• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

Health: ಆಗಾಗ ಸುಸ್ತು ಹಾಗೂ ನಿಶ್ಶಕ್ತಿಯಿಂದ ಬಳಲುತ್ತಿದ್ದೀರಾ? ಇಲ್ಲಿವೆ 5 ಸುಲಭ ಪರಿಹಾರೋಪಾಯಗಳು

ಇದನ್ನು ಸಾಮಾನ್ಯವಾಗಿ ಉಪೇಕ್ಷಿಸುವುದೇ ಹೆಚ್ಚು.

Shri News Desk by Shri News Desk
Oct 22, 2021, 06:53 pm IST
in ಆರೋಗ್ಯ
ಸುಸ್ತು-ನಿಶ್ಶಕ್ತಿ

ಸುಸ್ತು-ನಿಶ್ಶಕ್ತಿ

Share on FacebookShare on TwitterTelegram

ಸುಸ್ತು ಹಾಗೂ ಆಲಸ್ಯದ ಸಮಸ್ಯೆ ಸರ್ವೇಸಾಮಾನ್ಯವಾದುದು. ಇದಕ್ಕೆ ಹಲವಾರು ಕಾರಣಗಳಿದ್ದರೂ ಜೀವನಶೈಲಿಯಲ್ಲಿನ ಲೋಪ-ದೋಷಗಳೂ ಕೆಲವೊಮ್ಮೆ ಕಾರಣವಾಗಬಹುದು. ಹೆಚ್ಚಿನ ಕೆಲಸ, ನಿದ್ರಾಹೀನತೆ, ವ್ಯಾಯಾಮದ ಕೊರತೆ, ಕಡಿಮೆ ದೈಹಿಕ ಚಟುವಟಿಕೆಗಳು ಕೂಡ ಇದಕ್ಕೆ ಕಾರಣವಾಗುತ್ತದೆ. ಇದು ಮಾನವನ ಕಾರ್ಯಕ್ಷಮತೆ ಹಾಗೂ ಜೀವನದ ಗುಣಮಟ್ಟದ ಮೇಲೆ ಗಮನಾರ್ಹ ಪರಿಣಾಮ ಬೀರುವುದರಿಂದ ಇದನ್ನು ನಿವಾರಣೆ ಮಾಡಿಕೊಳ್ಳುವುದು ಅತ್ಯವಶ್ಯಕವಾಗಿದೆ.

ಕೆಲವೊಮ್ಮೆ ಹೆಚ್ಚು ತಿನ್ನುವುದರಿಂದ ಹಾಗೂ ಹೆಚ್ಚಿನ ಡೈರಿ ಉತ್ಪನ್ನಗಳನ್ನು ಸೇವಿಸುವುದರಿಂದ ಸ್ಥೂಲದೇಹಿಗಳಾಗುವುದು ಕೂಡ ಇದಕ್ಕೆ ಒಂದು ಪ್ರಮುಖ ಕಾರಣ. ಇದರ ಪರಿಹಾರಕ್ಕೆ 5 ಸುಲಭ ಉಪಾಯಗಳನ್ನು ಕೆಳಗೆ ನೀಡಿದ್ದು ಹೆಚ್ಚಿನ ಸಮಸ್ಯೆಯಿದ್ದರೆ ವೈದ್ಯರಿಂದ ಸಲಹೆ ಪಡೆಯುವುದು ಸೂಕ್ತವಾಗಿದೆ.

1. ಒಣಹಣ್ಣುಗಳು ಮತ್ತು ಬೀಜಗಳು: ಬಾದಾಮಿ, ಗೋಡಂಬಿ, ಖರ್ಜೂರ, ಆಖ್ರೋಟ್, ಅಗಸೆ ಬೀಜ, ಸೂರ್ಯಕಾಂತಿ ಬೀಜ, ಮತ್ತು ಕುಂಬಳಕಾಯಿ ಬೀಜಗಳನ್ನು ಸೇವಿಸುವುದರಿಂದ ಹೆಚ್ಚಿನ ಶಕ್ತಿ ದೊರೆಯುತ್ತದೆ. ದೇಹಕ್ಕೆ ಬೇಕಾದ ಪೌಷ್ಠಕಾಂಶಗಳು ಹಾಗೂ ನಾರಿನ ಅಂಶಗಳು ಇವುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವುದರಿಂದ ಸುಸ್ತು ಮತ್ತು ಆಲಸ್ಯದ ಸಮಸ್ಯೆಗಳಿಂದ ಹೊರಬರಬಹುದು.
2. ಹಸಿರು ಚಹಾ: ಇದರಲ್ಲಿ ಪಾಲಿಫಿನಾಲ್ ಎಂಬ ಆಂಟಿಆಕ್ಸಿಡೆಂಟ್‌ಗಳು ಇರುವುದರಿಂದ ಒತ್ತಡ ಮತ್ತು ನಿಶ್ಶಕ್ತಿಯನ್ನು ನಿವಾರಿಸಿಕೊಳ್ಳಲು ಉಪಯುಕ್ತ. ಇದರಿಂದ ಒಳ್ಳೆಯ ನಿದ್ದೆಯೂ ಬಂದು ದೇಹಕ್ಕೆ ಬೇಕಾದ ವಿಶ್ರಾಂತಿ ದೊರೆದು ದೇಹಕ್ಕೆ ಹೊಸ ಚೈತನ್ಯ ಸಿಗುವುದು.
3. ಕಪ್ಪು ಚಾಕೊಲೇಟ್: ಇದರಲ್ಲಿ ಸಕ್ಕೆರೆಯ ಪ್ರಮಾಣ ಕಡಿಮೆಯಿರುವುದರಿಂದ ಚುರುಕಾಗಿರಲು ಸಹಾಯ ಮಾಡುತ್ತದೆ.
4. ಕೊಬ್ಬರಿ ಎಣ್ಣೆ: ಆಹಾರ ಪದ್ಧತಿಯಲ್ಲಿ ಕೊಬ್ಬರಿ ಎಣ್ಣೆಯನ್ನು ಬಳಸುವುದರಿಂದ ದೇಹದ ಸಾಮರ್ಥ್ಯ ಹೆಚ್ಚಾಗುತ್ತದೆ. ಇದು ಹೃದಯಕ್ಕೂ ಬಹಳ ಒಳ್ಳೆಯದಾಗಿದ್ದು ಉತ್ತಮ ರೋಗನಿರೋಧಕ ಶಕ್ತಿಯನ್ನೂ ನೀಡುತ್ತದೆ.
5. ಬಾಳೆಹಣ್ಣು: ಇದೂ ಕೂಡ ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುತ್ತಲ್ಲದೇ ಇದರಲ್ಲಿರುವ ಕಾರ್ಬೋಹೈಡ್ರೇಟ್‌ಗಳು ಅನೇಕ ಹಾರ್ಮೋನ್‌ಗಳ ಬಿಡುಗಡೆಗೆ ಸಹಾಯ ಮಾಡುತ್ತವೆ. ಇದನ್ನು ದಿನನಿತ್ಯ ಉಪಯೋಗಿಸುವುದು ಚೈತನ್ಯದಾಯಕ.

ಇವುಗಳನ್ನು ಪ್ರತಿನಿತ್ಯ ಸೇವಿಸುವುದರಂದ ದೇಹಕ್ಕೆ ಉತ್ತಮ ಚೈತನ್ಯ ದೊರೆತು ಯಾವಾಗಲೂ ಚಟುವಟಿಕೆಯಿಂದಿರಬಹುದು ಎಂಬುದು ತಜ್ಞರ ಅಭಿಪ್ರಾಯವಾಗಿದೆ.

Five simple remedies to get rid of fatigue and lethargy

ಇದನ್ನೂ ಓದಿ: Health: ಪುರುಷರ ಬಕ್ಕತಲೆಗೆ ಮುಖ್ಯ ಕಾರಣಗಳು ಹಾಗೂ ತಡೆಯಲು ಸೂಕ್ತ ಪರಿಹಾರಗಳು

ಇದನ್ನೂ ಓದಿ: Health: ಮಾನಸಿಕ ಆರೋಗ್ಯ ಹಾಗೂ ದೇಹಸೌಂದರ್ಯಗಳ ಮಧ್ಯೆ ನಾನು ಮಾನಸಿಕ ಆರೋಗ್ಯವನ್ನು ಆಯ್ದುಕೊಂಡಿದ್ದೇನೆ: ಹಿನಾ ಖಾನ್

Tags: HealthTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In