• Home
  • About Us
  • Contact Us
  • Terms of Use
  • Privacy Policy
Monday, June 22, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆಧ್ಯಾತ್ಮ

Horoscope: ಆಕರ್ಷಕ ವ್ಯಕ್ತಿತ್ವ ಹೊಂದಿರುವ ರಾಶಿಯವರು ಇವರು

News Desk by News Desk
Jul 25, 2024, 12:21 pm IST
in ಆಧ್ಯಾತ್ಮ
Share on FacebookShare on TwitterTelegram

Horoscope: ಕೈಯಲ್ಲಿರುವ 5 ಬೆರಳು ಹೇಗೆ ಒಂದೇ ರೀತಿ ಇರುವುದಿಲ್ಲವೋ, ಅಂತೆಯೇ ಮನುಷ್ಯನ ಹಣೆಬರಹ, ಜೀವನ, ಲಕ್, ಗುಣ ಒಂದೇ ರೀತಿ ಇರುವುದಿಲ್ಲ. ಒಬ್ಬರ ರೀತಿ ಒಬ್ಬರು ಇರುವುದಿಲ್ಲ. ಕೆಲವರು ಸದಾ ನಗುತ್ತಲೇ ಇರುತ್ತಾರೆ. ಅವರಿಗೆ ಯಾರು ಏನೇ ಬೈದರು, ಅದನ್ನು ಅಷ್ಟು ಮನಸ್ಸಿಗೆ ಹಚ್ಚಿಕೊಂಡು ಬೇಸರ ಮಾಡಿಕೊಳ್ಳುವ ಮನಸ್ಸಿರುವುದಿಲ್ಲ. ಆದರೆ ಇನ್ನು ಕೆಲವರು ಸದಾ ಸಿಡುಕುತ್ತಾರೆ, ಅಳುಮುಂಜಿಗಳು, ಮುಖ ಗಂಟು ಹಾಕಿಕೊಂಡವರಂತೆ ಇರುತ್ತಾರೆ. ಅದೇ ರೀತಿ ಬೇರೆ ಬೇರೆ ರಾಶಿಯವರ ಗುಣಗಳು, ಲಕ್ಷಣಗಳು ಬೇರೆ ಬೇರೆ ಇರುತ್ತದೆ. ಅದರಲ್ಲಿ ನಾವಿಂದು ಆಕರ್ಷಕ ವ್ಯಕ್ತಿತ್ವ ಹೊಂದಿರುವ ರಾಶಿಯ ಬಗ್ಗೆ ಹೇಳಲಿದ್ದೇವೆ.

ಮಿಥುನ ರಾಶಿ: ಮಿಥುನ ರಾಶಿಯವರು ಆಕರ್ಷಕ ಮುಖಚರ್ಯೆ ಹೊಂದಿರುತ್ತಾರೆ. ಅಲ್ಲದೇ, ಬುದ್ಧಿವಂತರು ಕೂಡ ಹೌದು. ಯಾವುದಾದರೂ ಕೆಲಸ ಕಲಿಯಬೇಕು ಎಂದಲ್ಲಿ, ಅದನ್ನು ಒಮ್ಮೆ ನೋಡಿದ ತಕ್ಷಣ, ಕ್ಯಾಚ್ ಮಾಡಿಕೊಳ್ಳುವ ಚಾತುರ್ಯತೆ ಇವರಿಗಿರುತ್ತದೆ. ಇವರ ಮಾತು ಕೂಡ ಮಿತವಾಗಿದ್ದು, ಕೇಳಲು ಹಿತವಾಗಿರುತ್ತದೆ. ಹಾಗಾಗಿಯೇ ಮಿಥುನ ರಾಶಿಯವರು ಆಕರ್ಷಕ ವ್ಯಕ್ತಿತ್ವದವರಾಗಿರುತ್ತಾರೆ.

ತುಲಾ ರಾಶಿ: ಮಾತಾಡಿದರೆ, ಮುಂದೆ ಇರುವವರು ಕಳೆದೇ ಹೋಗಬೇಕು. ಅಂಥ ವ್ಯಕ್ತಿತ್ವದವರು ತುಲಾ ರಾಶಿಯವರು. ಇವರ ಮಾತಿನಿಂದಲೇ ಇವರು ಆಕರ್ಷಿತರಾಗಿರುತ್ತಾರೆ. ಅಲ್ಲದೇ, ಆಕರ್ಷಕ ಕಳೆ ಹೊಂದಿರುವ ಇವರು, ನಗಿಸುವುದರಲ್ಲೂ ನಿಪುಣರು, ಮಾತನಾಡಿದರೇ, ನಗಬೇಕು, ಹಾಗಿರುತ್ತದೆ ಇವರ ಮಾತು. ಇವರ ಮಾತುಗಳಿಗೆ ಜನ ಆಕರ್ಷಿತರಾಗುತ್ತಾರೆ.

ಸಿಂಹ ರಾಶಿ: ಸಿಂಹ ರಾಶಿಯವರು ನಾಯಕತ್ವದ ಗುಣವನ್ನು ಹೊಂದಿರುತ್ತಾರೆ. ಒಮ್ಮೆ ಹಿಡಿದ ಕೆಲಸ ಮಾಡಿ ಮುಗಿಸುವವರೆಗೂ ಬಿಡುವುದಿಲ್ಲ. ಅಲ್ಲದೇ, ಎಲ್ಲದರಲ್ಲೂ ತಾವೇ ಮುಂದಿರಬೇಕು ಎಂದು ಕಷ್ಟಪಟ್ಟು ಆ ಸ್ಥಾನವನ್ನು ಗಿಟ್ಟಿಸಿಕೊಳ್ಳುತ್ತಾರೆ. ಈ ವ್ಯಕ್ತಿತ್ವವೇ ಅವರನ್ನು ಆಕರ್ಷಕರನ್ನಾಗಿ ಮಾಡುತ್ತದೆ.

ವೃಶ್ಚಿಕ ರಾಶಿ: ವೃಶ್ಚಿಕ ರಾಶಿಯವರು ಕೂಡ ನಾಯಕತ್ವದ ಗುಣ ಹೊಂದಿದವರು. ಯಶಸ್ಸು ಗಳಿಸಲು, ಎಲ್ಲ ರೀತಿಯ ತ್ಯಾಗಕ್ಕೂ ಸಿದ್ಧರಿರುತ್ತಾರೆ. ಮಾತು ಮಿತವಾಗಿರುತ್ತದೆ. ಕೋಪ ಸ್ವಲ್ಪ ಹೆಚ್ಚಾದ ಕಾರಣ, ಮುಖದಲ್ಲಿ ಸದಾ ಒಂದು ಗಾಂಭೀರ್ಯತೆ ಇರುತ್ತದೆ. ಹಾಗಾಗಿ ಅವರು ಆಕರ್ಷಕರಾಗಿ ಕಾಣುತ್ತಾರೆ.

ಧನು ರಾಶಿ: ಧನು ರಾಶಿಯವರು ಸದಾ ಕಾಲ ಆ್ಯಕ್ಟೀವ್ ಆಗಿರುತ್ತಾರೆ. ಚೈತನ್ಯದಾಯಕ ವ್ಯಕ್ತಿತ್ವದವರು ಅಂತಾನೇ ಹೇಳಬಹುದು. ಇವರಿಗೆ ಜೀವನೋತ್ಸಾಹ ಹೆಚ್ಚು, ಸಂಸಾರ ಮಾಡಬೇಕು ಅನ್ನೋದಕ್ಕಿಂತ ಹೆಚ್ಚು, ಪ್ರಪಂಚ ತಿರುಗಬೇಕು. ತರಹ ತರಹದ ತಿಂಡಿ ತಿನಿಸು ಸವಿಯಬೇಕು, ಬೇರೆ ಬೇರೆ ಸ್ಥಳಗಳಿಗೆ ಹೋಗಿ, ಅಲ್ಲಿನ ವಿಷಯಗಳನ್ನು ತಿಳಿಯಬೇಕು ಎಂಬ ಮನಸ್ಥಿತಿ ಇವರದ್ದಾಗಿರುತ್ತದೆ. ಹಾಗಾಗಿ ಇವರ ಈ ಚೈತನ್ಯದಾಯಕ ಉತ್ಸಾಹವೇ, ಇವರನ್ನು ಆಕರ್ಷಕವಾಗಿ ಕಾಣುವಂತೆ ಮಾಡುತ್ತದೆ.

Tags: CancerEnglish NewsHindi NewshoroscopeKannada NewsKannada TVrashiScorpioshri NewsZodiac
ShareSendTweetShare
Join us on:

Related Posts

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In