• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಭಾರತದ ಹರ್ನಾಜ್ ಸಂಧು ಮಿಸ್ ಯುನಿವರ್ಸ್2021

ಇದೀಗ 21 ವರ್ಷಗಳ ನಂತರ ಹರ್ನಾಜ್ ಸಂಧು ಭಾರತಕ್ಕೆ ಹೆಮ್ಮೆ ಉಂಟು ಮಾಡಿದ್ದಾರೆ.

Shri News Desk by Shri News Desk
Dec 13, 2021, 03:38 pm IST
in ರಾಷ್ಟ್ರೀಯ
Harnaaz Sandhu Miss Universe
Share on FacebookShare on TwitterTelegram

21 ವರ್ಷಗಳ ನಂತರ ಭಾರತದ ಸುಂದರಿಯೋರ್ವರು ಮಿಸ್ ಯುನಿವರ್ಸ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಚಂಡೀಗಡದ ಸುಂದರಿ ಹರ್ನಾಜ್ ಸಂಧು 2021ರ ಮಿಸ್ ಯುನಿವರ್ಸ್ ಸೌಂದರ್ಯ ಸ್ಪರ್ಧೆಯ ವಿಜೇತೆಯಾಗಿದ್ದಾರೆಈ ಹಿಂದೆ 2000 ದಲ್ಲಿ ಲಾರ ದತ್ತಾ ಭುವನ ಸುಂದರಿ ಕಿರೀಟ ಪಡೆದಿದ್ದರು. ಇದೀಗ 21 ವರ್ಷಗಳ ನಂತರ ಹರ್ನಾಜ್ ಸಂಧು ಭಾರತಕ್ಕೆ ಹೆಮ್ಮೆ ಉಂಟು ಮಾಡಿದ್ದಾರೆ.

ಇಸ್ರೇಲ್ ಇಲಿಯಟ್‌ನಲ್ಲಿ ನಡೆದ 70 ನೆ ಮಿಸ್ ಯುನಿವರ್ಸ್ ಸ್ಪರ್ಧೆಯ ಕೊನೆ ರೌಂಡ್ ನಲ್ಲಿ ತಮ್ಮ ಪ್ರತಿ ಸ್ಪರ್ಧಿಗಳಾದ ದಕ್ಷಿಣ ಆಫ್ರಿಕಾ ಮತ್ತು ಪರಗ್ವೆ ಯ ಸುಂದರಿಗಳನ್ನು ಹಿಂದಿಕ್ಕಿ ಕಿರೀಟ ಮುಡಿಗೇರಿಸಿಕೊಂಡರು.

2020 ರ ಮಾಜಿ ಭುವನ ಸುಂದರಿ ಮೆಕ್ಸಿಕೋದ ಆಂಡ್ರಿಯಾ ಮೆಜಾ ಅವರು ಹಾಲಿ ವಿಜೇತೆ ಹರ್ನಾಜ್ ಸಂಧು ಅವರಿಗೆ ಕಿರೀಟ ತೊಡಿಸಿದರು. ಪರಗ್ವೆ ಹಾಗೂ ದಕ್ಷಿಣ ಆಫ್ರಿಕಾ ಎರಡು ಹಾಗೂ ಮೂರನೇ ಸ್ಥಾನಕ್ಕೆ ತೃಪ್ತಿ ಪಡೆಯಬೇಕಾಯಿತು.

ಅಂದಹಾಗೆ ರೂಪದರ್ಶಿ ಹಾಗೂ ನಟಿ ಆಗಿರುವ ಹರ್ನಾಜ್, ಅಕ್ಟೋಬರ್ನಲ್ಲಿ ನಡೆದ ಮಿಸ್ ಯುನಿವರ್ಸ್ ಇಂಡಿಯಾ ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆದು ಮಿಸ್ ಯುನಿವರ್ಸ್ ಸ್ಪರ್ಧೆಗೆ ಆಯ್ಕೆ ಆಗಿದ್ದರು. ಪ್ರಸ್ತುತ ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ನಲ್ಲಿ ಸ್ನಾತಕೋತ್ತರ ಪದವಿ ಓದುತ್ತಿದ್ದಾರೆ.

2017ರ ಟೈಮ್ಸ್ ಫ್ರೇಶ್ ಫೇಸ್ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ತಮ್ಮ ಸೌಂದರ್ಯ ಸ್ಪರ್ಧೆಯ ಪಯಣ ಫ್ರಾರಂಭಿಸಿದರು. ಈಗಾಗಲೇ ಪಂಜಾಬಿ ಚಿತ್ರಗಳಲ್ಲಿ ನಟಿಸಿದ್ದಾರೆ. ಇದಲ್ಲದೇ ಫೆಮಿನಾ ಮಿಸ್ ಪಂಜಾಬ್ ಹಾಗೂ ಇತರ ಕೆಲವು ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಸಂಧು ಅವರಿಗೆ ಈಗಿನ ಮಹಿಳೆಯರು ಯಾವೆಲ್ಲಾ ಒತ್ತಡಗಳನ್ನು ಎದುರಿಸುತ್ತಾರೆ ಎಂದು ಕೇಳಲಾಗಿತ್ತು. ” ಇಂದಿನ ಯುವ ಸಮೂಹ ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ಅದು ಆತ್ಮವಿಶ್ವಾಸದ ಕೊರತೆ. ತಮ್ಮ ಮೇಲೆ ತಮಗೇ ನಂಬಿಕೆ ಇಲ್ಲದಿರುವುದು. ಇನ್ನೊಬ್ಬರು ಏನು ಹೇಳುತ್ತಾರೆ ಎಂದು ಅದೆಷ್ಟೋ ಮಂದಿ ಕೆಲಸದಿಂದ ವಿಮುಖರಾಗುತ್ತಿದ್ದರೆ. ಇದಕ್ಕೆ ಸಲಹೆಯನ್ನು ನೀಡಿದ ಸಂಧು, ಮೊದಲು ಇತರರ ಜೊತೆ ಕಂಪೆರ್ ಮಾಡುವುದು ನಿಲ್ಲಿಸಿ. ನಿಮ್ಮ ಕನಸುಗಳ ಬೆನ್ನಟ್ಟಿ. ಇತರ ಉತ್ತಮ ವಿಷಯಗಳ ಕುರಿತು ಗಮನ ಹರಿಸಿ. ನನ್ನನ್ನು ನಾನು ಹೆಚ್ಚು ನಂಬುತ್ತೇನೆ ಅದರಿಂದಾಗಿ ಇಂದು ಈ ಸ್ಥಾನದಲ್ಲಿ ಇರಲು ಸಾಧ್ಯ ಆಯಿತು ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸೇನಾ ಹೆಲಿಕಾಪ್ಟರ್​​​ ಪತನ: ಘಟನೆ ಕುರಿತು ಪ್ರತ್ಯಕ್ಷದರ್ಶಿ ಮಾಹಿತಿ

(Harnaaz Sandhu wins Miss Universe 2021 here is the full details)

Tags: Beauty ContestindiaMiss UniverseTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In