• Home
  • About Us
  • Contact Us
  • Terms of Use
  • Privacy Policy
Saturday, May 9, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Get rid of corrupt BJP: ಭ್ರಷ್ಟ ಬಿಜೆಪಿಯನ್ನು ತೊಲಗಿಸಿ:ಕೆಪಿಸಿಸಿ ಕಾರ್ಯಾಧ್ಯಕ್ಷ ದೃವನಾರಾಯಣ್

ಹಿರೇಮಗಳೂರಿನಲ್ಲಿ ಕಾಂಗ್ರೆಸ್ ನಾಯಕರ ಮತಯಾಚನೆ

Shri News Desk by Shri News Desk
Dec 23, 2021, 08:45 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಅಭಿವೃದ್ಧಿ ಕಡೆಗಣಿಸಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಬಿಜೆಪಿಯನ್ನು ಚುನಾವಣೆಗಳ ಮೂಲಕ ತೊಲಗಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದೃವನಾರಾಯಣ್ ಸಲಹೆ ಮಾಡಿದರು.

ನಗರದ ಹಿರೇಮಗಳೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆಶಾ ಸುರೇಶ್ ಪರವಾಗಿ ಮತಯಾಚಿಸಿದ ನಂತರ ಸಭೆಯಲ್ಲಿ ಮಾತನಾಡಿ, ದೇಶದಲ್ಲಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ಆಹಾರ ಪದಾರ್ಥಗಳ ಬೆಲೆಗಳು ಹಿಂದೆಂದೂ ಕಾಣದಷ್ಟು ಹೆಚ್ಚಳವಾಗಿ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಯಾವುದೇ ಜನಪರ ಕಾರ್ಯಗಳಿಗೆ ಒತ್ತು ನೀಡದ ಬಿಜೆಪಿ ಸರ್ಕಾರ ಕೇವಲ ಭಾವನಾತ್ಮಕ ವಿಚಾರಗಳ ಮೂಲಕ ರಾಜಕಾರಣ ಮಾಡುತ್ತಿರುವುದರ ಪರಿಣಾಮ ದೇಶದ ಐಕ್ಯತೆಗೆ ದಕ್ಕೆ ಬಂದಿದೆ ಎಂದು ವಿಷಾದಿಸಿದರು.

ಎಲ್ಲಿ ನೋಡಿದರು ಭ್ರಷ್ಟಾಚಾರ ತಾಂಡವಾಡುತ್ತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡ ಅವರು, ಇಲ್ಲಿನ ಶಾಸಕರು ಅಭಿವೃದ್ಧಿ ಕಾರ್ಯಗಳನ್ನು ಮರೆತು ಕೇವಲ ದತ್ತ ಜಯಂತಿ, ದತ್ತ ಪೀಠದಂತ ಭಾವನಾತ್ಮಕ ವಿಚಾರಗಳ ಮೂಲಕ ಬೆಂಕಿ ಹಚ್ಚಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಛೇಡಿಸಿದ ಅವರು, ಬುದ್ಧ, ಬಸವ, ಅಂಬೇಡ್ಕರ್ ಕಂಡ ಸಮ ಸಮಾಜದ ಕನಸು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದರು.

ಮಾಜಿ ಸಚಿವೆ ಮೋಟಮ್ಮ ಮಾತನಾಡಿ, ರಾಜ್ಯದ ದೇಶದ ಅಭಿವೃದ್ಧಿಗೆ ಪೂರಕವಾಗಿ ಯಾವ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂಬ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಅವಕಾಶ ಜನರ ಮುಂದಿದೆ. ಬಿಜೆಪಿ ಎಂಬುದೇ ದೊಡ್ಡ ಮೊಸ. ದೇಶದಾದ್ಯಂತ ಅತ್ಯಾಚಾರ, ಕೊಲೆ, ಸುಲಿಗೆ ಪ್ರಕರಣಗಳು ಹೆಚ್ಚಾಗಿವೆ. ಚುನಾವಣೆಗಳ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಟಕವಾಡುತ್ತಾರೆ. ಅವರ ನಾಟಕಕ್ಕೆ ಮರುಳಾಗಬೇಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಕೆಪಿಸಿಸಿ ವೀಕ್ಷಕ ಮತ್ತು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮಾತನಾಡಿ, ನಗರಸಭೆಯಲ್ಲಿ ಆಡಳಿತ ನಡೆಸಿರುವ ಬಿಜೆಪಿ ನಗರದ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿದೆ. ಶಾಸಕ ಸಿ.ಟಿ.ರವಿ ಅವರು ಅಭಿವೃದ್ಧಿಯತ್ತ ಗಮನಕೊಡದ ಕಾರಣದಿಂದ ರಸ್ತೆಗಳು ಗುಂಡಿ ಗೊಟರುಗಳಿಂದ ಕೂಡಿವೆ. ಚರಂಡಿಗಳು ಹದಗೆಟ್ಟಿವೆ. ಇಂತಹ ದುರಾಡಳಿತ ಕೊನೆಗಾಣಿಸಲು ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

ಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್ ಮಾತನಾಡಿ, ಭ್ರಷ್ಟಚಾರ ರಹಿತ, ಸ್ವಚ್ಛ ಆಡಳಿತಕ್ಕಾಗಿ ಈ ಬಾರಿ ಕಾಂಗ್ರೆಸ್‌ಗೆ ಮತ ನೀಡುವ ಮೂಲಕ ಬಿಜೆಪಿಯ ದುರಾಡಳಿತವನ್ನು ತೊಲಗಿಸಿ ಎಂದು ಸಲಹೆ ಮಾಡಿದರು.

ಕೆಪಿಸಿಸಿ ಮೀಡಿಯಾ ಛೇರ್‍ಮನ್ ಡಾ.ಬಿ.ಎಲ್.ಶಂಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎ.ಎನ್.ಮಹೇಶ್, ಅಭ್ಯರ್ಥಿ ಆಶಾ ಸುರೇಶ್, ತರೀಕೆರೆ ಮಾಜಿ ಶಾಸಕ ಜಿ.ಎಚ್.ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ಮುಖಂಡರಾದ ಎಚ್.ಎಚ್.ದೇವರಾಜ್, ದೋರನಾಳು ಪರಮೇಶ್, ಮೂಡಿಗೆರೆ ಶಿವು, ಎಚ್.ಪಿ.ಸುರೇಶ್, ಕಂಠ, ಸಿದ್ದೇಗೌಡ, ಸಿದ್ದೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ತರೀಕೆರೆ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ನಗರ ಎಸಿ ಘಟಕ ಅಧ್ಯಕ್ಷ ಎಚ್.ಎಸ್.ಜಗದೀಶ್, ಜಿಲ್ಲಾ ಎಸ್ಸಿ ಘಟಕ ಪ್ರಧಾನ ಕಾರ್ಯದರ್ಶಿ ಎಚ್.ಎನ್.ಸುರೇಶ್, ಆಶ್ರಯ ಸಮಿತಿ ಮಾಜಿ ಸದಸ್ಯ ಎಚ್.ಟಿ.ವೆಂಕಟೇಶ್, ಎಚ್.ಆರ್.ಚಂದ್ರಪ್ಪ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜಶೇಖರ್, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಎಚ್.ಸಿ.ಗಂಗಾಧರ್ ಹಾಜರಿದ್ದರು.

Get rid of corrupt BJP

Tags: Get rid of corrupt BJP
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In