• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಕಾರ್ಯಕರ್ತರ ಸಲಹೆ ಮೇರೆಗೆ ಅಭ್ಯರ್ಥಿಗಳ ಘೋಷಣೆ: ಹೆಚ್‌ಡಿಕೆ ಸ್ಪಷ್ಟನೆ

ಸಮಯ ಕಡಿಮೆ ಇದೆ. ಪ್ರಬಲ ಹೋರಾಟ ನಡೆಸಿ ಜಯ ಸಾಧಿಸುವುದು ನಮ್ಮ ಗುರಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

Shri News Desk by Shri News Desk
Nov 23, 2021, 06:38 pm IST
in ರಾಜಕೀಯ
HD Kumaraswamy

ಹೆಚ್ ಡಿ ಕುಮಾರಸ್ವಾಮಿ

Share on FacebookShare on TwitterTelegram

ಬೆಂಗಳೂರು: ನಮ್ಮ ಪಕ್ಷದ ಸ್ಥಳೀಯ ಕಾರ್ಯಕರ್ತರು, ಮುಖಂಡರ ಅಭಿಪ್ರಾಯ, ಸಲಹೆ ಪಡೆದು 7 ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಹಾಕಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಮಂಗಳವಾರ ಬೆಳಗ್ಗೆ ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ವಿಧಾನ ಪರಿಷತ್‌ ಚುನಾವಣೆಯಲ್ಲಿ ಆರರಿಂದ ಎಂಟು ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿಗಳನ್ನು ಹಾಕಲಾಗುವುದು ಎಂದು ಈ ಮೊದಲೇ ನಾನು ಹೇಳಿದ್ದೆ. ಈ ಕಾರಣಕ್ಕಾಗಿಯೇ ಮೈಸೂರು, ಕೊಡಗು, ಮಂಡ್ಯ, ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು, ಹಾಸನ ಕ್ಷೇತ್ರಗಳಲ್ಲಿ ಮಾತ್ರ ಸ್ಪರ್ಧೆ ಮಾಡಿದ್ದೇವೆ” ಎಂದರು.

ಕಳೆದ ಚುನಾವಣೆಯಲ್ಲಿ ನಾವು ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದೆವು. ಈಗ ಏಳೂ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸ ನನಗಿದೆ. ಸಮಯ ಕಡಿಮೆ ಇದೆ. ಪ್ರಬಲ ಹೋರಾಟ ನಡೆಸಿ ಜಯ ಸಾಧಿಸುವುದು ನಮ್ಮ ಗುರಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ಸಚಿವ ಈಶ್ವರಪ್ಪ ಅವರು ನಮ್ಮ ಬಗ್ಗೆ ಒಂದು ಮಾತು ಹೇಳಿದ್ದಾರೆ. ಜೆಡಿಎಸ್‌ ಪಕ್ಷದಲ್ಲಿ ಶಂಖ ಊದಲಿಕ್ಕೆ ಜನ ಇಲ್ಲ ಎಂದು. ಹೌದು, ಅವರು ಹೇಳಿದ್ದು ನಿಜ. ಎಲ್ಲ ಕಡೆ ಶಂಖ ಊದುವುದಕ್ಕೆ ನಾನೇ ಹೋಗಬೇಕು. ಎಲ್ಲೆಲ್ಲಿ ಶಂಖ ಊದಲು ಸಾಧ್ಯವಿದೆಯೋ ಅಂತಹ ಕಡೆ ಮಾತ್ರ ಅಭ್ಯರ್ಥಿಗಳನ್ನು ಹಾಕಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ನಮ್ಮ ಗುರಿ 2023ರ ಚುನಾವಣೆ
ನಮ್ಮ ಶಕ್ತಿಗನುಸಾರವಾಗಿ ಉಪ ಚುನಾವಣೆಗಳನ್ನು ಎದುರಿಸಿದ್ದೇವೆ. ಈಗ ವಿಧಾನ ಪರಿಷತ್‌ ಚುನಾವಣೆಯಲ್ಲೂ ಸ್ಪರ್ಧೆ ಮಾಡುತ್ತಿದ್ದೇವೆ. ನಮ್ಮ ಗುರಿ 2023ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಮೇಲಿದೆ. ಅದಕ್ಕೆ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಎಲ್ಲ ಹಂತಗಳಲ್ಲೂ ಪಕ್ಷ ಸಂಘಟನೆ ಮಾಡಲು ಏನೆಲ್ಲ ಕ್ರಮ ವಹಿಸಬೇಕೋ ಅದನ್ನೆಲ್ಲ ಮಾಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳಿಗೆ ಶಕ್ತಿ ತುಂಬುವ ರೀತಿಯಲ್ಲಿ ಈ ಚುನಾವಣೆಯಲ್ಲಿ ಸ್ಥಳೀಯ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದ ಅವರು; ಹಿಂದೆ ಗೆದ್ದ ಕೆಲವರು ನಮ್ಮ ಪಕ್ಷದಿಂದ ದೂರ ಆಗಿದ್ದಾರೆ. ಅದು ಮುಗಿದ ಅಧ್ಯಾಯ. ಪಕ್ಷಕ್ಕೆ ಕಾರ್ಯಕರ್ತರನ್ನು ಹೊರತುಪಡಿಸಿ ಯಾರು ಅನಿವಾರ್ಯವಲ್ಲ. ಕಾರ್ಯಕರ್ತರ ದುಡಿಮೆ ಮೇಲೆ ನಾಯಕರು ಸೃಷ್ಟಿಯಾಗುತ್ತಾರೆ. ಈ ಕಾರ್ಯಕರ್ತರೇ ಮುಂದಿನ ಹಂತಕ್ಕೆ ಹೊಸ ನಾಯಕರನ್ನು ಮಾರ್ಮಿಕವಾಗಿ ತಿಳಿಸಿದರು.

ಇದನ್ನೂ ಓದಿ: Congress: ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಧಿಕೃತ 17 ಮಂದಿ ಅಭ್ಯರ್ಥಿಗಳ ಪಟ್ಟಿ ರಿಲೀಸ್

Tags: HD KumaraswamyKarnataka PoliticsTOP NEWSVidhana Parishad
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In