• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಬದ್ಧತೆಯಿಂದ ಪಕ್ಷ ಕಟ್ಟುವಂತೆ ಪದಾಧಿಕಾರಿಗಳಿಗೆ ಪಾಠ ಮಾಡಿದ ಹೆಚ್ ಡಿಕೆ

ಯಾರೇ ಆಗಲಿ, ನನ್ನ ಜತೆ ಮುಕ್ತವಾಗಿ ಚರ್ಚೆ ಮಾಡಬಹುದು. ಭೇಟಿಯಾಗಿ ಮಾತುಕತೆ ನಡೆಸಬಹುದು. ಎಲ್ಲರಿಗೂ ಮುಕ್ತ ಸ್ವಾಗತವಿದೆ ಎಂದು ಮುಖಂಡರಿಗೆ ಕುಮಾರಸ್ವಾಮಿ ಅವರು ಹೇಳಿದರು.

Shri News Desk by Shri News Desk
Nov 17, 2021, 11:10 am IST
in ರಾಜಕೀಯ
HD Kumaraswamy

ಹೆಚ್ ಡಿ ಕುಮಾರಸ್ವಾಮಿ

Share on FacebookShare on TwitterTelegram

ಬೆಂಗಳೂರು: ಮುಂಬರುವ ಬಿಬಿಎಂಪಿ ಚುನಾವಣೆ ಹಾಗೂ 2023ರ ವಿಧಾನಸಭೆ ಚುನಾವಣೆಗೆ ಬೆಂಗಳೂರು ನಗರ ನಮ್ಮ ಪಕ್ಷಕ್ಕೆ ಬಹಳ ಮುಖ್ಯ. ಪ್ರತಿಯೊಬ್ಬ ಮುಖಂಡರು, ಕಾರ್ಯಕರ್ತರು ತಮ್ಮೆಲ್ಲ ಶಕ್ತಿಯನ್ನು ಬಳಸಿ ಪಕ್ಷವನ್ನು ಕಟ್ಟಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ತಾಕೀತು ಮಾಡಿದರು.

ಬೆಂಗಳೂರಿನ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜನತಾ ಪರ್ವ 1.O ದ ಎರಡನೇ ಹಂತದ ಕಾರ್ಯಗಾರ ‘ಜನತಾ ಸಂಗಮ’ದ ಏಳನೇ ದಿನ ಬೆಂಗಳೂರು ನಗರದ 28 ವಿಧಾನಸಭೆ ಕ್ಷೇತ್ರಗಳ ಪದಾಧಿಕಾರಿಗಳು, ಪಾಲಿಕೆ ಸದಸ್ಯರು ಹಾಗೂ ಆಯ್ದ ಮುಖಂಡರ ಜತೆ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ಅವರು ಸಮಾಲೋಚನೆ ನಡೆಸಿದರು.

ಪಕ್ಷವನ್ನು ನಾವು ಹಣ ತೆತ್ತು ಕಟ್ಟಲು ಸಾಧ್ಯವಿಲ್ಲ. ನಮ್ಮ ಸ್ವಂತ ಶ್ರಮದ ಮೇಲೆ ಬದ್ಧತೆಯಿಂದ ಕಟ್ಟಬೇಕು. ಯಾರೇ ಆಗಲಿ, ನನ್ನ ಜತೆ ಮುಕ್ತವಾಗಿ ಚರ್ಚೆ ಮಾಡಬಹುದು. ಭೇಟಿಯಾಗಿ ಮಾತುಕತೆ ನಡೆಸಬಹುದು. ಎಲ್ಲರಿಗೂ ಮುಕ್ತ ಸ್ವಾಗತವಿದೆ ಎಂದು ಮುಖಂಡರಿಗೆ ಕುಮಾರಸ್ವಾಮಿ ಅವರು ಹೇಳಿದರು.

ಸ್ವತಂತ್ರ ಸರಕಾರಕ್ಕೆ ಬಿಬಿಎಂಪಿ ಮುಖ್ಯ
ಪಕ್ಷ ಸಂಘಟನೆ ಹಾಗೂ ಬಿಜೆಪಿ ಕಾಂಗ್ರೆಸ್ ನಡುವೆ ಸರಕಾರ ಮಾಡಿದಾಗ ಅನುಭವಿಸಿದ ವೇದನೆಯನ್ನು ಎಳೆ ಎಳೆಯಾಗಿ ಸಭೆಯಲ್ಲಿ ಬಿಡಿಸಿಟ್ಟ ಅವರು, 2023ರಲ್ಲಿ ಜೆಡಿಎಸ್ ಸ್ವತಂತ್ರ ಸರಕಾರ ನಡೆಸಬೇಕಾದರೆ ಬಿಬಿಎಂಪಿ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಲೇಬೇಕು ಎಂದು ಕುಮಾರಸ್ವಾಮಿ ಒತ್ತಿ ಹೇಳಿದರು.

ಈಗಾಗಲೇ ರಾಜ್ಯದ ಸಮಗ್ರ ಅಭಿವೃದ್ಧಿಗೆ ಪಂಚರತ್ನ ಕಾರ್ಯಕ್ರಮಗಳನ್ನು ಘೋಷಣೆ ಮಾಡಿದ್ದೇನೆ. ಬೆಂಗಳೂರು ನಗರ ಅಭಿವೃದ್ಧಿಗೆ ಪ್ರತ್ಯೇಕ ಕಾರ್ಯಕ್ರಮ ರೂಪಿಸಲಾಗುವುದು. ಇದುವರೆಗೆ ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಿ ಆಗಿದ್ದಾಗ ಹಾಗೂ ನಾನು ಮುಖ್ಯಮಂತ್ರಿ ಆಗಿದ್ದಾಗ ಜಾರಿ ಮಾಡಿದ ಯೋಜನೆಗಳನ್ನು ನಗರದ ಜನರಿಗೆ ತಿಳಿಸಬೇಕು ಎಂದು ಕುಮಾರಸ್ವಾಮಿ ಪದಾಧಿಕಾರಿಗಳಿಗೆ ಸೂಚಿಸಿದರು.

ಕ್ಷೇತ್ರವಾರು ಸಮಾಲೋಚನೆ
ನಗರದ ಒಟ್ಟು 28 ವಿಧಾನಸಭೆ ಕ್ಷೇತ್ರಗಳ ಪದಾಧಿಕಾರಿಗಳ ಜತೆ ಸುದೀರ್ಘ ಚರ್ಚೆ ನಡೆಸಿದ ಮಾಜಿ ಮುಖ್ಯಮಂತ್ರಿಗಳು, ಮುಖ್ಯವಾಗಿ ಸಮಸ್ಯೆಗಳ ಬಗ್ಗೆ ಹೆಚ್ಚು ಒತ್ತು ನೀಡಿ ಅವನ್ನು ಸಭೆಯಲ್ಲಿಯೇ ಬಗೆಹರಿಸಿದರು.

ಗ್ರಾಮೀಣ ಪ್ರದೇಶಕ್ಕೂ ನಗರ ಪ್ರದೇಶಕ್ಕೂ ಪಕ್ಷ ಕಟ್ಟುವಿಕೆಯಲ್ಲಿ ಪ್ರತ್ಯೇಕ ಸವಾಲುಗಳಿವೆ ಎನ್ನುತ್ತಲೇ, ನಗರದ ವಿವಿಧ ಸ್ತರಗಳಲ್ಲಿ ಪಕ್ಷ ಸಂಘಟಿಸುವ ಪಾಠವನ್ನು ನಾಯಕರಿಗೆ ಮಾಡಿದರು ಹೆಚ್’ಡಿಕೆ.

ಅಲ್ಲದೆ, ಕಾಲಮಿತಿಯನ್ನು ನಿಗದಿ ಮಾಡಿ ಪದಾಧಿಕಾರಿಗಳಿಗೆ ಕೆಲ ಮಹತ್ವದ ಗುರಿಗಳನ್ನು ನಿಗದಿ ಮಾಡಿದ ಕುಮಾರಸ್ವಾಮಿ ಅವರು, ಪಕ್ಷದ ಸಂಘಟನೆ ವಿಷಯದಲ್ಲಿ ನೆಪಗಳಿಗೆ ಅವಕಾಶ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಪರಸ್ಪರ ಸಹಕಾರದಿಂದ ಸಂಘಟನೆ ಮಾಡಬೇಕು ಎಂದು ಅವರು ಹೇಳಿದರು.

ವೇದಿಕೆಯ ಮೇಲೆ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಪದಾಧಿಕಾರಿಗಳ ಅಭಿಪ್ರಾಯಗಳನ್ನು ಆಲಿಸಿದರು. ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಸರವಣ, ಜೆಡಿಎಸ್ ನಗರ ಅಧ್ಯಕ್ಷ ಆರ್.ಪ್ರಕಾಶ್, ಮಾಜಿ ಸಚಿವ ಬಂಡೆಪ್ಪ ಕಾಷೆಂಪೂರ್ ಮುಂತಾದವರು ಹಾಜರಿದ್ದರು.

ಇದನ್ನೂ ಓದಿ: Karnataka Politics: 2023 ನನ್ನ ಕೊನೆಯ ವಿಧಾನಸಭಾ ಚುನಾವಣೆ: ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ

Tags: BBMPHD KumaraswamyJDSTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In