• Home
  • About Us
  • Contact Us
  • Terms of Use
  • Privacy Policy
Thursday, October 1, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

High Court: ರಾಜಕೀಯ ಪಕ್ಷಗಳ ಸಾಂಸ್ಥಿಕ ಚುನಾವಣೆ ಸಂಬಂಧ ಆಯೋಗದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

Shri News Desk by Shri News Desk
Oct 29, 2021, 04:34 pm IST
in ರಾಜಕೀಯ
Share on FacebookShare on TwitterTelegram

ಕಾಲ ಕಾಲಕ್ಕೆ ಸಾಂಸ್ಥಿಕ ಚುನಾವಣೆ ನಡೆಸದ ರಾಜಕೀಯ ಪಕ್ಷಗಳ ಮಾನ್ಯತೆಯನ್ನು ರದ್ದು ಮಾಡಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಅರ್ಜಿಯ ವಿಚಾರಣೆ ನಡೆಸುತ್ತಿರುವ ದೆಹಲಿ ಹೈಕೋರ್ಟ್‌ ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ಚುನಾವಣಾ ಆಯೋfಗಕ್ಕೆ ಸೂಚಿಸಿದೆ.

ನವದೆಹಲಿ: ದೇಶಕ್ಕೆ ಸಂವಿಧಾನ ಇರುವಂತೆ ಪ್ರತಿಯೊಂದು ರಾಜಕೀಯ ಪಕ್ಷಗಳಿಗೂ ಅವುಗಳದ್ದೆ ಆದ ಸಂವಿಧಾನ ಇದೆ. ಪಕ್ಷದ ವಿವಿಧ ಹಂತದ ಪದಾಧಿಕಾರಿಗಳನ್ನು ಪ್ರಜಾಸತಾತ್ಮಕ ರೀತಿಯಲ್ಲಿ ಆಯ್ಕೆ ಮಾಡಿಬೇಕು ಎಂಬ ಆಶಯ ಅದರಲ್ಲೂ ಇದೆ. ಇದನ್ನು ಬಹುತೇಕ ಎಲ್ಲ ರಾಜಕೀಯ ಪಕ್ಷಗಳು ಒಪ್ಪುತ್ತವೆ. ಆದರೆ, ಇದು ವಾಸ್ತವದಲ್ಲಿ ಪಾಲನೆ ಆಗುವುದು ಬಹಳ ಅಪರೂಪ. ಹೀಗಾಗಿ ಸಾಂಸ್ಥಿಕ ಚುನಾವಣೆಗಳನ್ನು ನಡೆಸದ ರಾಜಕೀಯ ಪಕ್ಷಗಳ ಮಾನ್ಯತೆಯನ್ನು ರದ್ದು ಮಾಡಬೇಕು ಎಂದು ಕೋರಿರುವ ಅರ್ಜಿ ಸಂಬಂಧ ದೆಹಲಿ ಹೈಕೋರ್ಟ್‌, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ವಕೀಲ ಸಿ. ರಾಜಶೇಖರನ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎನ್‌.ಪಟೇಲ್‌ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್‌ ಅವರನ್ನು ಒಳಗೊಂಡ ವಿಭಾಗೀಯ ಪೀಠ, ರಾಜಕೀಯ ಪಕ್ಷಗಳ ಆಂತರಿಕ ಚುನಾವಣೆಯಲ್ಲಿ “ಮಾದರಿ” ಎನ್ನುವಂತಹ ಪ್ರಕ್ರಿಯೆಗಳನ್ನು ಅನುಸರಿಸಲಾಗುತ್ತಿದೆಯೆ ಎಂದು ಪ್ರಶ್ನಿಸಿದೆ.

“ವಿವಿಧ ಘಟಕಗಳ ಪದಾಧಿಕಾರಿಗಳ ಅಧಿಕಾರಾವಧಿ ಪಕ್ಷದಿಂದ ಪಕ್ಷಕ್ಕೆ ಭಿನ್ನವಾಗಿದೆ. ಈ ಸಂಬಂಧದ ಕಾನೂನು ಸಮಾನವಾಗಿಲ್ಲ. ಅಧಿಕಾರಾವಧಿ ಮುಗಿದ ನಂತರ ಮುಂದೇನು ಎಂಬ ಸ್ಪಷ್ಟತೆ ಇಲ್ಲ. ಅಧಿಕಾರಾವಧಿ ಮುಗಿದ ನಂತರವೂ ಅದೇ ಪದಾಧಿಕಾರಿಗಳು ಮುಂದುವರಿದಿರುವ ನಿದರ್ಶನ ಸಾಕಷ್ಟಿದೆ. ಇದು ಪಕ್ಷಗಳ ಆಂತರಿಕ ಪ್ರಜಾಪ್ರಭುತ್ವದ ಬಗ್ಗೆ ಅನುಮಾನ ಹುಟ್ಟಿಹಾಕುತ್ತದೆ’ ಎಂದು ಅರ್ಜಿದಾರರು ಜೂನ್‌ 14ರಂದು ನಡೆದ ವಿಚಾರಣೆ ವೇಳೆ ವಾದಿಸಿದ್ದರು.

ಈ ಬಗ್ಗೆ ಚುನಾವಣಾ ಆಯೋಗಕ್ಕೆ ಮೊದಲ ಬಾರಿಗೆ ನೋಟಿಸ್‌ ನೀಡಿದ್ದ ಪೀಠ. ಏಳು ದಿನಗಳಲ್ಲಿ ಪ್ರತಿಕ್ರಿಯಿಸಿದಿದ್ದರೆ ಆಯೋಗದ ವಿರುದ್ಧ ನ್ಯಾಯಾಂಗ ನಿಂದನೆಯ ಕ್ರಮವನ್ನು ಪ್ರತಿವಾದಿ ಜರುಗಿಸಬಹುದು ಎಂದು ಹೇಳಿತ್ತು. ಹೀಗಾಗಿ ರಾಜಶೇಖರನ್‌ ಮತ್ತೆ ಅರ್ಜಿ ಸಲ್ಲಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ಆಂತರಿಕ ಚುನಾವಣೆ ನಡೆದು ದಶಕಗಳೇ ಆಗಿವೆ. ಪಕ್ಷದ ಉನ್ನತಾಧಿಕಾರದ ಸಮಿತಿಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯೇ ನಿರ್ಣಯಕೈಗೊಳ್ಳುತ್ತಿದೆ. ಇದೇ ರೀತಿ ಅನೇಕ ರಾಷ್ಟ್ರೀಯ ಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷಗಳಲ್ಲೂ ಸಾಂಸ್ಥಿಕ ಚುನಾವಣೆಗಳು ನಡೆದಿಲ್ಲ.

ಇದನ್ನೂ ಓದಿ: Puneet passes away: ಪವರ್ ಕಳೆದು ಕೊಂಡ ಕರುನಾಡು: ಪುನೀತ್ ರಾಜ್​ಕುಮಾರ್ ನಿಧನ

ಇದನ್ನೂ ಓದಿ: ACB Raids: ಎಸಿಬಿ ಬಲೆಗೆ ಕಡೂರು ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್

ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In