• Home
  • About Us
  • Contact Us
  • Terms of Use
  • Privacy Policy
Friday, November 14, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಿಜ್ಞಾನ-ತಂತ್ರಜ್ಞಾನ

Alert: ಹೊಸವರ್ಷದ ದಿನ ಈ 7 ಆ್ಯಪ್​‌ಗಳು ನಿಮ್ಮ ಮೊಬೈಲಲ್ಲಿದ್ದರೆ ಸೆಕೆಂಡೂ ತಡಮಾಡದೇ ಡಿಲೀಟ್ ಮಾಡಿ

ಯಾವ 7 ಆ್ಯಪ್​‌ಗಳನ್ನು ಡಿಲೀಟ್ ಮಾಡಬೇಕು?

Shri News Desk by Shri News Desk
Dec 31, 2021, 08:16 pm IST
in ವಿಜ್ಞಾನ-ತಂತ್ರಜ್ಞಾನ
Smartphone Virus

ಸಾಂಕೇತಿಕ ಚಿತ್ರ

Share on FacebookShare on TwitterTelegram

ಮೊಬೈಲ್ ಬಳಸುವ ಎಲ್ಲರೂ ಅವರವರ ಅಗತ್ಯಕ್ಕೆ ಹೊಂದಿಕೊಂಡು ಒಂದಲ್ಲ ಒಂದು ಆ್ಯಪ್​ ಡೌನ್ಲೋಡ್ ಮಾಡಿರುತ್ತಾರೆ. ಆದರೆ ಬಹುತೇಕ ಬಾರಿ ಇಂತಹ ಆ್ಯಪ್​‌ಗಳೇ ನಮ್ಮ ಫೋನ್ ಹಾಗೂ ಪರ್ಸನಲ್ ಡೀಟೈಲ್ಸ್ ಲೀಕ್ ಆಗಲು ಮುಖ್ಯ ಕಾರಣ. ಕಳೆದ ವರ್ಷವಷ್ಟೇ ಇನ್ನೂರಕ್ಕೂ ಅಧಿಕಆ್ಯಪ್​‌ಗಳನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡಿಲೀಟ್ ಮಾಡಲಾಗಿತ್ತು. ಇತ್ತೀಚಿಗೆ ಮೊಬೈಲ್ ಸೆಕ್ಯೂರಿಟಿ ಸೊಲ್ಯೂಶನ್ ಸಂಸ್ಥೆ ಪ್ರಡಿಯೋ ಏಳು ಆ್ಯಪ್​ ಡಿಲೀಟ್ ಮಾಡುವಂತೆ ತನ್ನ ಗ್ರಾಹಕರಿಗೆ ಸೂಚನೆ ನೀಡಿದೆ. ಗೂಗಲ್ ಪ್ಲೇ ಸ್ಟೋರ್ ಕೆಲವು ಆ್ಯಪ್​‌ಗಳಲ್ಲಿ ಜೋಕರ್ ವೈರಸ್ ಕಾಣಿಸಿಕೊಂಡಿದೆ. ಈಗಾಗಲೇ ಇದು ಹದಿನೈದು ಆ್ಯಪ್​‌ಗಳನ್ನು ಒಳಹೊಕ್ಕಿದೆ.

ಈ ಮಾಲ್ವೇರ್ ಮೂಲಕ ಅಕ್ರಮ ಹಣ ಗಳಿಸಲಾಗುತ್ತದೆ. ಈಗಿನ ಜನರು ಆನ್ಲೈನ್ ಹೆಚ್ಚು ಅವಲಂಬಿಸಿರುವುದರಿಂದ ಈ ದಾಳಿ ದಿನೇ ದಿನೇ ಹೆಚ್ಚುತ್ತದೆ. ಇನ್ನು ಮುಂದೆ ಸಾಧ್ಯವಾದಷ್ಟು ಜಾಗರೂಕತೆಯಿಂದ ಇದ್ದು, ಅನವಶ್ಯಕ ಲಿಂಕ್ ವಿಸಿಟ್ ಮಾಡದಿರಬೇಕು.

ಯಾವ 7 ಆ್ಯಪ್​‌ಗಳನ್ನು ಡಿಲೀಟ್ ಮಾಡಬೇಕು?
ಕಲರ್ ಮೆಸೇಜ್( color message)
ಸೇಫ್ಟಿ ಆಪ್ ಲೋಕ್ (safety applock)
ಕನ್ವಿನಿಯೆಯೆಂಟ್ ಸ್ಕಾನ್ನರ್ ( convenient scanner)
ಇಮೋಜಿ ವಾಲ್ ಪೇಪರ್ ( emoji wallpaper)
ಸಪರೇಟ್ ಡಾಕ್ ಸ್ಕಾನ್ನರ್ (separate doc. Scanner)
ಫಿಂಗರ್ ಟಿಪ್ ಗೇಮ್ ಸ್ಕಾನರ್ (fingertip game scanner)
ಕ್ವಿಕ್ ಹೀಲ್ ಸೆಕ್ಯುರಿಟಿ ಲ್ಯಾಬ್‌ಗಳ ಸಂಶೋಧಕರು ಜೋಕರ್ ಹೆಸರಿನ ಮಾಲ್ವೇರ್ ಗೂಗಲ್ ಪ್ಲೇ ಸ್ಟೋರ್ ಹೊಕ್ಕಿರುವುದನ್ನ ಪತ್ತೆ ಮಾಡಿದ್ದಾರೆ. ಈ ಹಿಂದೆಯೂ ಗೂಗಲ್ 14 ಆ್ಯಪ್​‌ಗಳನ್ನು ತೆಗೆದು ಹಾಕಿತ್ತು. ಅನೇಕ ಸ್ಕ್ವಿಡ್ ಗೇಮ್ ಆಡುವವರು ಈ ರೀತಿಯ ಸೈಬರ್ ದಾಳಿಯನ್ನು ಎದುರಿಸುತ್ತಿದ್ದಾರೆ. ಈ ವಿಷಯ ಗಮನಕ್ಕೆ ಬಂದ ಮೇಲೆ ಪ್ಲೇ ಸ್ಟೋರ್ ಅಪ್ಲಿಕೇಶನ್ ತೆಗೆದುಹಾಕುತ್ತಿದೆ.

ಇಂತಹ ವೈರಸ್ ರಿಲೇಟೆಡ್ ಆ್ಯಪ್​ಗಳು ಜಾಹೀರಾತುಗಳನ್ನು ತೋರಿಸಿ ಪ್ರಚೋದಿಸುತ್ತದೆ. ಅದನ್ನು ಕ್ಲಿಕ್ ಮಾಡಿದಲ್ಲಿ, ಎಸ್‌ಎಂ‌ಎಸ್ ಹಾಗೂ ಇತರ ಖಾಸಗಿ ಸಂದೇಶಗಳನ್ನು, ಮಾಹಿತಿಯನ್ನು ಕದಿಯುತ್ತದೆ. ಈ ಆ್ಯಪ್​‌ಗಳು ನಿಮ್ಮ ಫೋನಿನಲ್ಲಿ ಇದ್ದರೆ, ತಕ್ಷಣ ಡಿಲೀಟ್ ಮಾಡುವುದು ಉತ್ತಮ.

ಇದನ್ನೂ ಓದಿ: Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

(Hacking Alert Delete These 7 Apps From Your Android Smart Phone)

Tags: AppMalwareTechnologyTOP NEWSVirus
ShareSendTweetShare
Join us on:

Related Posts

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Android 13 Update

Android 13 Update: ಆ್ಯಂಡ್ರಾಯ್ಡ್ 13 ಅಪ್‌ಡೇಟ್ ಕುರಿತು ಮಾಹಿತಿ ಬಹಿರಂಗ

ಮುಂದಿನ ವರ್ಷ ಭಾರತದಲ್ಲಿ 5 G ಇಂಟರ್ ನೆಟ್ ಸೇವೆ ಆರಂಭ- DOT ಘೋಷಣೆ

ಜಗತ್ತಿನ ಬಲಶಾಲಿ ಜೇಮ್ಸ್​ ವೆಬ್​ ಟೆಲಿಸ್ಕೋಪ್‌ ಸ್ಯಾಟಲೈಟ್‌ ಉಡಾವಣೆ ಯಶಸ್ವಿ

Japan's First Dual-Motor Vehicle

Dual-Mode Vehicle: ರೈಲು ಹಳಿಗಳ ಮೇಲೂ ಓಡಬಲ್ಲ ಬಸ್‌, ಜಪಾನ್‌ನ ಪ್ರಪ್ರಥಮ ಇಬ್ಬಗೆಯ ಮೋಟಾರು ವಾಹನ

Centre Cautions Parents and Students on Online Courses

ಮಕ್ಕಳಿಗೆ ಆನ್‌ಲೈನ್‌ ಕೋಚಿಂಗ್‌ ನೀಡುವ ವಿದ್ಯಾ-ತಂತ್ರಜ್ಞಾನ ಸೇವೆ, ಸಂಸ್ಥೆಗಳ ಬಗ್ಗೆ ಎಚ್ಚರವಿರಲಿ: ಪೋಷಕರನ್ನು ಎಚ್ಚರಿಸಿದ ಕೇಂದ್ರ ಸರಕಾರ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In