• Home
  • About Us
  • Contact Us
  • Terms of Use
  • Privacy Policy
Sunday, June 28, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಕಪ್ಪು ಬಣ್ಣಕ್ಕೆ ತಿರುಗಿದ ನದಿ, ಅರುಣಾಚಲದಲ್ಲಿ ಸಾವಿರಾರು ಮೀನುಗಳ ಮಾರಣಹೋಮ

ಅರುಣಾಚಲ ಪ್ರದೇಶದಲ್ಲಿ ಕಮೆಂಗ್​ ನದಿ ನೀರು ಕಪ್ಪು ವರ್ಣಕ್ಕೆ ತಿರುಗಿದ್ದು, ಕಲುಷಿತ ನೀರಿನಿಂದಾಗಿ ಸಾವಿರಾರು ಮೀನುಗಳು ಸಾವನ್ನಪ್ಪಿವೆ. ಇದಕ್ಕೆ ನದಿ ಮೇಲ್ಪಾತ್ರದಲ್ಲಿ ಚೀನಾ ನಡೆಸುತ್ತಿರುವ ನಿರ್ಮಾಣ ಕಾಮಗಾರಿ ಕಾರಣ ಎಂದು ಸ್ಥಳಿಯರು ಆಪಾದಿಸಿದ್ದಾರೆ.

Shri News Desk by Shri News Desk
Oct 30, 2021, 06:06 pm IST
in ರಾಷ್ಟ್ರೀಯ
Fish-Black

ನದಿಯಲ್ಲಿ ಸತ್ತು ತೇಲುತ್ತಿರುವ ಮೀನುಗಳು

Share on FacebookShare on TwitterTelegram

ಇಟಾನಗರ: ಅರುಣಾಚಲ ಪ್ರದೇಶದ ಕಮೆಂಗ್​ ನದಿ ಕಲುಷಿತವಾಗಿರುವ ಕಾರಣ ಪೂರ್ವ ಕಮೆಂಗ್​ ಜಿಲ್ಲೆಯ ಸೆಪ್ಪಾ ಹಳ್ಳಿಯಲ್ಲಿ ನೀರು ಕಪ್ಪಿಟ್ಟಿದೆ. ಇದರಿಂದ ಸಾವಿರಾರು ಮೀನುಗಳು ಅಸುನೀಗಿವೆ. ನೀರು ವಿಷಕಾರಿಯಾಗಲು ನದಿಯ ಮೇಲ್ಭಾಗದಲ್ಲಿ ಚೀನಾ ನಡೆಸುತ್ತಿರುವ ನಿರ್ಮಾಣ ಕಾಮಗಾರಿ ಕಾರಣವೆಂದು ಈ ದುರ್ಘಟನೆ ಸಂಭವಿಸಿದೆ ಎಂದು ಸೆಪ್ಪಾ ಗ್ರಾಮಸ್ಥರು ದೂರಿದ್ದಾರೆ.

ನೀರಿನಲ್ಲಿ ಕರಗುವಂತಹ ವಿಷಕಾರಿ ಅಂಶ (ಟಿಡಿಎಸ್​) ಅಪಾಯಕಾರಿ ಮಟ್ಟದಲ್ಲಿ ಇರುವ ಕಾರಣ ಮೀನುಗಳ ಮಾರಣಹೋಮ ಆಗಿದೆ. ಸತ್ತ ಮೀನುಗಳನ್ನು ತಿನ್ನಬಾರದು ಎಂದು ರಾಜ್ಯ ಮೀನುಗಾರಿಕಾ ಇಲಾಖೆ ಎಚ್ಚರಿಕೆ ನೀಡಿದೆ. ಸೆಪ್ಪಾದಲ್ಲಿ ಪ್ರತಿ ಲೀಟರ್​ ನದಿ ನೀರಿನಲ್ಲಿ 6,800 ಎಂಜಿಯಷ್ಟು ಟಿಡಿಎಸ್​ ಇರುವುದು ದೃಢಪಟ್ಟಿದೆ. ಸಾಮಾನ್ಯವಾಗಿ ಇದು 300ರಿಂದ 1,200 ಎಂಜಿ ಇರಬೇಕು. ಟಿಡಿಎಸ್​ ಪ್ರಮಾಣ ಹೀಗೇ ಮುಂದುವರಿದರೆ ಮೀನುಗಳ ಸಾವಿನ ಸಂಖ್ಯೆ ಲಕ್ಷಕ್ಕೆ ಏರುತ್ತದೆ ಮತ್ತು ನದಿಯ ಕೆಳಪಾತ್ರಕ್ಕೂ ವಿಸ್ತರಿಸುತ್ತದೆ ಎಂದು ಪೂರ್ವ ಕಮೆಂಗ್​ ಜಿಲ್ಲಾ ಮೀನುಗಾರಿಕಾ ಇಲಾಖೆ ಹೇಳಿದೆ.

ಈ ಮಧ್ಯೆ, ಈ ಘಟನೆ ಬಗ್ಗೆ ತನಿಖೆ ನಡೆಸಲು ತಜ್ಞರ ಸಮಿತಿಯನ್ನು ರಚಿಸುವಂತೆ ಪೂರ್ವ ಸೆಪ್ಪಾದ ಶಾಸಕ ತಪುಕ್​ ಟಾಕು ಸರ್ಕಾರವನ್ನು ಆಗ್ರಹಿಸಿದ್ದಾರೆ.
2017ರಲ್ಲಿ ಅರುಣಾಚಲದ ಪಾಸಿಘಾಟ್​ನಲ್ಲಿ ಸಿಯಾಂಗ್​ ನದಿ ನೀರು ಕಪ್ಪು ಬಣ್ಣಕ್ಕೆ ತಿರುಗಿತ್ತು. ನದಿಯ ಮೇಲ್ಪಾತ್ರದ ಸಿಯಾಂಗ್​ನಿಂದ ಕ್ಸಿನ್ಜಿಯಾಂಗ್​ ಪ್ರಾಂತ್ಯದ ತಕ್ಲಾಮಕನ್​ ಮರುಭೂಮಿಗೆ ನೀರು ಒದಗಿಸಲು ಚೀನಾ 10,000 ಕಿ.ಮೀ. ಉದ್ದದ ಸುರಂಗ ನಿಮಿರ್ಸುತ್ತಿದ್ದ ಕಾರಣ ನದಿ ಕಲುಷಿತವಾಗಿದೆ ಎಂದು ಕಾಂಗ್ರೆಸ್​ ಶಾಸಕ ನಿನೊಂಗ್​ ಇರಿಂಗ್​ ಆಪಾದಿಸಿದ್ದರು.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು ಎಂದೂ ಆಗ್ರಹಿಸಿದ್ದರು. ಆದರೆ, ಚೀನಾ ಈ ಆರೋಪವನ್ನು ಅಲ್ಲಗಳೆದಿತ್ತು.

Fish Dies in Arunalchal Pradesh River Due to Water Pollution

ಇದನ್ನೂ ಓದಿ: ಅರುಣಾಚಲ ಪ್ರದೇಶದ ಎಲ್​​ಎಸಿ ಸಮೀಪ ಭಾರತ-ಚೀನಾ ಸೈನಿಕರ ಸಂಘರ್ಷ
ಇದನ್ನೂ ಓದಿ: ಅರುಣಾಚಲದ ಎಲ್‌ಎಸಿಯಲ್ಲಿ ಶಸ್ತ್ರಾಸ್ತ್ರಗಳ ಸಂಖ್ಯೆ ಹೆಚ್ಚಳ

Tags: Arunachal PradeshTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In