• Home
  • About Us
  • Contact Us
  • Terms of Use
  • Privacy Policy
Tuesday, August 5, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Video: ಧಾರಾಕಾರ ಮಳೆಗೆ ನಲುಗಿದ ಹೈದರಾಬಾದ್‌

ಪ್ರವಾಹ ಪರಿಸ್ಥಿತಿಯಿಂದಾಗಿ ತಗ್ಗು ಪ್ರದೇಶಗಳ ಮನೆಗಳಿಗೆ ಹೆಚ್ಚಿನ ಪ್ರಮಾಣದ ನೀರು ನುಗ್ಗಿ ನಿವಾಸಿಗಳು ಪರದಾಡುವಂತಾಯಿತು

Shri News Desk by Shri News Desk
Oct 9, 2021, 12:57 pm IST
in ರಾಷ್ಟ್ರೀಯ
Hyderabad-Rains

ಹೈದರಾಬಾದ್‌ನಲ್ಲಿ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ

Share on FacebookShare on TwitterTelegram

ಹೈದರಾಬಾದ್: ನಗರದಲ್ಲಿ ಶುಕ್ರವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹದ ಪರಿಸ್ಥಿತಿಯುಂಟಾಗಿತ್ತು. ರಾತ್ರಿ ಸುಮಾರು 8:30 ರಿಂದ 11:00 ಗಂಟೆ ಅವಧಿಯಲ್ಲಿ 10ರಿಂದ 12 ಸೆಂಮೀಯಷ್ಟು ಮಳೆಯಾಗಿದೆ. ಪ್ರವಾಹ ಪರಿಸ್ಥಿತಿಯಿಂದಾಗಿ ತಗ್ಗು ಪ್ರದೇಶಗಳ ಮನೆಗಳಿಗೆ ಹೆಚ್ಚಿನ ಪ್ರಮಾಣದ ನೀರು ನುಗ್ಗಿ ನಿವಾಸಿಗಳು ಪರದಾಡುವಂತಾಯಿತು. ಇಬ್ಬರು ವ್ಯಕ್ತಿಗಳು ಈ ಭಾರಿ ಪ್ರವಾಹದಿಂದಾಗಿ ಕೊಚ್ಚಿಹೋಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಎನ್ಐ ಸುದ್ದಿಸಂಸ್ಥೆಯು ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು ರೆಸ್ಟೊರೆಂಟ್ ಒಂದರಲ್ಲಿ ಕುಳಿತಿದ್ದ ಗ್ರಾಹಕರ ಮೊಣಕಾಲಿನವರೆಗೂ ನೀರು ನಿಂತಿದ್ದ ದೃಶ್ಯ ಅದರಲ್ಲಿದೆ. ಸಾರ್ವಜನಿಕರು ಹಂಚಿಕೊಂಡ ವಿಡಿಯೋಗಳಲ್ಲಿ ನೀರು ತುಂಬಿದ ರಸ್ತೆಗಳು ಹಾಗೂ ಅರ್ಧಕ್ಕೂ ಹೆಚ್ಚು ಮುಳುಗಿದ ವಾಹನಗಳು ನೀರಿನಲ್ಲಿ ತೇಲುತ್ತಿದ್ದ ದೃಶ್ಯಗಳು ಹಳೆಯ ನಗರ ಪ್ರದೇಶದಲ್ಲಿ ಕಂಡುಬಂದವು.

ಚಿಂತಲಕುಂಟ ಪ್ರದೇಶದಲ್ಲಿ ಒಬ್ಬ ವ್ಯಕ್ತಿಯು ಮಳೆನೀರಿನಲ್ಲಿ ಕೊಚ್ಚಿಹೋದರೂ ನಂತರ ಯಾವುದೇ ಅಪಾಯವಿಲ್ಲದೇ ಸುರಕ್ಷಿತ ಸ್ಥಿತಿಯಲ್ಲಿಯೇ ಪತ್ತೆಯಾದ. ಪ್ರವಾಹದಲ್ಲಿ ಕೊಚ್ಚಿಹೋದ ಇನ್ನಿಬ್ಬರು ಇನ್ನೂ ಪತ್ತೆಯಾಗಿಲ್ಲವೆಂದು ವನಸ್ಥಲಿಪುರಮ್ ಪೋಲೀಸರು ತಿಳಿಸಿದ್ದಾರೆ. ಈಗಾಗಲೇ ರಕ್ಷಣಾ ಕಾರ್ಯಗಳನ್ನು ಪ್ರಾರಂಭಿಸಲಾಗಿದ್ದು ಅವರಿಬ್ಬರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಹಿರಿಯ ಪೋಲೀಸ್ ಅಧಿಕಾರಿ ಕೆ.ಪುರುಷೋತ್ತಮ್‌ ತಿಳಿಸಿದ್ದಾರೆ. ಸರೂರ್‌ನಗರದ ಲಿಂಗೋಜಿಗೂಡ ಪ್ರದೇಶದಲ್ಲಿ ಅತಿಹೆಚ್ಚು, ಅಂದರೆ 13 ಸೆಂಮೀ ಮಳೆಯಾಗಿದೆ ಎಂದು ವರದಿಯಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ಹಿಂದಿನ ವರ್ಷ ಇದೇ ಸಮಯದಲ್ಲಿ ಉಂಟಾದ ಪ್ರವಾಹ ಪರಿಸ್ಥಿತಿಯ ಭೀಕರತೆಯನ್ನು ನೆನಪಿಸಿಕೊಂಡಡಿದ್ದಾರೆ. ಇಷ್ಟೆಲ್ಲಾ ಆದರೂ ನಗರಾಡಳಿತವು ಈ ಸಮಸ್ಯೆಯನ್ನು ಪರಿಹರಿಸಲು ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಹಿಡಿಶಾಪ ಹಾಕಿದರು.

#WATCH | Telangana: Rainwater entered a restaurant in Old City after incessant rains lashed Hyderabad, yesterday pic.twitter.com/ACLKd1Vb19

— ANI (@ANI) October 9, 2021

#WATCH | Telangana: People struggle to cross a heavily waterlogged road after rain lashed several parts of Vanasthalipuram, Hyderabad. “Two persons have been washed away after nullahs overflowed due to heavy rains. Rescue team searching for them,” said K Purushottam, ACP (08.10) pic.twitter.com/4RiAhA0EY2

— ANI (@ANI) October 9, 2021

#WATCH | Telangana: Lanes, roads submerged following incessant rainfall in Hyderabad. Visuals from the Old city. (08.10) pic.twitter.com/5XCGtsmIwt

— ANI (@ANI) October 8, 2021

Hyderabad Rain Life Affected Flood on Streets

ಇದನ್ನೂ ಓದಿ: ಹೈದರಾಬಾದ್: ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿ ಆತ್ಮಹತ್ಯೆ
ಇದನ್ನೂ ಓದಿ: ನ 2 ರಿಂದ 3 ದಿನಗಳ ಕಾಲ ಹೂಡಿಕೆದಾರರ ಸಮಾವೇಶ

Tags: CycloneHyderabad RainRainy SeasonTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In