತು ಸೈನಿಕರು ದೇಶದ ಬೆನ್ನೆಲುಬಾಗಿದ್ದಾರೆ. ಸರಿಯಾದ ರೀತಿಯಲ್ಲಿ ವೈಜ್ಞಾನಿಕವಾಗಿ ಕೃಷಿಯಲ್ಲಿ ತೊಡಗಿಕೊಳ್ಳಬೇಕು. ಭೂಮಿಯ ಫಲವತ್ತತ್ತೆಯನ್ನು ಕಾಯ್ದುಕೊಂಡು ಸರಕಾರ ಸಾಲ ಮನ್ನ ಮಾಡಲಿ ಎಂದು ಕಾಯದೆ ತಮ್ಮ ಕೆಲಸಗಳನ್ನು ತಾವು ಮಾಡುತ್ತ ಕಾಯಕ ಮಾಡಿದರೆ ಯಶಸ್ಸು ಸಾಧ್ಯ ಎಂದರು.

ಪ್ರಗತಿಪರ ರೈತ ಚಂದ್ರಶೇಖರ್‌ನಾರಾಣಾಪುರ ಮಾತನಾಡಿ ,ಹಿಂದೆ ಇದ್ದ ಹಳ್ಳಿಗಳು ನಿರ್ಮಾಣವಾಗಬೇಕು. ಮೂಲವನ್ನು ಮರೆಯುತ್ತಿದ್ದೇವೆ. ಡಾ.ಸ್ವಾಮಿನಾಥನ್ ವರದಿ ಜಾರಿಗೊಳ್ಳಬೇಕು. ಆಗ ಮಾತ್ರ ಬೆಳೆಗಳ ಬೆಲೆ ನಿಗಯಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ರೈತರು ಒಗ್ಗಟ್ಟಾಗಿ ಹೋರಾಟ ಮಾಡಬೇಕೆಂದರು.

ಈ ಸಂದರ್ಭದಲ್ಲಿ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಗ್ರಾಪಂ. ಅಧ್ಯಕ್ಷೆ ರತ್ನಮ್ಮ ವಹಿಸಿ ಮಾತನಾಡಿದರು. ಸಮಾರಂಭವನ್ನು ಹಿರಿಯ ರೈತ ಜಯಣ್ಣ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತಾಲ್ಲೂಕು ಕೃಷಿಕ ಸಮಾಜದ ಉಪಾಧ್ಯಕ್ಷ ಸಿದ್ದೇಗೌಡ, ವಿಜ್ಞಾನಿ ಡಾ.ಕೃಷ್ಣಮೂರ್ತಿ , ಗ್ರಾಪಂ.ಸದಸ್ಯರಾದ ಹರೀಶ್, ಚಂದ್ರಶೇಖರ್, ಕಾಟೇಗೌಡ, ಲತಾ, ಯಶೋಧಮ್ಮ, ,ಕೃಷಿ ಅಕಾರಿಗಳಾದ ಸುರೇಶ್, ಅರ್ಪಿತ , ವೆಂಕಟೇಶ್ ಹಾಗೂ ರೈತರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕೃಷಿಗೆ ಸಂಭದಿಸಿದ ಸಲಕರಣೆಗಳನ್ನು ವಸ್ತು ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಕೃಷಿ ಅಧಿಕಾರಿ ಸುಜಾತ ಸ್ವಾಗತಿಸಿ, ಎನ್.ಕೆ.ಬೀರಪ್ಪ ವಂದಿಸಿದರು.

Farmer’s Day

Tags: Farmer's Day
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In