• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

ಪೂರ್ಣಾವಧಿ ನಾಯಕನಾಗಿ ರೋಹಿತ್ ಶರ್ಮಾ ಅತ್ಯುತ್ತಮ ಬ್ಯಾಟಿಂಗ್: ಗೌತಮ್ ಗಂಭೀರ್ ಮೆಚ್ಚುಗೆ

ಕ್ರಿಕೆಟ್ ಸರಣಿಯೊಂದರಲ್ಲಿ ಟೀಮ್ ಇಂಡಿಯಾ ಪರ ಪೂರ್ಣಾವಧಿ ನಾಯಕನಾಗಿ ರೋಹಿತ್ ಶರ್ಮಾ ಅತ್ಯುತ್ತಮವಾಗಿ ಬ್ಯಾಟಿಂಗ್ ಮಾಡಿದ್ದಾರೆ. ನಾಯಕತ್ವವನ್ನು ಚೆನ್ನಾಗಿ ನಿರ್ವಹಿಸಿದ್ದಾರೆ ಎಂದು ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಶ್ಲಾಘಿಸಿದ್ದಾರೆ.

Shri News Desk by Shri News Desk
Nov 22, 2021, 11:07 pm IST
in ಕ್ರಿಕೆಟ್, ಕ್ರೀಡೆ
Rohit Sharma

ರೋಹಿತ್ ಶರ್ಮಾ

Share on FacebookShare on TwitterTelegram

ನವದೆಹಲಿ: ಕ್ರಿಕೆಟ್ ಸರಣಿಯೊಂದರಲ್ಲಿ ಟೀಮ್ ಇಂಡಿಯಾ ಪರ ಪೂರ್ಣಾವಧಿ ನಾಯಕನಾಗಿ ರೋಹಿತ್ ಶರ್ಮಾ ಅತ್ಯುತ್ತಮವಾಗಿ ಬ್ಯಾಟಿಂಗ್ ಮಾಡಿದ್ದಾರೆ. ನಾಯಕತ್ವವನ್ನು ಚೆನ್ನಾಗಿ ನಿರ್ವಹಿಸಿದ್ದಾರೆ ಎಂದು ಮಾಜಿ ಕ್ರಿಕೆಟಿಗ, ಬಿಜೆಪಿ ಸಂಸದ ಗೌತಮ್ ಗಂಭೀರ್ ಶ್ಲಾಘಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಟ್ವೆಂಟಿ-20 ಸರಣಿಯ ಮೂರು ಪಂದ್ಯಗಳಲ್ಲಿ ರೋಹಿತ್ ಶರ್ಮಾ ಒಟ್ಟು 159 ರನ್ ಕಲೆಹಾಕಿದ್ದಾರೆ. ಮೂರೂ ಪಂದ್ಯಗಳಲ್ಲಿ ಅತ್ಯುತ್ತಮ ರನ್‌ರೇಟ್ ಕಾಯ್ದುಕೊಂಡಿದ್ದಾರೆ. ಸರಣಿಯ ಕೊನೆಯ ಪಂದ್ಯದಲ್ಲಿ ಕೇವಲ 31 ಎಸೆತಗಳಲ್ಲಿ 56 ರನ್ ಗಳಿಸಿದ್ದರು.

ಒಂದು ವರ್ಷದ ಬಳಿಕ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಪೂರ್ಣಾವಧಿ ನಾಯಕನಾಗಿ ಅವರು ಈ ರೀತಿ ಬ್ಯಾಟಿಂಗ್ ಮಾಡಿರುವುದು ತಂಡದ ಮಟ್ಟಿಗೆ ಒಳ್ಳೆಯ ಬೆಳವಣಿಗೆ. ಅವರ ನಾಯಕತ್ವ ನಿರ್ವಹಣೆ ತಂಡಕ್ಕೆ ಒಂದು ಸಕಾರಾತ್ಮಕ ಅಂಶ. ಯಾಕೆಂದರೆ, ಕೆಲವೊಮ್ಮೆ ನಾಯಕತ್ವ ವಹಿಸಿಕೊಂಡ ಕೂಡಲೇ ಆಟಗಾರರು ನೈಜ ಆಟವಾಡುವ ಸ್ವಾತಂತ್ರ್ಯ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಆದರೆ, ರೋಹಿತ್ ವಿಚಾರದಲ್ಲಿ ಹಾಗಾಗಲಿಲ್ಲ ಎಂದು ಗಂಭೀರ್ ಹೇಳಿದ್ದಾರೆ.

ಇದನ್ನೂ ಓದಿ: IND Vs NZ ಟೆಸ್ಟ್ ಸರಣಿ: ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಲಿದ್ದಾರೆಯೇ ಶುಭಮನ್ ಗಿಲ್‌?

ರೋಹಿತ್ ಶರ್ಮಾ ಈ ಹಿಂದೆಯೂ ನಾಯಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಆದರೆ ಸರಣಿಯೊಂದರಲ್ಲಿ ಪೂರ್ಣಾವಧಿ ನಾಯಕನಾಗಿರುವುದು ಇದೇ ಮೊದಲು. ಅವರು ಪ್ರಬುದ್ಧವಾಗಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿರುವುದರಲ್ಲಿ ಅಚ್ಚರಿಯಿಲ್ಲ. ಆದರೆ ಬಹಳ ಸ್ವತಂತ್ರರಾಗಿ, ಲೀಲಾಜಾಲವಾಗಿ ಆಡಿರುವುದು ಅದ್ಭುತ ಎಂದು ‘ಸ್ಟಾರ್ ಸ್ಪೋರ್ಟ್ಸ್’ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ರೋಹಿತ್ ಬಗ್ಗೆ ಗಂಭೀರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರೋಹಿತ್ ಶರ್ಮಾ ಪೂರ್ಣಾವಧಿ ನಾಯಕನಾಗಿ, ರಾಹುಲ್ ದ್ರಾವಿಡ್ ಅವರು ಮುಖ್ಯ ಕೋಚ್ ಆಗಿ ಆಡಿರುವ ಮೊದಲ ಟ್ವೆಂಟಿ–20 ಸರಣಿಯನ್ನೇ (ನ್ಯೂಜಿಲೆಂಡ್ ವಿರುದ್ಧ) ಟೀಂ ಇಂಡಿಯಾ ಕ್ಲೀನ್‌ಸ್ವೀಪ್ ಮಾಡಿಕೊಂಡಿದೆ.

ಇನ್ನಷ್ಟು ಸುದ್ದಿ…

ವಿರಾಮದ ವೇಳೆ ವಿರಾಟ್ ಸೆಲ್ಫೀ: ಅನುಷ್ಕಾರನ್ನು ‘ಮೈ ರಾಕ್’ ಎಂದ ಕಿಂಗ್ ಕೊಹ್ಲಿ

ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್: ವಿರಾಟ್ ಕೊಹ್ಲಿಯ ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ನಾಯಕ ರೋಹಿತ್, ರಾಹುಲ್ ಅಬ್ಬರದ ಬ್ಯಾಟಿಂಗ್: ನ್ಯೂಜಿಲೆಂಡ್ ವಿರುದ್ಧ ಟ್ವೆಂಟಿ-20 ಸರಣಿ ಗೆದ್ದ ಭಾರತ

Tags: Gautam GambhirRohit SharmaT20 CricketTeam IndiaTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In