• Home
  • About Us
  • Contact Us
  • Terms of Use
  • Privacy Policy
Saturday, August 8, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಬಾಲ್ಯದಲ್ಲಿ ವೀರ ಮಕ್ಕಳ ಕುಣಿತ ಸೇರಿದ್ದೆ, ಆಮೇಲೆ ನನ್ನನ್ನು direct 5ನೇ ಕ್ಲಾಸಿಗೆ ಸೇರಿಸಿದರು: CM Siddaramaiah

News Desk by News Desk
May 2, 2025, 06:17 pm IST
in ರಾಜಕೀಯ
Share on FacebookShare on TwitterTelegram

Political News: ನಾವು ನೀವೆಲ್ಲ ಮತ್ತು ಇಂದಿನ ಮಕ್ಕಳೆಲ್ಲ ಶಾಲೆಗೆ ಸೇರಬೇಕು ಅಂದ್ರೆ, ಪ್ಲೇ ಸ್ಕೂಲ್‌, ಎಲ್‌ಕೆಜಿ, ಯುಕೆಜಿಯಿಂದ ಶುರುವಾಗಬೇಕು. ಆದರೆ ನಮ್ಮ ಸಿಎಂ ಸಿದ್ದರಾಮಯ್ಯ ಅವರು ಡೈರೆಕ್ಟ್ 5ನೇ ಕ್ಲಾಸಿಗೆ ಸೇರಿದ್ದರಂತೆ. ಈ ಬಗ್ಗೆ ಅವರೇ ಹೇಳಿದ್ದಾರೆ.

ಶ್ರೀರಂಗಪಟ್ಟಣದ ಅಲ್ಲಾಪಟ್ಟಣದ ಶ್ರೀ ಅನ್ನದಾನೇಶ್ವರ ಸ್ವಾಮಿ ದೇವಸ್ಥಾನದ ಪುನರ್ ನಿರ್ಮಾಣ, ವಿಗ್ರಹಗಳ ಪ್ರತಿಷ್ಠಾಪನೆ ಹಾಗೂ ಗೋಪುರ ಕುಂಭಾಭಿಷೇಕ ನೆರವೇರಿಸಿ, ಮಾತನಾಡಿದ ಅವರು, ನಾನು ಬಾಲ್ಯದಲ್ಲಿ ವೀರ ಮಕ್ಕಳ ಕುಣಿತದಲ್ಲಿ ಭಾಗವಹಿಸುತ್ತಿದ್ದೆ. ಸಿದ್ದರಾಮೇಶ್ವರ ಪೂಜೆಗೆ ವೀರಮಕ್ಕಳ ಕುಣಿತದ ಜನಪದ ನೃತ್ಯ ಈಗಲೂ ಚಾಲ್ತಿಯಲ್ಲಿದೆ. ನಾನೂ ವೀರಮಕ್ಕಳ ಕುಣಿತ ಸೇರಿದ್ದೆ. ಆಮೇಲೆ ರಾಜಪ್ಪ ಮೇಸ್ಟ್ರು ನನ್ನನ್ನು ಕರೆದುಕೊಂಡು ಹೋಗಿ ಐದನೇ ತರಗತಿಗೆ ಸೇರಿಸಿದರು. ಹೀಗೆ ನನ್ನ ಶಿಕ್ಷಣ ಆರಂಭವಾಯಿತು. ಅಲ್ಲಿಂದ ನಾನು ಎಲ್ಲೂ ಫೇಲಾಗಲೇ ಇಲ್ಲ ಎಂದಿದ್ದಾರೆ.

ಜನರ ಸೇವೆಯೇ ದೇವರ ಸೇವೆ ಎಂದು ನಂಬಿದವನು ನಾನು. ಬಸವಣ್ಣನವರು ಇದನ್ನೇ “ದೇಹವೇ ದೇಗುಲ” ಎಂದು ಹಾಡಿದರು. ದೇವರು ಮತ್ತು ಜನರ ನಡುವೆ ಮಧ್ಯವರ್ತಿ ಇರಬಾರದು ಎನ್ನುವುದು ಬಸವಣ್ಣನವರ ಮೌಲ್ಯವಾಗಿತ್ತು. ನಾವು ಮಾನವೀಯವಾಗಿ ಇದ್ದರಷ್ಟೆ ದೇವರ ಸಹಾಯ ಸಿಗುತ್ತದೆ. ಅಮಾನವೀಯತೆಯಿಂದ ನಡೆಯುವವರಿಗೆ ಯಾವ ದೇವರೂ ಸಹಾಯ ಮಾಡುವುದಿಲ್ಲ ಎಂದು ಸಿಎಂ ಹೇಳಿದ್ದಾರೆ.

ಅಂಬೇಡ್ಕರ್ ಅವರ ಸಂವಿಧಾನ, ಬಸವಾದಿ ಶರಣರ ಆಶಯದಂತೆ ಜಾತಿ ನಿರ್ಮೂಲನೆ ಮಾಡಬೇಕಿದೆ. ಜಾತಿಗೆ ಚಲನೆ ಇಲ್ಲ, ವರ್ಗಕ್ಕೆ ಚಲನೆ ಇದೆ. ನಿಂತ ನೀರಾಗಿರುವ ಜಾತಿಯನ್ನು ಅಳಿಸಬೇಕಾದರೆ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಸ್ವಾತಂತ್ರ್ಯ ಮತ್ತು ಅವಕಾಶಗಳನ್ನು ಒದಗಿಸಬೇಕು. ಆಗ ಮಾತ್ರ ಜಾತಿ ಅಳಿಸುವ ದಿಕ್ಕಿನಲ್ಲಿ ಸಾಗಬಹುದು.

ನಾನು ಉಪಮುಖ್ಯಮಂತ್ರಿಯಾಗಿ ಮೊದಲ ಬಜೆಟ್ ಮಂಡಿಸುವಾಗ “ನೂರು ಕುರಿ ಎಣಿಸಲು ಬರದವನು ಬಜೆಟ್ ಮಂಡಿಸ್ತಾನಾ” ಎಂದು ಅಣಕಿಸಿದ್ದರು. ಈಗ ನಾನು 16 ಬಜೆಟ್ ಮಂಡಿಸಿದ್ದೇನೆ. ಆದ್ದರಿಂದ ಅವಕಾಶ ಮುಖ್ಯ. ಅವಕಾಶ ಸಿಕ್ಕಾಗ ಎಲ್ಲರ ಪ್ರತಿಭೆ ಹೊರಗೆ ಬರುತ್ತದೆ ಎಂದು ಸಿಎಂ ಹೇಳಿದ್ದಾರೆ.

ಆಚಾರವೇ ಸ್ವರ್ಗ, ಅನಾಚಾರವೇ ನರಕ ಎನ್ನುವ ಬಸವಣ್ಣನವರ ಸರಳ ಧರ್ಮದ ಸಾರವನ್ನು ಪಾಲಿಸಬೇಕು. ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿ, ನ್ಯಾಯದ ಹಾದಿಯಲ್ಲಿ ನಡೆಯಬೇಕು. ಮಾಡಬಾರದ ಪಾಪದ ಕೆಲಸಗಳನ್ನು ಮಾಡಿ ಒಳ್ಳೇದು ಮಾಡಪ್ಪಾ ಅಂದ್ರೆ ದೇವರು ಒಳ್ಳೇದು ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Tags: bjpCM SiddaramaiahCongressJDSKannada NewsKarnataka NewsKTVPM ModiPolitical NewsRahul GandhiSpecial Stories
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In