• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ದೇಶದ್ರೋಹಿಗಳಿಗೆ ಪಾಠ ಕಲಿಸಿ; ಕನ್ನಡಪರ ಹೋರಾಟಗಾರರ ಮೇಲೆ ಪರಾಕ್ರಮ ತೋರಿಸಬೇಡಿ: ಮಾಜಿ ಸಿಎಂ ಎಚ್‌ಡಿಕೆ ವಾಗ್ದಾಳಿ

ಶಿವಾಜಿ ಪ್ರತಿಮೆ ವಿರೂಪ ಮಾಡಿದ ವಿಷಯವನ್ನು ಪ್ರಸ್ತಾಪ ಮಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅನಗತ್ಯ ಹೇಳಿಕೆ ಒಪ್ಪಲು ಸಾಧ್ಯವಿಲ್ಲ.

Shri News Desk by Shri News Desk
Dec 19, 2021, 08:32 pm IST
in ರಾಜ್ಯ
HD Kumaraswamy

ಹೆಚ್ ಡಿ ಕುಮಾರಸ್ವಾಮಿ

Share on FacebookShare on TwitterTelegram

ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ. ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ದೇಶದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರಕಾರ ಪ್ರತಾಪ ತೋರಿಸುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಬೇರೆಯವರು ಬೇಳೆ ಬೇಯಿಸಿಕೊಳ್ಳುವುದು ಬೇಡ. ನಮ್ಮ ಹೆಮ್ಮೆಯ ಕಲಿ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ದೇಶ ದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದು ಬಿಟ್ಟು ಕನ್ನಡಪರ ಹೋರಾಟಗಾರರ ಮೇಲೆ ರಾಜ್ಯ ಸರಕಾರ ಪ್ರತಾಪ ತೋರಿಸುವುದು ಬೇಡ.1/5

— H D Kumaraswamy (@hd_kumaraswamy) December 19, 2021

ಶಿವಾಜಿ ಪ್ರತಿಮೆ ವಿರೂಪ ಮಾಡಿದ ವಿಷಯವನ್ನು ಪ್ರಸ್ತಾಪ ಮಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅನಗತ್ಯ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಪದವಿಯಲ್ಲಿದ್ದು ಒಕ್ಕೂಟ ವ್ಯವಸ್ಥೆ ಆಶಯವನ್ನು ಗಾಳಿಗೆ ತೂರುವ ಉದ್ಧಟತನದ ಮಾತೇಕೆ? 2/5

— H D Kumaraswamy (@hd_kumaraswamy) December 19, 2021

ಶಿವಾಜಿ ಪ್ರತಿಮೆ ವಿರೂಪ ಮಾಡಿದ ವಿಷಯವನ್ನು ಪ್ರಸ್ತಾಪ ಮಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಅನಗತ್ಯ ಹೇಳಿಕೆ ಒಪ್ಪಲು ಸಾಧ್ಯವಿಲ್ಲ. ಮುಖ್ಯಮಂತ್ರಿ ಪದವಿಯಲ್ಲಿದ್ದು ಒಕ್ಕೂಟ ವ್ಯವಸ್ಥೆ ಆಶಯವನ್ನು ಗಾಳಿಗೆ ತೂರುವ ಉದ್ಧಟತನದ ಮಾತೇಕೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಶಿವಾಜಿ ಮಹಾರಾಜರ ಬಗ್ಗೆ ಗೌರವ ಕೊಡೋಣ. ಹಾಗಂತ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಬಗ್ಗೆ ಮರಾಠಿಗರಿಗೆ ಅಸಡ್ಡೆ ಯಾಕೆ? ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಗಲಿ ಎಂದು ಹೋರಾಟ ನಡೆಸಿದ ರಾಯಣ್ಣ ಅವರ ಪ್ರತಿಮೆ ಹಾಳು ಮಾಡಿದ ಕೆಟ್ಟ ಮನಸ್ಸುಗಳಿಗೆ ಏನು ಹೇಳುವುದು? 3/5

— H D Kumaraswamy (@hd_kumaraswamy) December 19, 2021

ಶಿವಾಜಿ ಮಹಾರಾಜರ ಬಗ್ಗೆ ಗೌರವ ಕೊಡೋಣ. ಹಾಗಂತ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಅವರ ಬಗ್ಗೆ ಮರಾಠಿಗರಿಗೆ ಅಸಡ್ಡೆ ಯಾಕೆ? ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಗಲಿ ಎಂದು ಹೋರಾಟ ನಡೆಸಿದ ರಾಯಣ್ಣ ಅವರ ಪ್ರತಿಮೆ ಹಾಳು ಮಾಡಿದ ಕೆಟ್ಟ ಮನಸ್ಸುಗಳಿಗೆ ಏನು ಹೇಳುವುದು? 3/5

ವಿಕೃತ ಮನಸ್ಸು ಯಾರದ್ದು ಎನ್ನುವುದು ಉದ್ಧವ್ ಠಾಕ್ರೆ ಅವರು ಅರ್ಥ ಮಾಡಿಕೊಂಡರೆ ಉತ್ತಮ. ನಿಮಗೆ ಶಿವಾಜಿ ಹೇಗೆ ಮುಖ್ಯರೋ, ನಮಗೆ ಸಂಗೊಳ್ಳಿ ರಾಯಣ್ಣ ಅವರು ಹಾಗೆಯೇ ಪೂಜ್ಯರು. ಈ ವಿಷಯ ನಿಮಗೆ ಅರ್ಥವಾಗಲಿಲ್ಲ, ಯಾಕೆ? 4/5

— H D Kumaraswamy (@hd_kumaraswamy) December 19, 2021

ವಿಕೃತ ಮನಸ್ಸು ಯಾರದ್ದು ಎನ್ನುವುದು ಉದ್ಧವ್ ಠಾಕ್ರೆ ಅವರು ಅರ್ಥ ಮಾಡಿಕೊಂಡರೆ ಉತ್ತಮ. ನಿಮಗೆ ಶಿವಾಜಿ ಹೇಗೆ ಮುಖ್ಯರೋ, ನಮಗೆ ಸಂಗೊಳ್ಳಿ ರಾಯಣ್ಣ ಅವರು ಹಾಗೆಯೇ ಪೂಜ್ಯರು. ಈ ವಿಷಯ ನಿಮಗೆ ಅರ್ಥವಾಗಲಿಲ್ಲ, ಯಾಕೆ? ಎಂದು ಅವರು ಪ್ರಶ್ನಿಸಿದ್ದಾರೆ.

ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್ ರಾಷ್ಟ್ರಪ್ರೇಮಿ, ಕೆಚ್ಚದೆಯ ವೀರರಾದ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದ್ದು ನಿಜವಾದ ವಿಕೃತ. ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ. 5/5

— H D Kumaraswamy (@hd_kumaraswamy) December 19, 2021

ಕತ್ತಲಾದ ಮೇಲೆ ಕಳ್ಳರಂತೆ ನುಸುಳಿ ವಾಹನಗಳಿಗೆ ಕಲ್ಲು ಹೊಡೆಯುವುದು ಹೇಡಿತನ. ಮಹಾನ್ ರಾಷ್ಟ್ರಪ್ರೇಮಿ, ಕೆಚ್ಚದೆಯ ವೀರರಾದ ರಾಯಣ್ಣ ಅವರ ಪ್ರತಿಮೆಗೆ ಹಾನಿ ಮಾಡಿದ್ದು ನಿಜವಾದ ವಿಕೃತ. ಮಹಾರಾಷ್ಟ್ರ ಮುಖ್ಯಮಂತ್ರಿಗಳು ಇದನ್ನೆಲ್ಲ ಸಮರ್ಥನೆ ಮಾಡಿಕೊಳ್ಳುತ್ತಿರುವುದು ವಿಪರ್ಯಾಸ ಎಂದು ಜೆಡಿಎಸ್ ವರಿಷ್ಠರೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ಪಾಲಿಕೆ ಮುಂದೆ ಕನ್ನಡಧ್ವಜ

(Former CM HD Kumaraswamy urges take action against who makes violence in Belagavi)

Tags: BelagaviHD KumaraswamyKannadaMaharashtraTOP NEWS
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In