• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

Health: ಮಾನಸಿಕ ಆರೋಗ್ಯ ಹಾಗೂ ದೇಹಸೌಂದರ್ಯಗಳ ಮಧ್ಯೆ ನಾನು ಮಾನಸಿಕ ಆರೋಗ್ಯವನ್ನು ಆಯ್ದುಕೊಂಡಿದ್ದೇನೆ: ಹಿನಾ ಖಾನ್

ಕೆಲವೊಮ್ಮೆ ನೀವು ನೀವಾಗೇ ಇರಬೇಕಾದುದು ಬಹಳ ಮುಖ್ಯವಾಗುತ್ತದೆ.

Shri News Desk by Shri News Desk
Oct 22, 2021, 05:47 pm IST
in ಆರೋಗ್ಯ, ಸಿನಿಮಾ
Hina-Khan

ಬಾಲಿವುಡ್ ನಟಿ ಹೀನಾ ಖಾನ್

Share on FacebookShare on TwitterTelegram

ನವದೆಹಲಿ: ಹಿಂದಿ ಧಾರಾವಾಹಿಗಳ ಜನಪ್ರಿಯ ತಾರೆ ಹಿನಾ ಖಾನ್ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಕನ್ನಡಿಯೊಳಗಿನ ಸೆಲ್ಫಿ ಚಿತ್ರವನ್ನು ಹಂಚಿಕೊಂಡಿದ್ದು “ದೈಹಿಕವಾಗಿ ನಾವು ಎಷ್ಟು ಆಕರ್ಷಕವಾಗಿ ಕಾಣುತ್ತೇವೆನ್ನುವುದಕ್ಕಿಂತ ನಮ್ಮ ಮಾನಸಿಕ ಆರೋಗ್ಯ ಎಷ್ಟು ಉತ್ತಮವಾಗಿದೆಯೆಂಬುದು ನನಗೆ ಮುಖ್ಯವಾದ ವಿಷಯವೆಂದು ಬರೆದಿದ್ದಾರೆ.

ತಮ್ಮ ಚಿತ್ರಕ್ಕೆ “ಕೆಲಸ ಮುಂದುವರೆದಿದೆ (work-in-process)” ಎನ್ನುವ ತಲೆಬರಹ ನೀಡಿದ್ದಾರೆ. ಇತ್ತೀಚೆಗೆ ತಮ್ಮ ತೂಕದಲ್ಲಿ ಕೆಲವು ಕೆಜಿಗಳಷ್ಟು ಹೆಚ್ಚಾಗಿರುವುದನ್ನು ಪ್ರಸ್ತಾಪಿಸಿರುವ ಅವರು “ಸದ್ಯ ನಾನು ಮಾನಸಿಕ ಆರೋಗ್ಯದ ಕಡೆ ಹೆಚ್ಚು ಗಮನವನ್ನು ಹರಿಸುತ್ತಿದ್ದು ನನ್ನ ತೂಕದಲ್ಲಿ ಉಂಟಾಗಿರುವ ಈ ಅಲ್ಪ ಹೆಚ್ಚಳದ ಬಗ್ಗೆ ನಾನು ತಲೆ ಕೆಡಿಸಿಕೊಂಡಿಲ್ಲ” ಎಂದು ತಿಳಿಸಿದ್ದಾರೆ.

ಈಗ ನನಗೆ ಉತ್ತಮ ಮಾನಸಿಕ ಆರೋಗ್ಯ ಬೇರೆಲ್ಲಾ ವಿಷಯಗಳಿಗಿಂತ ಮುಖ್ಯವಾಗಿದ್ದು ದೈಹಿಕ ಲಕ್ಷಣಗಳ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ ಹಾಗೂ ಯಾವ ಕೆಲಸಗಳನ್ನು ಮಾಡುವುದರಿಂದ ನನಗೆ ಸಂತೋಷ ಸಿಗುವುದೋ ಅಂತಹ ಕೆಲಸಗಳನ್ನೇ ಮಾಡಬೇಕೆಂದು ಬಯಸುತ್ತೇನೆಂದರು. ಕೆಲವೊಮ್ಮೆ ನೀವು ನೀವಾಗಿದ್ದು ಸಿಗುವ ಸಣ್ಣ-ಪುಟ್ಟ ಸಂತೋಷಗಳನ್ನು ಅನುಭವಿಸುತ್ತಿದ್ದರೆ ಜೀವನದಲ್ಲಿ ಹೆಚ್ಚಿನ ನೆಮ್ಮದಿಯನ್ನು ಕಾಣಬಹುದಾಗಿದೆ ಎಂದು ಬರೆದುಕೊಂಡಿದ್ದಾರೆ.

ನಾನು ಬೇರೆಯವರಿಗೆ ಹೇಗೆ ಕಾಣುತ್ತಿದ್ದೇನೋ ಎಂದೋ ಅಥವಾ ನನ್ನ ವ್ಯಕ್ತಿತ್ವದ ಬಗ್ಗೆ ಇತರರಿಗೆ ಯಾವ ಅಭಿಪ್ರಾಯವಿದೆಯೋ ಎಂದು ತಲೆಕೆಡಿಸಿಕೊಳ್ಳುವುದಕ್ಕಿಂತ ನಮಗೆ ಇಷ್ಟವಾದುದನ್ನು ಮಾಡುತ್ತಾ ಉತ್ತಮ ಮಾನಸಿಕ ಸ್ಥಿತಿಯನ್ನು ಹೊಂದಿದ್ದರೆ ಏನನ್ನು ಬೇಕಾದರೂ ಸಾಧಿಸಲು ಸಾಧ್ಯವಿದೆ, ಈಗ ನೋಡಿ ನನ್ನನ್ನು, ನಾನು ಮತ್ತೆ ನನ್ನ ಚಟುವಟಿಕೆ ಆರಂಭಿಸಿದ್ದೇನೆ ಎಂದು ಬರೆದಿದ್ದಾರೆ.

ಖಾಸಗಿ ಹಿಂದಿ ಚಾನಲ್‌ಗಳಲ್ಲಿ ಪ್ರಸಾರವಾಗುವ ಧಾರವಾಹಿಗಳ ಜನಪ್ರಿಯ ನಟಿಯಾಗಿರುವ ಹಿನಾ ಖಾನ್ ನಟಿಸುತ್ತಿರುವ ಪ್ರಮುಖ ಧಾರಾವಾಹಿಗಳೆಂದರೆ “ಯಹ್ ರಿಶ್ತಾ ಕ್ಯಾ ಕಹಲಾತಾ ಹೈ, ಕಸೌಟಿ ಝಿಂದಗಿ ಕೆ, ಖತರೋನ್ಕೆ ಖಿಲಾಡಿ, ಹಾಗೂ ಬಿಗ್‌ಬಾಸ್‌ 14.

Hina Khan says I prefer Mental Health over physical appearance

ಇದನ್ನೂ ಓದಿ: ಮೂರೇ ದಿನಗಳಲ್ಲಿ ಲಕ್ಷಕ್ಕೂ ಹೆಚ್ಚು ಸ್ಮಾರ್ಟ್‌ ಟಿವಿ ಮಾರಾಟ: ಶಿಯೋಮಿ
ಇದನ್ನೂ ಓದಿ: ನೆಮ್ಮದಿಗಾಗಿ ಉತ್ತರಾಖಂಡದ ದೇಗುಲಗಳತ್ತ ಮುಖಮಾಡಿದ ಸಮಂತಾ

Tags: BollywoodMental HealthTOP NEWS
ShareSendTweetShare
Join us on:

Related Posts

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In