• Home
  • About Us
  • Contact Us
  • Terms of Use
  • Privacy Policy
Tuesday, September 29, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಮೋಜು ಮಸ್ತಿಗಾಗಿ ಪಿಗ್ಮಿ ಕಲೆಕ್ಟರ್ ಗಳನ್ನ ದರೋಡೆ ನಡೆಸುತ್ತಿದ್ದ ಐವರು ಆರೋಪಿಗಳ ಬಂಧನ

Shri News Desk by Shri News Desk
Nov 28, 2021, 05:37 am IST
in ರಾಜಕೀಯ
Share on FacebookShare on TwitterTelegram

ಮೈಸೂರು: ಮೋಜು ಮಸ್ತಿಗಾಗಿ ದರೋಡೆ ನಡೆಸುತ್ತಿದ್ದ ಐವರು ಆರೋಪಿಗಳಳನ್ನು ಮೈಸೂರಿನ ಉದಯಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೂ ‘ಒಮಿಕ್ರಾನ್’​​ ವೈರಸ್ ಎಂಟ್ರಿ?

ಮೈಸೂರಿನ ಎನ್.ಆರ್.ಮೊಹಲ್ಲಾದ ಸಲೀಂ ಪಾಷ(25),ಫಾಜಿಲ್ ಖಾನ್ ಹಾಗೂ ಬೆಂಗಳೂರಿನ ಸೈಯದ್ ರಿಯಾಜ್(30),ಸೈಫ್ ಆಲಿ(25) ಹಾಗೂ ಸೈಯದ್ ನಯಾಜ್(36) ಬಂಧಿತರು. ಇವರುಗಳಿಂದ 43,500 ನಗದು,ಕೃತ್ಯಕ್ಕೆ ಬಳಸುತ್ತಿದ್ದ ಡ್ರಾಗರ್,ದೊಣ್ಣೆ,ಎರಡು ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Kannada Rajyotsava : ಕುವೆಂಪು ವಿದ್ಯಾನಿಕೇತನದಲ್ಲಿ ಕನ್ನಡ ರಾಜ್ಯೋತ್ಸವ- ಇಂಗ್ಲೀಷ್ ಶಾಲೆಯಲ್ಲಿ ಕನ್ನಡದ ಕಲರವ

ಆರೋಪಿಗಳು ಸಂಚು ನಡೆಸಿ ಉದಯಗಿರಿ ಹಾಗೂ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿಗ್ಮಿ ಕಲೆಕ್ಟರ್ ಗಳನ್ನ ಟಾರ್ಗೆಟ್ ಮಾಡಿ ಡ್ರಾಗರ್ ತೋರಿಸಿ, ಬೆದರಿಸಿ ಹಣ ದೋಚಿ ಪರಾರಿಯಾಗಿದ್ದರು.ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರಕರಣ ಹಾಗೂ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದರೋಡೆ ನಡೆಸಿದ್ದ ಆರೋಪಿಗಳು, ಮತ್ತಷ್ಟು ದರೋಡೆಗೆ ಸ್ಕೆಚ್ ಹಾಕಿದ್ದರು.ಬೆಂಗಳೂರಿನಿoದ ಬಂದ ಮೂವರು ಆರೋಪಿಗಳು ಮೈಸೂರಿನ ಇಬ್ಬರು ಆರೋಪಿಗಳ ಜೊತೆ ಸೇರಿ ಕೃತ್ಯವೆಸಗಿದ್ದರು.

ಇದನ್ನೂ ಓದಿ: e Paper – November 28, 2021

ಖಚಿತ ಮಾಹಿತಿ ಮೇರೆಗೆ ಉದಯಗಿರಿ ಠಾಣೆಯ ಪೊಲೀಸರು ಕಾರ್ಯಚರಣೆ ನಡೆಸಿ, ಲಾಡ್ಜ್ ಒಂದರಲ್ಲಿ ಕೊಠಡಿ ಬಾಡಿಗೆ ಪಡೆದು ಸಂಚು ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಡಿಸಿಪಿ ಗೀತಾ ಪ್ರಸನ್ನ,ದೇವರಾಜ ವಿಭಾಗದ ಎಸಿಪಿ ಶಶಿಧರ್ ಮಾರ್ಗದರ್ಶನದಲ್ಲಿ ಉದಯಗಿರಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪಿ.ಕೆ.ರಾಜು,ಎಸೈಗಳಾದ ಸುನಿಲ್,ನಾಗರಾಜ ನಾಯಕ್ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಸಿಬ್ಬಂದಿಗಳಾದ ಶಂಕರ್,ಸಿದ್ದೀಖ್ ಅಹ್ಮದ್,ಸೋಮಶೇಖರ್,ಮೋಹನ್ ಕುಮಾರ್,ಶಿವರಾಜಪ್ಪ,ಸಿಡಿಆರ್ ಸೆಲ್ ನ ಕುಮಾರ್ ಭಾಗವಹಿಸಿದ್ದರು.

ಇದನ್ನೂ ಓದಿ: Election Campaign : ಪರಿಷತ್ ಚುನಾವಣೆ: ಮುಖಂಡರ ಜೊತೆ ಗಾಯತ್ರಿ ಶಾಂತೇಗೌಡ  ಮತಯಾಚನೆ

Five accused arrested for carrying out robbery

Tags: Five accused arrested for carrying out robberyTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In