• Home
  • About Us
  • Contact Us
  • Terms of Use
  • Privacy Policy
Tuesday, March 31, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Five days of rain likely: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ, ಮುಂದಿನ ಐದು ದಿನ ಮಳೆ ಸಾಧ್ಯತೆ

ಹವಾಮಾನ ಇಲಾಖೆ

Shri News Desk by Shri News Desk
Nov 25, 2021, 05:11 am IST
in ರಾಷ್ಟ್ರೀಯ
Share on FacebookShare on TwitterTelegram

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಒಂದು ಚಂಡಮಾರುತ ಎದುರಾಗುವ ಸಾಧ್ಯತೆ ಇದ್ದು, ಅದರ ಪ್ರಭಾವದಿಂದ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಬುಧವಾರ ತಿಳಿಸಿದೆ. ಅಲ್ಲದೆ ಮುಂದಿನ ಐದು ದಿನಗಳ ಕಾಲ ದಕ್ಷಿಣ ಭಾರತದ ರಾಜ್ಯಗಳ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಕೃಷಿ ಕಾಯ್ದೆ ವಾಪಸ್‌ಗೆ ಸಂಪುಟ ಒಪ್ಪಿಗೆ: ಅಧಿವೇಶನದ ಮೊದಲ ದಿನವೇ ಹಿಂತೆಗೆತ ಪ್ರಕ್ರಿಯೆ ಆರಂಭ

ಚಂಡಮಾರುತದ ಕೇಂದ್ರ ಬಿಂದು ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಇದರ ಪ್ರಭಾವದಿಂದ ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಸಾಧ್ಯತೆಯಿದೆ. ಇದು ಶ್ರೀಲಂಕಾ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ” ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: Corona Positive: ರಾಜ್ಯದಲ್ಲಿ 254 ಮಂದಿಗೆ ಕೊರೋನಾ ಪಾಸಿಟಿವ್, ಮೂವರು ಸೋಂಕಿತರು ಸಾವು

ಮುಂದಿನ ಐದು ದಿನಗಳಲ್ಲಿ ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಮಾಹೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದ್ದು, ಇನ್ನೂ ಐದು ದಿನ ಕೆಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: ಹಾಲಿ ಚಾಂಪಿಯನ್ ಸಿಎಸ್‌ಕೆ ತವರು ಚೆನ್ನೈಯಲ್ಲಿ ಏಪ್ರಿಲ್ 2ರಿಂದ ಐಪಿಎಲ್ ಟೂರ್ನಿ: ವರದಿ

Five days of rain likely

Tags: Five days of rain likelyTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In