• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Fight for Kannada: ಕನ್ನಡಪರ ಹೋರಾಟಕ್ಕೆ ಶಿವರಾಜ್ ಕುಮಾರ್ ನಾಯಕತ್ವ ವಹಿಸಲಿ

ಪತ್ರಕರ್ತ ನಿರ್ದೇಶಕ ಇಂದ್ರಜಿತ್ ಲಂಕೇಶ್

Shri News Desk by Shri News Desk
Dec 20, 2021, 05:21 am IST
in ರಾಜ್ಯ, ಸಿನಿಮಾ
Share on FacebookShare on TwitterTelegram

ಮೈಸೂರು: ಕನ್ನಡ ಸಿನಿಮಾಟರು ಕೇವಲ ಟ್ವೀಟ್ ಮಾಡಿ ಸುಮ್ಮನಾಗಬಾರದು, ಬೆಳಗಾವಿಗೆ ಹೋಗಿ ಕನ್ನಡ ಪರ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಪತ್ರಕರ್ತ ನಿರ್ದೇಶಕ ಇಂದ್ರಜಿತ್ ಲಂಕೇಶ್ ತಿಳಿಸಿದರು.

ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ಸಿನಿಮಾ ರಂಗಕ್ಕೆ ನಾಯಕತ್ವದ ಅವಶ್ಯಕತೆ ಇದೆ. ಡಾ.ರಾಜ್ ಕುಮಾರ್ ನಂತರ ಅಂಬರೀಷ್ ಆ ನೇತೃತ್ವ ವಹಿಸಿದ್ದರು. ಆದರೆ ಈಗ ಯಾರು ಇಲ್ಲ, ಹಾಗಾಗಿ ನಟ ಡಾ.ಶಿವರಾಜ್ ಕುಮಾರ್ ನಾಯಕತ್ವ ವಹಿಸಿಕೊಳ್ಳಬೇಕು, ಅವರ ಮಾರ್ಗದರ್ಶನದಡಿ ಎಲ್ಲರೂ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದರು.

ಸಿನೆಮಾ ನಟರನ್ನು ಕನ್ನಡ ಹೋರಾಟಕ್ಕೆ ಬನ್ನಿ ಅಂತ ಕರೆಯಬೇಕಾದ ದುಸ್ಥಿತಿ ಬಂದಿದೆ. ಅದಕ್ಕಾಗಿ ಇದರ ನಾಯಕತ್ವವನ್ನು ನಟ ಶಿವರಾಜ್ ಕುಮಾರ್ ವಹಿಸಿಕೊಳ್ಳಬೇಕು, ಅದಕ್ಕೆ ನಮ್ಮ ಬೆಂಬಲ ಇರುತ್ತದೆ. ನಾಟು ಟ್ವಿಟರ್ ಹೋರಾಟದ ವಿರೋಧಿ, ನಾನು ಸಹ ಬೆಳಗಾವಿಗೆ ಹೋಗುತ್ತೇನೆ. ಹಿಂದೆ ಗೋಕಾಕ್ ಚಳವಳಿಗೆ ಡಾ.ರಾಜ್‍ಕುಮಾರ್ ಅವರನ್ನು ಕರೆ ತಂದಿದ್ದು ನಮ್ಮ ತಂದೆ ಲಂಕೇಶ್, ಡಾ.ರಾಜ್ ಅನುಮತಿ ಇಲ್ಲದೆ ಗೋಕಾಕ್ ಹೋರಾಟಕ್ಕೆ ರಾಜ್ ಅಂತ ಲೇಖನ ಬರೆದಿದ್ದರು. ನಂತರ ಡಾ.ರಾಜ್ ಕುಮಾರ್ ಹೋರಾಟಕ್ಕೆ ಬಂದಿದ್ದರು. ನಾವು ಹೋರಾಟಕ್ಕೆ ಬನ್ನಿ ಎಂದುಕರೆಯಬೇಕಾದ ಪರಿಸ್ಥಿತಿ ಬಂದಿರುವುದು ದುರಂತ ಎಂದು ಬೇಸರ ವ್ಯಕ್ತಪಡಿಸಿದರು.

ಸದ್ಯದ ಪರಿಸ್ಥಿತಿಯಲ್ಲಿ ಸಿನೆಮಾದವರು ಬೀದಿಗಿಳಿದು ಹೋರಾಟ ಮಾಡಬೇಕಿದೆ. ಎಲ್ಲರೂ ಹೋರಾಟ ಮಾಡೋಣ ಬನ್ನಿ, ಸಿನಿಮಾ ಡಬ್ಬಿಂಗ್ ವಿಚಾರವಾಗಿಯೂ ಹೋರಾಟ ಆಗಬೇಕಿದೆ. ಇಲ್ಲವಾದಲ್ಲಿ ಕನ್ನಡ ಕಲಾವಿದರೂ ಡಬ್ಬಿಂಗ್ ಆರ್ಟಿಸ್ಟ್ ಆಗಬೇಕಾಗುತ್ತದೆ. ಕನ್ನಡ ಭಾಷೆಯ ಉಳಿವಿಗಾಗಿ ಬೀದಿಗಿಳಿದು ಹೋರಾಟ ಮಾಡಬೇಕಿದೆ ಎಂದು ಹೇಳಿದರು.
ನನ್ನ ಹೋರಾಟ ಡ್ರಗ್ಸ್ ವಿರುದ್ದ, ಯಾರ ವೈಯಕ್ತಿಕ ವಿಚಾರವಾಗಿ ಅಲ್ಲ, ಆದ್ದರಿಂದ ಡ್ರಗ್ಸ್ ಪ್ರಕರಗಳು ಬಹಳಷ್ಟು ಹೊರ ಬಂದಿವೆ. ಈ ವಿಚಾರವಾಗಿ ಪೊಲೀಸ್ ಆಯುಕ್ತರು ಬೆನ್ನು ತಟ್ಟಿದರು ಎಂದು ಹೇಳಿದರು.

Fight for Kannada

Tags: Fight for KannadaTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In