• Home
  • About Us
  • Contact Us
  • Terms of Use
  • Privacy Policy
Tuesday, August 4, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Horoscope: ಅದ್ಭುತ ಕೈ ರುಚಿ ಹೊಂದಿರುವ ರಾಶಿಯವರು ಇವರು

News Desk by News Desk
Mar 16, 2025, 07:36 pm IST
in ಆಧ್ಯಾತ್ಮ
Share on FacebookShare on TwitterTelegram

Horoscope: ಅಡುಗೆ ಮಾಡೋದು ಅಂದ್ರೆ, ಇನ್‌ಸ್ಟಾ, ಫೇಸ್‌ಬುಕ್, ಯೂಟ್ಯೂಬ್‌ನಲ್ಲಿ ನೋಡಿದಷ್ಟು ಈಸಿ ಅಲ್ಲಾ. ಆ ಅಡುಗೆಗೆ ತಕ್ಕ ಹಾಗೆ ಉಪ್ಪು, ಖಾರ, ಹುಳಿ, ಸಿಹಿ ಎಲ್ಲವನ್ನೂ ಸೇರಿಸಬೇಕು. ಅದಕ್ಕೆ ಅಡುಗೆಯನ್ನು ಒಂದು ಕಲೆ ಅಂತ ಹೇಳೋದು. ಈ ರೀತಿ ಕಲೆಯನ್ನು ಕರಗತ ಮಾಡಿಕೊಂಡು ಅತ್ಯದ್ಭುತ ಕೈ ರುಚಿ ಹೊಂದಿರುವ ರಾಶಿಯವರ ಬಗ್ಗೆ ತಿಳಿಯೋಣ ಬನ್ನಿ..

ವೃಷಭ ರಾಶಿ: ವೃಷಭ ರಾಶಿಯವರಲ್ಲಿ ಕೆಲವರು ಸಕಲ ಕಲಾ ವಲ್ಲಭರು. ಇವರಿಗೆ ವಿದ್ಯಾಭ್ಯಾಸದಿಂದ ಹಿಡಿದು, ಹೊಲಿಗೆ, ಪಾಕಶಾಸ್ತ್ರ ಸೇರಿ ಹಲವು ವಿದ್ಯೆಗಳು ಒಲಿದಿರುತ್ತದೆ. ಅದರಲ್ಲೂ ಮನೆಗೆ ಯಾರಾದರೂ ಅತಿಥಿಗಳು ಬರುತ್ತಿದ್ದಾರೆ ಅಥವಾ ತನ್ನ ಬಾಳ ಸಂಗಾತಿಗಾಗಿ ಏನಾದರೂ ಸ್ಪೆಶಲ್ ಮಾಡಬೇಕು ಅನ್ನಿಸಿದರೆ, ಫಟಾಫಟ್ ಅಂತಾ ರುಚಿಯಾದ ಅಡುಗೆ ತಯಾರಿಸುವ ಕೆಪಾಸಿಟಿ ಇವರಿಗಿರುತ್ತದೆ.

ಮಿಥುನ ರಾಶಿ: ಮಿಥುನ ರಾಶಿಯವರು ನಳಮಹಾರಾಜರಿದ್ದಂತೆ. ಇವರು ಅಪರೂಪಕ್ಕೆ ಅಡುಗೆ ಮಾಡಿದ್ರೂ, ಶೆಫ್ ಮಾಡಿದ ಅಡುಗೆಯ ರುಚಿ, ಇವರ ಕೈಯಲ್ಲಿರತ್ತೆ. ಅದರಲ್ಲೂ ಕೆಲವು ಪಾಕಪ್ರವೀಣರು, ಹೊಟೇಲ್ ಬ್ಯುಸಿನೆಸ್, ಕೇಟರಿಂಗ್‌ನಲ್ಲೂ ತಮ್ಮ ಭವಿಷ್ಯ ರೂಪಿಸಿಕೊಳ್ಳಬಹುದು. ಅಷ್ಟು ಸ್ವಾದಿಷ್ಟವಾಗಿರುತ್ತದೆ ಈ ರಾಶಿಯವರು ಮಾಡುವ ಅಡುಗೆ.

ಕರ್ಕಾಟಕ ರಾಶಿ: ಕರ್ಕಾಟಕ ರಾಶಿಯವರು ಎಲ್ಲರಿಗೂ ಪ್ರೀತಿಯಿಂದ ಅಡುಗೆ ಮಾಡುತ್ತಾರೆ. ಇವರೆಂದೂ ಅಡುಗೆ ಮಾಡಬೇಕೆಂದು ಸಿಟ್ಟು ಮಾಡಿಕೊಳ್ಳುವುದಿಲ್ಲ. ಅಲ್ಲದೇ, ಅಸಡ್ಡೆಯಿಂದ ಅಡುಗೆ ಮಾಡುವುದಿಲ್ಲ. ತಾನು ಮಾಡಿದ ಅಡುಗೆ ತನಗೆ ತಿನ್ನಲು ಸಿಗದಿದ್ದರೂ, ಬೇರೆಯವರು ಇಷ್ಟಪಟ್ಟು ತಿಂದರೆ, ಅದರಲ್ಲೇ ಖುಷಿ ಪಡುವ ಸ್ವಭಾವದವರು. ಇವರು ಕೂಡ ಸ್ವಾದಿಷ್ಟವಾಗಿ ಅಡುಗೆ ಮಾಡುತ್ತಾರೆ.

ತುಲಾ ರಾಶಿ: ತುಲಾ ರಾಶಿಯವರು ಎಲ್ಲ ಕೆಲಸಗಳಲ್ಲೂ ನಿಪುಣರು. ಮನುಸ್ಸು ಮಾಡಿದರೆ, ಉತ್ತಮ ವಿದ್ಯಾಭ್ಯಾಸ ಪಡೆಯಬಲ್ಲರು. ಆದರೆ ಇವರಿಗೆ ವಿದ್ಯಾಭ್ಯಾಸಕ್ಕಿಂತ, ಕಲೆಯಲ್ಲಿ ಆಸಕ್ತಿ ಹೆಚ್ಚು. ಹಾಗಾಗಿ ತುಲಾ ರಾಶಿಯವರು ಹೆಚ್ಚಾಗಿ ಕಲೆಗಾರರಾಗಿರುತ್ತಾರೆ. ಜೊತೆಗೆ ಇವರ ಕೈರುಚಿಯೂ ಬಲು ಸ್ವಾದಿಷ್ಟವಾಗಿರುತ್ತದೆ. ಈ ರಾಶಿಯವರು ಮನಸ್ಸು ಮಾಡಿದ್ರೆ ಕೇಟರಿಂಗ್, ಹೊಟೇಲ್ ಬ್ಯುಸಿನೆಸ್‌ನಲ್ಲಿ ಚೆನ್ನಾಗಿ ಲಾಭ ಮಾಡಬಹುದು.

Tags: chanakyaDevotionalgoddess durgagoddess lakshmigoddess saraswatiHindu dharmahoroscopejothishyaKannada Newslord brahmalord raghavendralord shivalord VishnuMahabharathRamayanaTempleworship of god
ShareSendTweetShare
Join us on:

Related Posts

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In