• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Funeral: ಮಣ್ಣಲ್ಲಿ ಮಣ್ಣಾದ ಕಾಫಿನಾಡಿನ ಅಳಿಯ ಪುನೀತ್ ರಾಜಕುಮಾರ್

Shri News Desk by Shri News Desk
Oct 31, 2021, 10:09 am IST
in ರಾಜ್ಯ, ಸಿನಿಮಾ
Share on FacebookShare on TwitterTelegram

ಬೆಂಗಳೂರು: ಮೇರು ನಟ ಡಾ.ರಾಜ್ ಕುಮಾರ್ ಅವರ ಕಿರಿಯ ಪುತ್ರ ಸುಪ್ರಸಿದ್ಧ ನಟ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಗರದ ಶ್ರೀ ಕಂಠೀರವ ಸ್ಟುಡಿಯೋಸ್ ಆವರಣದಲ್ಲಿರುವ ಡಾ ರಾಜ್ ಕುಮಾರ್ ಅವರ ಸಮಾಧಿಯ ಸಮೀಪವೇ ಭಾನುವಾರ ಬೆಳಿಗ್ಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಭದ್ರತಾ ಕಾರಣಗಳು ಹಿನ್ನೆಲೆಯಲ್ಲಿ ಕುಟುಂಬಸ್ಥರ ಸಹಮತಿ ಪಡೆದು ಪ್ರಕಟಿಸಿದ ಸಮಯಕ್ಕೆ ಮೊದಲೇ ಶುಕ್ರವಾರ ಹಠಾತ್ ನಿಧನರಾದ ಈ ಯುವ ನಟನ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಮೊದಲು ಗಣ್ಯಾತಿ ಗಣ್ಯರು ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರದ ಮೇಲೆ ಪುಷ್ಪ ಗುಚ್ಛ ಅರ್ಪಿಸಿದ ನಂತರ ಪೊಲೀಸ್ ವಾದ್ಯಗೋಷ್ಠಿಯಿಂದ ರಾಷ್ಟ್ರ ಗೀತೆ ಮೊಳಗಿತು.

ಅಲ್ಲದೆ, ಅದೇ ಸಂದರ್ಭದಲ್ಲಿ ಪೊಲೀಸರು ಮೂರು ಬಾರಿ ಕುಶಾಲ ತೋಪು ಸಿಡಿಸಿದರು. ತದ ನಂತರ, ಎರಡು ನಿಮಿಷಗಳ ಮೌನ ಆಚರಿಸಲಾಯಿತು. ಇದಾದ ಕೂಡಲೇ, ಪುನೀತ್ ರಾಜಕುಮಾರ್ ಅವರ ದೇಹದ ಮೇಲೆ ಹೊದಿಸಿದ್ದ ರಾಷ್ಟ್ರ ಧ್ವಜವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಅವರಿಗೆ ಹಸ್ತಾಂತರಿಸಿದರು.

ಪೊಲೀಸರು ಮೊಳಗಿಸಿದ ಶೋಕ ಗೀತೆ ಹಾಗೂ ರಾಷ್ಟ್ರ ಗೀತೆಯ ನಂತರ ಅಗಲಿದ ನಟನಿಗೆ ಸರ್ಕಾರದ ಗೌರವ ಸಮರ್ಪಣಾ ಕಾರ್ಯಕ್ರಮ ಪೂರ್ಣ ಗೊಂಡಿತು. ನಂತರದಲ್ಲಿ ನಡೆದ ಕೌಟುಂಬಿಕ ಕಾರ್ಯಕ್ರಮದಲ್ಲಿ ಪುಷ್ಪಾಲಂಕೃತ ಹಂಸತೋಲಿಕಾ ಪಲ್ಲಕ್ಕಿಯಲ್ಲಿ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರವನ್ನು ಇರಿಸಿ ಮೂರು ಬಾರಿ ಪ್ರದಕ್ಷಿಣೆ ಮಾಡಿಸಿ, ಗುಂಡಿಯೊಳಗೆ ಶವವನ್ನು ಇಳಿಸಲಾಯಿತು.

ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಕುಟುಂಬಸ್ಥರ ಜೊತೆಯಲ್ಲಿ ಗಣ್ಯರೂ ಕೂಡಾ ಪುನೀತ್ ರಾಜಕುಮಾರ್ ಅವರ ದೇಹದ ಮೇಲೆ ಉಪ್ಪು ಮತ್ತು ಮಣ್ಣು ಸಮರ್ಪಿಸುವುದರೊಂದಿಗೆ ಪುನೀತ್ ರಾಜಕುಮಾರ್ ಎಂಬ ಕಲಾಲೋಕದ ತಾರೆ ಮಣ್ಣಲ್ಲಿ ಮಣ್ಣಾಗಿ ಬೆರೆತಾಗ, ಎಲ್ಲರ ಕಣ್ಣಾಲಿಗಳು ತುಂಬಿದ್ದವು ಹಾಗೂ ಹೃದಯ ಭಾರವಾಗಿದ್ದವು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಸಹೋದ್ಯೋಗಿಗಳಾದ ಕೆ ಗೋಪಾಲಯ್ಯ, ಆರ್ ಅಶೋಕ್, ಮುನಿರತ್ನ, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ, ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ, ಪುತ್ರಿಯರಾದ ಧೃತಿ ಮತ್ತು ವಂದಿತಾ, ಸೋದರರಾದ ಶಿವ ರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್, ಕುಟುಂಬಸ್ಥರಲ್ಲಿ ಪ್ರಮುಖರಾದ ಕುಮಾರ್ ಬಂಗಾರಪ್ಪ ಮತ್ತು ಮಧು ಬಂಗಾರಪ್ಪ, ಚಿತ್ರ ರಂಗದ ಹೆಸರಾಂತ ಕಲಾವಿದರಾದ ವಿ. ರವಿಚಂದ್ರನ್, ಶಶಿಕುಮಾರ್, ಉಪೇಂದ್ರ, ಜಗ್ಗೇಶ್, ಸುದೀಪ್, ದುನಿಯಾ ವಿಜಿ, ಗಣೇಶ್, ವಿಜಯ ರಾಘವೇಂದ್ರ, ಶ್ರೀ ಮುರಳಿ, ಸಾಧು ಕೋಕಿಲ, ಉಮಾಶ್ರೀ, ತಾರಾ ಅನುರಾಧಾ, ಶೃತಿ, ರಶ್ಮಿಕಾ ಮಂದಣ್ಣ, ರಚಿತಾ ರಾಮ್, ಚಿತ್ರೋದ್ಯಮದ ಗಣ್ಯರಾದ ಸಾ ರಾ ಗೋವಿಂದು, ರಾಕ್ ಲೈನ್ ವೆಂಕಟೇಶ್, ಅಭಿಮಾನಿಗಳ ಸಾಗರವೇ ಪುನೀತ್ ರಾಜಕುಮಾರ್ ಅವರ ಅಂತ್ಯ ಸಂಸ್ಕಾರದ ಅಂತಿಮ ಕ್ಷಣಗಳನ್ನು ಕಣ್ತುಂಬಿಕೊಂಡರು.

ಇದನ್ನೂ ಓದಿ: e Paper – October 31, 2021

Tags: FuneralTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In