• Home
  • About Us
  • Contact Us
  • Terms of Use
  • Privacy Policy
Tuesday, June 30, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Grand Title: ಶೃಂಗೇರಿಯ ಬಾಲಪ್ರತಿಭೆಗೆ ಗ್ರ್ಯಾಂಡ್ ಟೈಟಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Shri News Desk by Shri News Desk
Oct 20, 2021, 06:58 am IST
in ಚಿಕ್ಕಮಗಳೂರು, ರಾಜ್ಯ
e Paper - October 20, 2021

e Paper - October 20, 2021

Share on FacebookShare on TwitterTelegram

ಶೃಂಗೇರಿ: ವಿದ್ಯುನ್.ಆರ್.ಹೆಬ್ಬಾರ್ ಮೆಣಸೆ ಗ್ರಾ.ಪಂ ವ್ಯಾಪ್ತಿಯ ಹೊಸಳ್ಳಿಯ ಬಾಲಪ್ರತಿಭೆ.ಇವರ ತಂದೆ ರವಿಶಂಕರ್,ತಾಯಿ ನಮಿತಾ.ಉದ್ಯೋಗ ನಿಮಿತ್ತ ಬೆಂಗಳೂರಿನಲ್ಲಿ ವಾಸವಾಗಿರುವ ರವಿಪ್ರಕಾಶ್ ಅವರ ಪುತ್ರ ವಿದ್ಯುನ್.ಆರ್.ಹೆಬ್ಬಾರ್ ಬಿಜಿಎಸ್-ಎನ್.ಪಿ.ಎಸ್‌ನ ಐದನೇ ತರಗತಿಯಲ್ಲಿ ಓದುತ್ತಿರುವ ಹತ್ತು ವರುಷದ ವಿದ್ಯಾರ್ಥಿ.

ತಂದೆ ಶ್ರೀ ರವಿಪ್ರಕಾಶ್ ಉತ್ತಮ ಛಾಯಾಗ್ರಾಹಕರು.ಮೂರು ವರುಷದ ಬಾಲಕ ತಂದೆಯ ಡಿ.ಎಸ್.ಎಲ್.ಆರ್ ಕ್ಯಾಮರ ಬಳಸಿ ಛಾಯಾಗ್ರಹಣ ಮಾಡುವ ಕಲೆಯನ್ನು ಕರಗತಮಾಡಿಕೊಂಡ ಪೋರ.ವನ್ಯಜೀವಿ ಛಾಯಾಗ್ರಹಣದಲ್ಲಿ ಅತೀವ ಆಸಕ್ತಿ ಇರುವ ಆತನ ಪ್ರತಿಭೆಗೆ ಪೋಷಕರು ಪ್ರೋತ್ಸಾಹ ನೀಡಿದರು.ಇದರ ಫಲವಾಗಿ ಹತ್ತುವರುಷ ಒಳಗಿನ ವನ್ಯಜೀವಿ ವಿಭಾಗದ ಗ್ರ್ಯಾಂಡ್ ಟೈಟಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾನೆ.

ಎಂಟನೇ ವಯಸ್ಸಿನಲ್ಲಿ ಸಿಟಿ ಸಿಗ್ನೇಚರ್ ಪೋಟೋಗ್ರಾಫಿಗೆ “ಹೈಲಿ ಕಮಾಂಡೆಡ್ ಪ್ರಶಸ್ತಿ ಗೆದ್ದುಕೊಂಡ ವಿದ್ಯುನ್ ಸಣ್ಣಸಣ್ಣ ಕೀಟಗಳ ವಿವಿಧ ಪ್ರಕ್ರಿಯೆಗಳ ಸೂಕ್ಷ್ಮತೆಗಳನ್ನು ಕ್ಯಾಮರದ ಕಣ್ಣಲ್ಲಿ ಸೆರೆಹಿಡಿಯುವಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡಿದ್ದು ಮನೆಯ ಸುತ್ತಮತ್ತಲೂ ಇರುವ ಪರಿಸರವನ್ನು ಬಳಸಿಕೊಂಡು ಸಾಧನೆಯ ಮೆಟ್ಟಲು ಏರುತ್ತಿದ್ದಾನೆ.ಭವಿಷ್ಯತ್ತಿನಲ್ಲಿ ಉತ್ತಮ ವನ್ಯಜೀವಿ ಛಾಯಾಗ್ರಾಹಕನಾಗಿ ಗುರುತಿಸಿಕೊಳ್ಳುವ ಎಲ್ಲಾ ಲಕ್ಷಣಗಳು ಆತನಲ್ಲಿವೆ.

ಅಂತರಾಷ್ಟ್ರೀಯ ಮಟ್ಟದಲ್ಲಿ ಲಂಡನ್ ನ್ಯಾಚುರಲ್ ಹಿಸ್ಟರಿ ಮ್ಯೂಸಿಯಂ ವತಿಯಿಂದ ಪ್ರತಿ ವರುಷ ಈ ಸ್ಪರ್ಧೆ ನಡೆಯುತ್ತದೆ.ಸುಮಾರು ೫೦ಸಾವಿರ ಚಿತ್ರಗಳು ಬರುತ್ತವೆ.ಅದರಲ್ಲಿ ಅತ್ಯುತ್ತಮ ಚಿತ್ರಗಳನ್ನು ಆಯ್ಕೆ ಮಾಡಲಾಗುತ್ತದೆ.ಮಕ್ಕಳು ಹಾಗೂ ದೊಡ್ಡವರ ವಿಭಾಗದ ಸ್ಪರ್ಧೆ ನಡೆಯುತ್ತದೆ.ಮಕ್ಕಳಿಗೆ ಮೂರು ವಿಭಾಗದಲ್ಲಿ ಆಯ್ಕೆ ನಡೆಯುತ್ತದೆ.ಹತ್ತು,ಹದಿನಾಲ್ಕು ಹಾಗೂ ಹದಿನೇಳು ವರುಷಗಳ ಒಳಗಿನ ತಲಾ ಒಬ್ಬರನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ.

ಬಳಿಕ ಆಯ್ಕೆಯಾದ ಮೂವರ ಪೋಟೋಗಳಲ್ಲಿ ಒಬ್ಬರನ್ನು ಮಾತ್ರ ಗ್ರ್ಯಾಂಡ್ ಟೈಟಲ್‌ಗೆ ಆಯ್ಕೆ ಮಾಡಲಾಗುತ್ತದೆ.ವಿದ್ಯುನ್ ಈ ವಿಭಾಗದಲ್ಲಿ ಆಯ್ಕೆಗೊಂಡ ಕರ್ನಾಟಕ ಪ್ರತಿಭಾವಂತ ಛಾಯಾಗ್ರಾಹಕ.ಈ ಸ್ಪರ್ಧೆ ಹಾಗೂ ಪ್ರಶಸ್ತಿ ವಿತರಣೆ ಲಂಡನ್‌ನಲ್ಲಿ ನಡೆಯಬೇಕಿದ್ದು ಆನ್‌ಲೈನ್ ಮುಖಾಂತರ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ವಿದ್ಯುನ್ ಮುಡಿಗೇರಿಸಿದ್ದಾನೆ.

ವಿದ್ಯುನ್.ಆರ್.ಹೆಬ್ಬಾರ್ ಮಾತನಾಡಿ ಲಾಕ್‌ಡೌನ್‌ನಿಂದ ಶಾಲೆಯ ಅವಧಿ ಕಡಿಮೆ ಇದ್ದು ಪೋಟೋಗ್ರಾಫಿಯ ಸುಧಾರಣೆಗೆ ಹೆಚ್ಚಿನ ಅವಕಾಶ ಸಿಕ್ಕಿದೆ.ಲಂಡನ್‌ನಲ್ಲಿ ಪ್ರಶಸ್ತಿ ಪಡೆಯಬೇಕಿತ್ತು.ಕೋವಿಡ್ ನಿಬಂಧನೆ ಕಾರಣದಿಂದ ಹೋಗಲು ಸಾಧ್ಯವಾಗಲಿಲ್ಲ.ನನ್ನ ಸಾಧನೆಗೆ ಪೋಷಕರು ನೀಡಿದ ಪ್ರೋತ್ಸಾಹ ಅನನ್ಯ ಎಂದರು.

ಶ್ರೀನಿವಾಸ್ ಮಾತನಾಡಿ ಮೊಮ್ಮಗ ವಿದ್ಯುನ್ ಗಳಿಸಿದ ಪ್ರಶಸ್ತಿಯಿಂದ ನನಗೆ ಅತೀವ ಸಂತಸ ತಂದಿದೆ.ಸಣ್ಣವಯಸ್ಸಿನಲ್ಲಿ ಕ್ಯಾಮರಾ ಕೈಯಲ್ಲಿ ಹಿಡಿದು ತಿರುಗಾಡುತ್ತಿದ್ದ ಆತನಲ್ಲಿ ಸಾಧನೆ ಮಾಡುವ ಆತ್ಮವಿಶ್ವಾಸ ಇದೆ ಎಂದರು

Tags: Grand Title Competition
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In