• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

ICC T20 WC | ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾಗೆ ಭರ್ಜರಿ ಗೆಲುವು: ಹಿಂದಿನ ಸೋಲುಗಳ ಬಗ್ಗೆ ರೋಹಿತ್ ಹೇಳಿದ್ದೇನು?

Shri News Desk by Shri News Desk
Nov 4, 2021, 01:19 pm IST
in ಕ್ರೀಡೆ
Indian_cricket_team_PTI

ಟೀಂ ಇಂಡಿಯಾ ಆಟಗಾರರು (ಸಾಂದರ್ಭಿಕ ಚಿತ್ರ)

Share on FacebookShare on TwitterTelegram

ಅಬುದಾಭಿ: ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿರುವ ಟೀಂ ಇಂಡಿಯಾ ಅಂಕಪಟ್ಟಿಯಲ್ಲಿ ಖಾತೆ ತೆರೆದಿದೆ. ಆದರೆ, ಸೆಮಿಫೈನಲ್ ಪ್ರವೇಶಿಸುವ ಕನಸು ಉಳಿದ ಎಲ್ಲ ಪಂದ್ಯಗಳನ್ನು ಅತ್ಯುತ್ತಮ ರನ್‌ರೇಟ್‌ನೊಂದಿಗೆ ಗೆಲ್ಲುವುದು ಹಾಗೂ ನ್ಯೂಜಿಲೆಂಡ್ – ಅಫ್ಘಾನಿಸ್ತಾನದ ಮುಂದಿನ ಪಂದ್ಯಗಳ ಫಲಿತಾಂಶವನ್ನು ಅವಲಂಬಿಸಿದೆ.

ಶೇಖ್ ಝಯೇದ್ ಕ್ರೀಡಾಂಗಣದಲ್ಲಿ ಬುಧವಾರ ರಾತ್ರಿ ನಡೆದ ಸೂಪರ್ 12ರ ಎರಡನೇ ಗುಂಪಿನ ಪಂದ್ಯದಲ್ಲಿ ಅಫ್ಗಾನಿಸ್ತಾನ ವಿರುದ್ಧ ಆಲ್‌ರೌಂಡ್ ಆಟವಾಡಿದ ಭಾರತ 66 ರನ್‌ಗಳ ಜಯ ಸಾಧಿಸಿದೆ. ಆದರೆ, ಅದಕ್ಕೂ ಮೊದಲಿನ ಎರಡು ಪಂದ್ಯಗಳಲ್ಲಿ ಭಾರತ ತಂಡವು ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ವಿರುದ್ಧ ಹೀನಾಯವಾಗಿ ಸೋಲನುಭವಿಸಿತ್ತು.

ಓದಿ: ಐಸಿಸಿ ಟ್ವೆಂಟಿ–20 ರ್‍ಯಾಂಕಿಂಗ್‌: 5ನೇ ಸ್ಥಾನಕ್ಕೆ ಕುಸಿದ ವಿರಾಟ್ ಕೊಹ್ಲಿ, ರಾಹುಲ್‌ಗೆ 8ನೇ ಸ್ಥಾನ

ನಿರ್ಧಾರ ತೆಗೆದುಕೊಳ್ಳುವಿಕೆಯಲ್ಲಿನ ಸಮಸ್ಯೆಗಳೇ ಹಿಂದಿನ ಪಂದ್ಯಗಳಲ್ಲಿ ತಂಡದ ಸೋಲಿಗೆ ಕಾರಣ ಎಂದು ಉಪನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.

ಪಂದ್ಯದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಟಗಾರರು ತಮ್ಮ ಫ್ರಾಂಚೈಸ್‌ಗಾಗಿ ಏನು ಮಾಡುತ್ತಾರೆ ಎಂಬುದು ನಿಜವಾಗಿಯೂ ನನ್ನ ಕಾಳಜಿಯಲ್ಲ. ಈ ಸಮಯದಲ್ಲಿ ಅವರು ಇಲ್ಲಿ ಟೀಂ ಇಂಡಿಯಾಕ್ಕಾಗಿ ಆಡುವಾಗ ಏನು ಮಾಡುತ್ತಾರೆ ಎಂಬುದು ಮುಖ್ಯ. ಅವರು ಬಿಡುವಿನ ವೇಳೆ ತಂಡದಿಂದ ಹೊರಗಿದ್ದಾಗ ಏನು ಮಾಡಬೇಕು ಎಂಬುದರ ಕುರಿತೂ ನಾವು ಸ್ಪಷ್ಟವಾಗಿ ಹೇಳಿದ್ದೇವೆ’ ಎಂದು ಹೇಳಿದ್ದಾರೆ. ಐಪಿಎಲ್ ಉದ್ದೇಶಿಸಿ ಪರೋಕ್ಷವಾಗಿ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

‘ಪ್ರತಿಯೊಬ್ಬ ಆಟಗಾರರೂ ಇಂದು ಭಿನ್ನವಾಗಿ ಆಟವಾಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ಇದು ಮೊದಲ ಎರಡು ಪಂದ್ಯಗಳಲ್ಲಿಯೂ ಹೀಗೆಯೇ ಇರಬೇಕಿತ್ತು. ಆದರೆ ಅದು ಸಂಭವಿಸಲಿಲ್ಲ. ನೀವು ದೀರ್ಘಕಾಲದವರೆಗೆ ಟ್ರ್ಯಾಕ್‌ನಲ್ಲಿದ್ದಾಗ ಮಾತ್ರ ಇದು ಸಂಭವಿಸಬಹುದಷ್ಟೆ. ನಿರ್ಧಾರ ತೆಗೆದುಕೊಳ್ಳುವಿಕೆಯೂ ಕೂಡ ಕೆಲವೊಮ್ಮೆ ಸಮಸ್ಯೆಯಾಗಬಹುದು. ಮೊದಲ ಎರಡು ಪಂದ್ಯಗಳಲ್ಲಿ ಅದು ನಿಜವಾಗಿದೆ’ ಎಂದು ರೋಹಿತ್ ಹೇಳಿದ್ದಾರೆ.

ರೋಹಿತ್-ರಾಹುಲ್ ಅಬ್ಬರ: ಆರಂಭಿಕ ಜೋಡಿ ರೋಹಿತ್ ಶರ್ಮಾ ಮತ್ತು ಕೆ.ಎಲ್. ರಾಹುಲ್ ಅವರ ಅಬ್ಬರದ ಶತಕದ ಜೊತೆಯಾಟದ ಬಲದಿಂದ ಅಫ್ಘಾನಿಸ್ತಾನ ವಿರುದ್ಧ ಭಾರತ ಎರಡು ವಿಕೆಟ್‌ಗಳಿಗೆ 210 ರನ್ ಗಳಿಸಿತ್ತು. ರೋಹಿತ್ ಶರ್ಮಾ 37 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, ರಾಹುಲ್  35 ಎಸೆತಗಳಲ್ಲಿ 50ರ ಗಡಿ ಮುಟ್ಟಿದ್ದರು. ಗುರಿ ಬೆನ್ನತ್ತಿದ ಅಫ್ಗಾನಿಸ್ತಾನ ಏಳು ವಿಕೆಟ್‌ಗಳಿಗೆ 144 ರನ್ ಕಲೆಹಾಕಲಷ್ಟೇ ಶಕ್ತವಾಗಿತ್ತು.

ಮುಂದಿನ ಪಂದ್ಯದಲ್ಲಿ ಭಾರತವು ನಾಳೆ (ಶುಕ್ರವಾರ) ರಾತ್ರಿ ಸ್ಕಾಟ್ಲೆಂಡ್ ತಂಡವನ್ನು ಎದುರಿಸಲಿದೆ.

ಓದಿ: cricket arena: ಸೋಲು, ಗೆಲುವಿನ ಹೊಣೆ ಧೋನಿ ಹೆಗಲಿಗೆ ಬಿತ್ತಾ…

Tags: CricketICC T20 World CupRohit SharmaTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In