ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಲಾ ಕಾಲೇಜು ಸ್ನೇಹಿತೆ ಬಗ್ಗೆ ಮಾತನಾಡಿದ ಸಿಎಂ

Bengaluru News: ಸಿಎಂ ಸಿದ್ದರಾಮಯ್ಯ ಅವರು ಜನಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್ ಸೈಟ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮ್ಮ ಪ್ರೇಮ್‌ಕಹಾನಿ ಬಗ್ಗೆ ಹೇಳಿದ್ದಾರೆ. ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ಹೇಳಿದ್ದಾರೆ. ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ … Continue reading ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಲಾ ಕಾಲೇಜು ಸ್ನೇಹಿತೆ ಬಗ್ಗೆ ಮಾತನಾಡಿದ ಸಿಎಂ