• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

Green Electricity: 2050ರ ವೇಳೆಗೆ ‘ಹಸಿರು ವಿದ್ಯುತ್​’ ಉತ್ಪಾದನೆ ಅಗ್ಗ

ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸುವ 'ಹಸಿರು ವಿದ್ಯುತ್​' ಮುಂದಿನ ಮೂರು ದಶಕದ ಅಂತ್ಯದ ವೇಳೆ ಅತ್ಯಂತ ಕಡಿಮೆ ಖರ್ಚಿನಲ್ಲಿ ದೊರಕಲಿದೆ.  

Shri News Desk by Shri News Desk
Nov 28, 2021, 11:24 am IST
in ಅಂತರಾಷ್ಟ್ರೀಯ, ಪರಿಸರ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಇಂಧನ ಕ್ಷೇತ್ರದಲ್ಲಿ ನವೀಕರಿಸಬಹುದಾದ ಇಂಧನ ಮೂಲಗಳ ಬಳಕೆ ಹೆಚ್ಚುತ್ತಿದೆ. ಇದರಿಂದ ಕಡಿಮೆ ವೆಚ್ಚದಲ್ಲಿ ವಿದ್ಯುತ್​  ಉತ್ಪಾನದೆ ಮಾಡಿ ಹಣ ಉಳಿಸುವ ಹೊಸ ಹೊಸ ತಂತ್ರೋಪಾಯಗಳು ಆವಿಷ್ಕಾರ ಆಗಿವೆ. ಹೀಗಾಗಿ 2050ರ ಹೊತ್ತಿಗೆ ‘ಹಸಿರು ವಿದ್ಯುತ್​’ (ಇಂಗಾಲ ಹೊರಸೂಸದ) ಉತ್ಪಾದನೆ ಅಗ್ಗ ಆಗಲಿದೆ.

ಜಾಗತಿಕವಾಗಿ ನಶಿಸಿ ಹೋಗುವ ಇಂಧನ ಮೂಲದಿಂದ ಉತ್ಪಾದಿಸುವ ವಿದ್ಯುತ್​ ವೆಚ್ಚ ಮತ್ತು ನವೀಕರಿಸಬಹುದಾದ ಮೂಲಗಳಿಂದ ಉತ್ಪಾದಿಸಲಾಗುವ ವಿದ್ಯುತ್​ ವೆಚ್ಚದ ತೌಲನಿಕ ಅಧ್ಯಯನವನ್ನು  ಪಾಟ್ಸ್​ಡ್ಯಾಮ್​ ಇನ್​ಸ್ಟಿಟ್ಯೂಟ್​ ಫಾರ್​ ಕ್ಲೆಮೇಟ್​ ಇಂಪ್ಯಾಕ್ಟ್​ ರಿಸರ್ಚ್​ (ಪಿಐಕೆ) ನಡೆಸಿ ಈ ಅಂದಾಜು ಮಾಡಿದೆ. ಇಂಗಾಲ ಹೊರಸೂಸುವ ವಿದ್ಯುತ್​ ಉತ್ಪಾದನೆಯಿಂದ ಪ್ಯಾರಿಸ್​ ಹವಾಮಾನ ಒಪ್ಪಂದದ ಗುರಿ ಸಾಧಿಸಲು ಆಗುವುದಿಲ್ಲ. ಆದರೆ, ನವೀಕರಿಸಬಹುದಾದ ಮೂಲಗಳನ್ನು ಹೆಚ್ಚು ಆಶ್ರಯಿಸಿದರೆ ಉತ್ಪಾದನಾ ವೆಚ್ಚ ತಗ್ಗುವುದರ ಜತೆಗೆ ಪ್ಯಾರಿಸ್​ ಒಪ್ಪಂದ ಗುರಿಯನ್ನು ಸಾಧಿಸಬಹುದು ಅಥವಾ ಅದರ ಸಮೀಪಕ್ಕಾದರೂ ಮುಟ್ಟಬಹುದು ಎಂದು ಅಧ್ಯಯನ ಹೇಳಿದೆ.

“ಪ್ರಸ್ತುತ ಶೇ. 80ರಷ್ಟು ವಿದ್ಯುತ್​ ಬೇಡಿಕೆಯ (ಕೈಗಾರಿಕೆ, ಸಂಚಾರ, ಹೀಟಿಂಗ್​) ಪಳಯುಳಿಕೆ ಇಂಧನ ಮೂಲಗಳ ದಹನದಿಂದ ಉತ್ಪಾದನೆ ಆಗುತ್ತಿದೆ. ಬದಲಿ ಇಂದನ ಮೂಲಗಳಿಂದ ಶೇ. 20ರಷ್ಟು ಮಾತ್ರ ದೊರೆಯುತ್ತಿದೆ. ಆದರೆ, 2050ರ ಹೊತ್ತಿಗೆ ಇದು ತದ್ವಿರುದ್ಧವಾಗುತ್ತದೆ ಎಂದು ನಮ್ಮ ಅಧ್ಯಯನ ಕಂಡುಕೊಂಡಿದೆ. ಇಂಗಾಲ ರಹಿತ ಹಸಿರು ವಿದ್ಯುತ್​ ಜಾಗತಿಕ ವಿದ್ಯುಚ್ಛಕ್ತಿಯ ಮುಖ್ಯ ಆಧಾರ ಆಗುತ್ತದೆ’ ಎಂದು ಈ ಅಧ್ಯಯನದ ಮುಖ್ಯ ಲೇಖಕರಾದ ಬಲಿರ್ನ್​ ತಾಂತ್ರಿಕ ವಿಶ್ವವಿದ್ಯಾಲಯದ ಪ್ರೊಫೆಸರ್​ ಗುನ್ನಾರ್​ ಲುಡೆರರ್​ ಹೇಳಿದ್ದಾರೆ.

ಶತಮಾನಗಳವರೆಗೆ ಪಳಯುಳಿಕೆ ಇಂಧನ ಮೂಲಗಳು ಕಡಿಮೆ ವೆಚ್ಚದಲ್ಲಿ ಮತ್ತು ಅಪಾರವಾಗಿ ಸಿಗುತ್ತಿತ್ತು. ಇದನ್ನು ಹೆಚ್ಚಾಗಿ ಉಪಯೋಗಿಸಿ ಈಗ ಇವು ನಶಿಸುವ ಹಂತದತ್ತ ಸಾಗಿದೆ. ಜೊತೆಗೆ ತಾಪಮಾನ ಹೆಚ್ಚಳಕ್ಕೂ ಕಾರಣವಾಗಿವೆ. ಕಳೆದ ಶತಮಾನದ ದಶಕಗಳಿಂದ ನವೀಕರಿಸಬಹುದಾದ ಇಂಧನ ಮೂಲಗಳು ವಿದ್ಯುತ್​ ಉತ್ಪಾದನೆಗೆ ಅಮೂಲ್ಯ ಆಕರಗಳಾಗಿವೆ. ಈ ಕ್ಷೇತ್ರದಲ್ಲಿನ ಹೊಸ ಹೊಸ ಆವಿಷ್ಕಾರಗಳು ದುಬಾರಿಯಾಗಿದ್ದ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡುತ್ತಿವೆ. ಕಳೆದ ದಶಕದಲ್ಲಿ ಸೌರ ವಿದ್ಯುತ್​ ಉತ್ಪಾದನಾ ವೆಚ್ಚ ಶೇ. 80ರಷ್ಟು ತಗ್ಗಿದೆ. ಭವಿಷ್ಯದಲ್ಲಿ ಇನ್ನಷ್ಟು ಇಳಿಕೆಯಾಗಲಿದೆ. ಇದು ವಿದ್ಯುತ್​ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗೆ ಕಾರಣವಾಗಲಿದೆ’ ಎಂದಿದ್ದಾರೆ.

Green Electricity Can Become Cheapest By 2050

ಇದನ್ನು ಓದಿ: Electric Vehicle: ಮುಂದಿನ 2 ವರ್ಷದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆ ಪೆಟ್ರೋಲ್‌ ವಾಹನದಷ್ಟೇ ಆಗಲಿದೆ

ಇದನ್ನೂ ಓದಿ: Save Electricity: ವಿದ್ಯುತ್ ಉಳಿತಾಯಕ್ಕೆ, ಯುಪಿಎಸ್‌ ದೀರ್ಘ ಬಾಳಿಕೆಗೆ ಹೀಗೆ ಮಾಡಿ

Tags: Green EnergryRenewable Energy
ShareSendTweetShare
Join us on:

Related Posts

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

National News: ಪಾಕ್ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ವಿರುದ್ಧ ಓವೈಸಿ ವಾಗ್ದಾಳಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In