• Home
  • About Us
  • Contact Us
  • Terms of Use
  • Privacy Policy
Thursday, June 18, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

GST: ಜನವರಿಯಿಂದ ಚಪ್ಪಲಿ, ಜವಳಿಗೆ ಶೇ. 12 ತೆರಿಗೆ: ಇ-ಟ್ಯಾಕ್ಸಿ ಸೇವೆಗೂ ಜಿಎಸ್​ಟಿ

ಜನವರಿ 1ರಿಂದ ಪಾದರಕ್ಷೆ, ಜವಳಿಗೆ ಶೇ. 12 ಜಿಎಸ್​ಟಿ  ಮತ್ತು ಇ-ಟ್ಯಾಕ್ಸಿ ಹಾಗೂ ಆಹಾರ ವಿತರಣೆ ಮಾಡುವ ಆಪ್​ ಸೇವೆಗೆ ಶೇ. 5ರಷ್ಟು ಕರ ಆಕರವಾಗಲಿದೆ.

Shri News Desk by Shri News Desk
Dec 27, 2021, 10:50 am IST
in ರಾಷ್ಟ್ರೀಯ, ವಾಣಿಜ್ಯ
GST Compensation Released

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಪಾದರಕ್ಷೆ, ಜವಳಿಗಳಿಗೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ)ಯ ಶೇ. 12ರ ಶ್ರೇಣಿ, ಮತ್ತು ಆ್ಯಪ್​ ಮೂಲಕ ಬುಕ್​ ಮಾಡುವ ಕಾರು, ಆಟೋಗಳಿಗೆ ಮತ್ತು ಆ್ಯಪ್​ಗಳ ಮೂಲಕ ತರಿಸಿಕೊಳ್ಳುವ  ಆಹಾರಕ್ಕೆ ಶೇ. 5 ಸೇವಾ ತೆರಿಗೆಯು ಜನವರಿ 1ರಿಂದ ಜಾರಿ ಆಗಲಿದೆ. ಇದರೊಟ್ಟಿಗೆ ಜಿಎಸ್​ಟಿಯ ಕೆಲವು ಪ್ರಕ್ರಿಯಾ ನಿಯಮಗಳು ಇದೇ ದಿನಾಂಕದಿಂದ ಚಾಲ್ತಿಗೆ ಬರಲಿದೆ.

ಒಂದು ಸಾವಿರ ರೂಪಾಯಿ ಒಳಗಿನ ಚಪ್ಪಲಿಗೆ ಹಾಗೂ ಅರಳೆ ವಸ್ತ್ರ  ಬಿಟ್ಟು ಉಳಿದ ಜವಳಿ ಉತ್ಪನ್ನ ಮತ್ತು ಸಿದ್ಧ ಉಡುಪುಗಳಿಗೆ ಶೇ. 12 ಜಿಎಸ್​ಟಿ ವಿಧಿಸಲಾಗುತ್ತದೆ.

ಇ-ಕಾಮರ್ಸ್​ ಸಂಸ್ಥೆಗಳು ಒದಗಿಸುವ ಸೇವೆಗಳಿಲ್ಲಿ  ಕಾರು ಅಥವಾ ಆಟೊರಿಕ್ಷಾ ಸೇವೆಗೆ ಶೇ. 5ರಷ್ಟು ತೆರಿಗೆಯನ್ನು ಸೇವೆ ಪಡೆದವರು ಪಾವತಿಸಬೇಕು. ಇದರಿಂದ ಓಲಾ, ಉಬರ್​ನಂತಹ ಇ-ಟ್ಯಾಕ್ಸಿ ಸೇವೆಗಳು ದುಬಾರಿ ಆಗಲಿವೆ. ಈ ಮೊದಲು ಇದಕ್ಕೆ  ಜಿಎಸ್​ಟಿಯಿಂದ ವಿನಾಯಿತಿ ಇತ್ತು.

ಆ್ಯಪ್​ಗಳ ಆಧಾರಿತವಾಗಿ ಆರ್ಡರ್​ ಮಾಡಿ ತರಿಸಿಕೊಳ್ಳುವ ಆಹಾರಕ್ಕೂ  ಶೇ. 5 ಸೇವಾ ತೆರಿಗೆ ವಿಧಿಸಲಾಗುತ್ತದೆ. ಹೀಗಾಗಿ ಸ್ವಿಗ್ಗಿ, ಜೊಮ್ಯಾಟೊಗಳಂಥ ಆ್ಯಪ್​ಗಳು ಈ ಸೇವೆ ಪಡೆದ ಗ್ರಾಹಕರಿಗೆ ರಸೀದಿ ನೀಡಬೇಕಾಗುತ್ತದೆ.

ಜಿಎಸ್​ಟಿ ಮರುಪಾವತಿಗೆ ಆಧಾರ್​ ದೃಢೀಕರಣ ಕಡ್ಡಾಯವಾಗಲಿದ್ದು, ಜಿಎಸ್​ಟಿಆರ್​-3ಬಿ ಮತ್ತು ಜಿಎಸ್​ಟಿಆರ್​-1 ಸಲ್ಲಿಕೆಯ ನಿಯಮದಲ್ಲಿ ಬದಲಾವಣೆಗಳು ಜನವರಿ 1ರಿಂದ ಜಾರಿಗೆ ಬರಲಿವೆ. ಪರಿಷ್ಕೃತ ನಿಯಮದಿಂದ ನಕಲಿ ಬಿಲ್​ ಸೃಷ್ಟಿ ನಡೆಯುವ ವಂಚನೆಗೆ ಕಡಿವಾಣ ಬೀಳಲಿದೆ.

GST law to come into effect from Jan 1

ಇದನ್ನು ಓದಿ: GST: ಅಕ್ಟೋಬರ್‌ನಲ್ಲಿ 1.30 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ

ಇದನ್ನೂ ಓದಿ: ಕರ್ನಾಟಕಕ್ಕೆ 1,603 ಕೋಟಿ ರೂಪಾಯಿ ಜಿಎಸ್‌ಟಿ ಪರಿಹಾರ: ಕೇಂದ್ರ

Tags: 12 % Tax on FootwearGST
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In