ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ದೇವೇಗೌಡರನ್ನ ಸ್ವಾಗತಿಸಿದ ಪ್ರಧಾನಿ ಮೋದಿ ಆತ್ಮೀಯತೆಯಿಂದ ಉಭಯಕುಶಲೋಪರಿ ವಿಚಾರಿಸಿದ್ದಾರೆ.

ಚಳಿಗಾಲದ ಅಧಿವೇಶನದ ಹಿನ್ನೆಲೆ ಹೆಚ್.ಡಿ.ದೇವೇಗೌಡರು ಸಂಸತ್ಗೆ ತೆರಳಿದ್ದರು. ಸಂಸತ್ ಅಧಿವೇಶನ ಮುಗಿದ ನಂತರ ಪ್ರಧಾನಿ ಮೋದಿ ಅವರ ಭೇಟಿಗೆ ತೆರಳಿದ್ರು. ದೇವೇಗೌಡರು ಬರುತ್ತಿರವುದನ್ನು ಕಂಡ ಪ್ರಧಾನಿ ನರೇಂದ್ರ ಮೋದಿ, ದೇವೇಗೌಡರನ್ನ ಬಹಳ ಆತ್ಮೀಯತೆಯಿಂದಲೇ ಬರಮಾಡಿಕೊಂಡಿದ್ದಾರೆ.
HD Deve Gowda meets Prime Minister Narendra Modi

























Discussion about this post