• Home
  • About Us
  • Contact Us
  • Terms of Use
  • Privacy Policy
Friday, February 6, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Holiday Functioning: ಕರ್ನಾಟಕ ಹೈಕೋರ್ಟ್: ಹೈಬ್ರೀಡ್ ಮಾದರಿಯಲ್ಲಿ ರಜಾಕಾಲದ ಕಾರ್ಯನಿರ್ವಹಣೆ

Shri News Desk by Shri News Desk
Dec 20, 2021, 05:24 am IST
in ರಾಜ್ಯ, ಹೈಕೋರ್ಟ್ ನ್ಯಾಯಪೀಠ
Share on FacebookShare on TwitterTelegram

ವರ್ಷಾಂತ್ಯದ ಚಳಿಗಾಲದ ರಜೆಯ ಹಿನ್ನೆಲೆಯಲ್ಲಿ ಡಿಸೆಂಬರ್‌ 24ರಿಂದ ಮುಂದಿನ ವರ್ಷದ ಜನವರಿ 1ರ ವರೆಗೆ ಕರ್ನಾಟಕ ಹೈಕೋರ್ಟ್‌ ಕಾರ್ಯನಿರ್ವಹಿಸುವುದಿಲ್ಲ. ಈ ಅವಧಿಯಲ್ಲಿ ದೈನಂದಿನ ಕಲಾಪ ಇರುವುದಿಲ್ಲ ಎಂದು ನ್ಯಾಯಿಕ ರಿಜಿಸ್ಟ್ರಾರ್‌ ಕೆ ಎಸ್‌ ಭರತ್‌ ಕುಮಾರ್‌ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಅಗತ್ಯದ ತುರ್ತು ಪ್ರಕರಣಗಳನ್ನು ಆಲಿಸಲು ರಜಾಕಾಲೀನ ಪೀಠಗಳು ಡಿ. 29ರಂದು ಕಾರ್ಯನಿರ್ವಹಿಸಲಿವೆ. ಬೆಂಗಳೂರು ಪೀಠದಲ್ಲಿ ಪ್ರಕರಣಗಳನ್ನು ಹೈಬ್ರಿಡ್‌ ಮಾದರಿಯಲ್ಲಿ, ಧಾರವಾಡ ಮತ್ತು ಕಲಬುರ್ಗಿ ಪೀಠಗಳ ಪ್ರಕರಣಗಳನ್ನು ವೀಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಯಲಿದೆ.

ಬೆಂಗಳೂರು ಪ್ರಧಾನ ಪೀಠದಲ್ಲಿ ಡಿಸೆಂಬರ್‌ 29ರಂದು ಬೆಳಗ್ಗೆ 10.30ರಿಂದ ನ್ಯಾ. ಕೃಷ್ಣ ದೀಕ್ಷಿತ್‌ ಮತ್ತು ನ್ಯಾ. ಅನಂತ್ ರಾಮನಾಥ್ ಹೆಗ್ಡೆ ನೇತೃತ್ವದ ವಿಭಾಗೀಯ ರಜಾ ಕಾಲೀನ ಪೀಠವು ಧಾರವಾಡ ಮತ್ತು ಕಲಬುರ್ಗಿ ಪೀಠ ಸೇರಿದಂತೆ ಎಲ್ಲಾ ವಿಭಾಗೀಯ ಪೀಠಗಳ ತುರ್ತು ಪ್ರಕರಣಗಳ ವಿಚಾರಣೆ ನಡೆಸಲಿದೆ.

ನ್ಯಾ. ಬಿ ಎಂ ಶ್ಯಾಮ್‌ ಪ್ರಸಾದ್‌, ನ್ಯಾ. ಇ ಎಸ್‌ ಇಂದ್ರೇಶ್, ನ್ಯಾ. ವಿ ಶ್ರೀಶಾನಂದ ಮತ್ತು ನ್ಯಾ. ಎಂ ಜಿ ಎಸ್‌ ಕಮಲ್ ನೇತೃತ್ವದ ಏಕಸದಸ್ಯ ಪೀಠವು ತುರ್ತು ಪ್ರಕರಣಗಳ ವಿಚಾರಣೆ ನಡೆಸಲಿದೆ. ಮೊದಲ ಪ್ಯಾರಾದಲ್ಲಿ ಮನವಿ ಯಾ ಮೇಲ್ಮನವಿ ತುರ್ತಿನ ಕುರಿತು ಉಲ್ಲೇಖ ಇರಬೇಕು. ತುರ್ತಿಗೆ ಕಾರಣವನ್ನು ನೀಡದಿದ್ದರೆ ಅಂಥ ಪ್ರಕರಣಗಳನ್ನು ರಜಾಕಾಲೀನ ಪೀಠಗಳ ಮುಂದೆ ವಿಚಾರಣೆಗೆ ನಿಗದಿಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ತಡೆಯಾಜ್ಞೆ, ಮಧ್ಯಂತರ ನಿರ್ದೇಶನಗಳು ಮತ್ತು ತಾತ್ಕಾಲಿಕ ಪ್ರತಿಬಂಧಕಾದೇಶ ಹೊರತುಪಡಿಸಿ ಸಿವಿಲ್‌ ಪ್ರಕರಣಗಳಿಗೆ ಸಂಬಂಧಿಸಿದ ಮೇಲ್ಮನವಿ, ಅರ್ಜಿಗಳ ವಿಚಾರಣೆಗೆ ನಿಗದಿಪಡಿಸುವುದಿಲ್ಲ. ಕ್ರಿಮಿನಲ್‌ ಮೇಲ್ಮನವಿ, ಕ್ರಿಮಿನಲ್‌ ಆದೇಶ ಮರುಪರಿಶೀಲನಾ ಮನವಿ, ಕ್ರಿಮಿನಲ್‌ ಮನವಿಗಳನ್ನು ತುರ್ತು ಆದೇಶದ ಹೊರತಾಗಿ ಸ್ವೀಕರಿಸಲಾಗುವುದಿಲ್ಲ.

ಧಾರವಾಡ ಮತ್ತು ಕಲಬುರ್ಗಿ ಪೀಠಕ್ಕೆ ಸಂಬಂಧಿಸಿದ ಪ್ರಕರಣಗಳ ತರ್ತು ವಿಚಾರಣೆಗೆ ಡಿಸೆಂಬರ್‌ 24 ಮತ್ತು 27ರಂದು ಅರ್ಜಿ ಸಲ್ಲಿಸಬಹುದಾಗಿದ್ದು, ಬೆಂಗಳೂರಿನ ಪ್ರಧಾನ ಪೀಠಕ್ಕೆ ಸಂಬಂಧಿಸಿದ ತುರ್ತು ಮನವಿಗಳನ್ನು ಡಿಸೆಂಬರ್‌ 27 ಮತ್ತು 28ರಂದು ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Holiday Functioning

Tags: Holiday FunctioningTOP NEWS
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Life Lesson: ಕೋಪವನ್ನು ಕಂಟ್ರೋಲ್ ಮಾಡಿ, ತಾಳ್ಮೆಯಿಂದಿರಲು ಈ ಟಿಪ್ಸ್ ಫಾಲೋ ಮಾಡಿ

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಸಮಾಜದಲ್ಲಿ ಗೌರವಾನ್ವಿತರಾಗಿ ಬಾಳಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತು ಕೇಳಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In