• Home
  • About Us
  • Contact Us
  • Terms of Use
  • Privacy Policy
Wednesday, September 23, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Health Tips

News Desk by News Desk
May 6, 2025, 10:17 pm IST
in ಬ್ಯೂಟಿ ಟಿಪ್ಸ್
Share on FacebookShare on TwitterTelegram

Health Tips: ಲ್ಯಾಪ್‌ಟಾಪ್, ಕಂಪ್ಯೂಟರ್ ಮುಂದೆ ಕುಳಿತು, ಕಣ್ಣಿಗೆ ಆಯಾಸವಾಗಿರುತ್ತದೆ. ಅಥವಾ ಸರಿಯಾಗಿ ನಿದ್ದೆ ಇಲ್ಲದೇ, ಕಣ್ಣು ಮಂಜು ಮಂಜಾಗಿರುತ್ತದೆ. ಆ ವೇಳೆ ಕಣ್ಣಿಗೆ ಕೆಲ ಕಾಲ ವಿಶ್ರಾಂತಿ ಬೇಕಿರುತ್ತದೆ. ಹಾಗಾಗಿ ನಿಮ್ಮ ಕಣ್ಣಿನ ಆರೋಗ್ಯ ಸರಿಯಾಗಿರಬೇಕು ಅಂದ್ರೆ ನೀವು ಕೆಲ ಟಿಪ್ಸ್‌ಗಳನ್ನು ಅನುಸರಿಸಬೇಕು. ಹಾಗಾದ್ರೆ ಯಾವುದು ಆ ಟಿಪ್ಸ್ ಅಂತಾ ತಿಳಿಯೋಣ ಬನ್ನಿ..

ಮೊದಲನೇಯ ಟಿಪ್ಸ್ ಅಂದ್ರೆ ಕಣ್ಣಿಗೆ ಸೌತೇಕಾಯಿ ಇಟ್ಟುಕೊಳ್ಳುವುದು. ಕಣ್ಣಿಗೆ ಎಲ್ಲರೂ ರೌಂಡ್ ಸೌತೇಕಾಯಿ ಸ್ಲೈಸ್ ಇಟ್ಟುಕೊಳ್ತಾರೆ. ಆದ್ರೆ ಹಾಗೆ ಮಾಡುವ ಬದಲು, ಸೌತೇಕಾಯಿಯನ್ನು ತುರಿದು, ಕೊಂಚ ಆ ತುರಿದ ಸೌತೇಕಾಯಿಯನ್ನೇ ಕಣ್ಣಿನ ಮೇಲಿರಿಸಿಕೊಳ್ಳಬೇಕು. 15 ನಿಮಿಷ ಹೀಗೆ ಮಾಡಿದ ಬಳಿಕ ನಿಧಾನವಾಗಿ ಕಣ್ಣು ತೆರೆಯಿರಿ. ಹೀಗೆ ಮಾಡುವುದರಿಂದ ನಿಮ್ಮ ಕಣ್ಣಿಗೆ ರಿಫ್ರೆಶ್‌ಮೆಂಟ್ ಸಿಗುತ್ತದೆ.

ಎರಡನೇಯದಾಗಿ ಆಲೂಗಡ್ಡೆಯನ್ನ ಚೆನ್ನಾಗಿ ತೊಳೆದು, ಸಿಪ್ಪೆ ತೆಗೆದು ತುರಿಯಬೇಕು. ಆಲೂಗಡ್ಡೆ ತುರಿಯನ್ನ ಕಣ್ಣಿಗೆ ಇಟ್ಟುಕೊಂಡು, 15 ನಿಮಿಷ ಬಿಟ್ಟು ತೆಗಿಯಿರಿ. ಇದರಿಂದಲೂ ಕಣ್ಣು ಆರೋಗ್ಯಕರವಾಗಿರುತ್ತದೆ. ಆಲೂಗಡ್ಡೆಯನ್ನು ಸ್ಲೈಸ್ ಮಾಡಿ ಇಡುವ ಬದಲು, ಹೀಗೆ ಮಾಡಿಟ್ಟುಕೊಂಡರೆ ಒಳ್ಳೆಯದು.

ಇನ್ನು ರೋಸ್ ವಾಟರನ್ನ ಹತ್ತಿಯಲ್ಲಿ ಅದ್ದಿ, ಆ ಹತ್ತಿಯನ್ನು 15 ನಿಮಿಷ ಕಣ್ಣಿನ ಮೇಲಿರಿಸಿಕೊಳ್ಳಬೇಕು. ರೋಸ್ ವಾಟರ್ ಕಣ್ಣಿನೊಳಗೆ ಹೋದರೂ, ಅದರಿಂದೇನೂ ತೊಂದರೆ ಇಲ್ಲ. ಕಣ್ಣಿನಲ್ಲಿ ಧೂಳು ಹೋದರೆ, ಕಣ್ಣು ನೋವಾದರೆ, ರೋಸ್‌ ವಾಟರನ್ನು ಕಣ್ಣಿಗೆ ಹಾಕಲಾಗತ್ತೆ. ಇದು ಕೂಡ ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು. ಇನ್ನು ನಿಮಗೆ ಸೌತೇಕಾಯಿ ತುರಿ, ಆಲೂಗಡ್ಡೆ ತುರಿ, ರೋಸ್‌ ವಾಟರ್ ಬಳಸಿದ್ರೆ ಅಲರ್ಜಿ ಎಂದಾದಲ್ಲಿ ಈ ಬಗ್ಗೆ ವೈದ್ಯರಲ್ಲಿ ವಿಚಾರಿಸಿ ನಂತರ ಬಳಸುವುದು ಉತ್ತಮ.

ಕಣ್ಣಿಗೆ ಆಯಾಸವಾಗಲು ಇರುವ ಮತ್ತ“ಂದು ರೀಸನ್ ಅಂದ್ರೆ, ನಾವು ಹೆಚ್ಚು Screen Time ನೀಡೋದು. ನಾವು ಹೆಚ್ಚು Mobile, Tab, Laptop, Computer ನೋಡೋದರಿಂದಲೂ ನಮ್ಮ ಕಣ್ಣಿಗೆ ಆಯಾಸವಾಗುತ್ತದೆ. ಹಾಗಾಗಿ continue ಆಗಿ ಈ Gadgets ನ್ನ ನೋಡೋದನ್ನು ಕಡಿಮೆ ಮಾಡಬೇಕು.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState News
ShareSendTweetShare
Join us on:

Related Posts

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಪನೀರ್ ಚಿಲ್ಲಿ ರೆಸಿಪಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In