• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Flight traffic cancelled: ಓಮಿಕ್ರಾನ್ ಏರಿಕೆ: ಕೆಲವೆಡೆ ರೈಲು, ವಿಮಾನ ಸಂಚಾರ ರದ್ದು, ಮತ್ತೆ ಲಾಕ್‍ಡೌನ್ ಭೀತಿ..

Shri News Desk by Shri News Desk
Jan 3, 2022, 05:32 am IST
in ರಾಷ್ಟ್ರೀಯ
Share on FacebookShare on TwitterTelegram

ನವದೆಹಲಿ/ಕೋಲ್ಕತಾ/ಮುಂಬೈ:  ದೇಶ ದಲ್ಲಿ ದಿಢೀರನೆ ಓಮಿಕ್ರಾನ್ ರೂಪಾಂತರಿ ಮತ್ತು ಸಾಮಾನ್ಯ ಕೋವಿಡ್-19 ಸೋಂಕು ಪ್ರಕರಣಗಳು ಏರುಗತಿಯಲ್ಲಿ ಸಾಗಿದ್ದು, ಹಲವು ರಾಜ್ಯಗಳಲ್ಲಿ ಲಾಕ್‍ಡೌನ್ ವಿಧಿಸುವ ಲಕ್ಷಣಗಳು ಗೋಚರಿಸಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿಯಾಗಿದೆ.

ಏಳು ತಿಂಗಳ ಬಳಿಕ ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 2000ರ ಗಡಿ ದಾಟಿದ್ದು, ಇದಾದ ಒಂದು ದಿನದ ನಂತರ ದೆಹಲಿ ಸಿಎಂ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ. ದೆಲಿಯಲ್ಲಿ 2,716 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. 2021ರ ಮೇ 21ರ ಬಳಿಕ ಶೇ.51ರಷ್ಟು ಏರಿಕೆಯಾಗಿದೆ. ಪಾಸಿಟಿವಿಟಿ ದರ ಶೇ.3.64ಕ್ಕೇರಿದೆ.

ಹೊಸ ಓಮಿಕ್ರಾನ್ ರೂಪಾಂತರಿ ಕೊರೊನಾ ವೈರಸ್ ಮೂರನೇ ಅಲೆಯ ಭೀತಿ ಸೃಷ್ಟಿಸಿರುವಂತೆಯೇ ಕೋವಿಡ್-19ರ ಪ್ರಕರಣಗಳ ಸಂಖ್ಯೆ ದೆಹಲಿಯಲ್ಲಿ ಕಳೆದ ಏಳು ದಿನಗಳಲ್ಲಿ 7,865 ದಾಟಿದೆ. ಪಶ್ಚಿಮ ಬಂಗಾಳದಲ್ಲೂ ಕೋವಿಡ್ ಶೇ.12 ಹೆಚ್ಚಳ: ಕೋಲ್ಕತಾ ವರದಿ: ಕೋವಿಡ್ ಪಾಸಿಟಿವಿಟಿ ದರವು ಶನಿವಾರ ಶೇ.12.02ರಷ್ಟು ಏರಿಕೆ ಕಂಡಿರುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರವು ಹಲವಾರು ನಿರ್ಬಂಧ ಕ್ರಮಗಳನ್ನು ಕೈಗೊಳ್ಳಲು ಯೋಜಿಸುತ್ತಿದೆ.

ಮಮತಾ ಬ್ಯಾನರ್ಜಿ ಸರ್ಕಾರದ ಪ್ರಮುಖ ಯೋಜನೆ ದುಆರ್ ಸರ್ಕಾರ್ ಸೇರಿದಂತೆ ಕನಿಷ್ಠ ಎರಡು ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಸೋಮವಾರದಿಂದ ವಚ್ರ್ಯುವಲ್ ವಿಧಾನದಲ್ಲಿ ಕಲಾಪಗಳನ್ನು ನಡೆಸಲು ಕೋಲ್ಕತ್ತಾ ಹೈಕೋರ್ಟ್ ನಿರ್ಧರಿಸಿದೆ.

ರಾಜ್ಯದಲ್ಲಿ ಹೊಸ ಕೋವಿಡ್-19 ಪ್ರಕರಣಗಳ ಸಂಖ್ಯೆ 4,512ರ ಪ್ರಮಾಣದಲ್ಲಿ ದೃಢಪಟ್ಟಿವೆ. ಹಿಂದಿನ ದಿನ ಶೇ.8.46ರಷ್ಟಿದ್ದ ರಾಜ್ಯದ ಪಾಸಿಟಿವಿ ದರ 12.02 ಪ್ರತಿಶತಕ್ಕೆ ಏರಿಕೆಯಾಗಿದೆ. ಶನಿವಾರ ಸೋಂಕಿನಿಂದ ಮತ್ತೆ 9 ರೋಗಿಗಳು ಮೃತಪಟ್ಟರು. ತನ್ಮೂಲಕ ರಾಜ್ಯದ ಕೋವಿಡ್-19 ಮರಣಗಳ ಸಂಖ್ಯೆ 19,773ಕ್ಕೆ ತಲುಪಿದೆ.ಕೋಲ್ಕತಾದ ಸಾಪ್ತಾಹಿಕ(ವಾರದ) ಪಾಸಿಟಿವಿಟಿ ದರ ಶೇ.23.4 ಆಗಿದ್ದು, ಇದು ಆತಂಕಕಾರಿ ವಿಷಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಹಲವು ರೈಲುಗಳ ಸಂಚಾರ ರದ್ದು:
ಭಾರತೀಯ ರೈಲ್ವೆ ಮುಂಬೈನಿಂದ ಹೊರಡುವ 14 ರೈಲುಗಳ ಸಂಚಾರವನ್ನು ರದ್ದುಪಡಿಸಿದೆ.
ಮಹಾರಾಷ್ಟ್ರದಲ್ಲಿ ಓಮಿಕ್ರಾನ್ ರೂಪಾಂತರಿ ಮತ್ತು ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಅದು ಈ ಕ್ರಮ ಕೈಗೊಂಡಿದೆ.

Flight traffic cancelled

Tags: Flight traffic cancelledTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In