• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

Health Tips: ವಯಸ್ಕರು, ಮಕ್ಕಳಲ್ಲಿ ಹೆಚ್ಚುತ್ತಿರುವ ಬೊಜ್ಜು; ತಡೆಯಲು ಉಪಾಯವೇನು?

ದೈಹಿಕ ಶ್ರಮದ ಕೊರತೆ ಮತ್ತು ಆಹಾರ ಕ್ರಮದಲ್ಲಿ ಅಶಿಸ್ತಿನ ಕಾರಣ ವಯಸ್ಕರು ಮತ್ತು ಮಕ್ಕಳಲ್ಲಿ ಬೊಜ್ಜು ಹೆಚ್ಚುತ್ತಿದೆ ಎಂದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ವರದಿ ತಿಳಿಸಿದೆ.

Shri News Desk by Shri News Desk
Nov 29, 2021, 11:46 am IST
in ಆರೋಗ್ಯ
obesity

ಸಾಂಕೇತಿಕ ಚಿತ್ರ

Share on FacebookShare on TwitterTelegram

ದೈಹಿಕ ಶ್ರಮ ಇಲ್ಲದ ಕಾರಣ ಮತ್ತು ಜಂಕ್ ಫುಡ್ ಅಭ್ಯಾಸ ಹೆಚ್ಚಿರುವುದರಿಂದ ವಯಸ್ಕರು ಮತ್ತು ಮಕ್ಕಳಲ್ಲಿ ಬೊಚ್ಚು ಅಧಿಕವಾಗುತ್ತಿದೆ ಎಂದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-5ರ (ಎನ್ಎಫ್ಎಚ್ಎಸ್) ವರದಿ ತಿಳಿಸಿದೆ.

33 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎನ್ಎಫ್‌ಎಚ್ಎಸ್ ಈ ಅಧ್ಯಯನ ನಡೆಸಿದ್ದು, ಅತಿ ತೂಕದ ಮಕ್ಕಳ ಪ್ರಮಾಣ ಶೇ. 3.4ಕ್ಕೆ ಏರಿದೆ. ಎನ್ಎಫ್ಎಚ್ಎಸ್ 4ರಲ್ಲಿ ಇದು ಶೇ. 2.1 ಇತ್ತು. ವಯಸ್ಕರಲ್ಲೂ ಬೊಜ್ಜು ಹೆಚ್ಚಳ ಕಂಡಿದೆ. ಮಹಿಳೆಯರಲ್ಲಿ ಶೇ. 20.6 ಮತ್ತ್ತು ಪುರುಷರಲ್ಲಿ ಶೇ. 24ರಷ್ಟು ಮಂದಿ ಸ್ಥೂಲಕಾಯರಾಗಿದ್ದಾರೆ. ಹಿಂದಿನ ಸಮೀಕ್ಷೆಯಲ್ಲಿ ಇದು ಶೇ. 18.9 ಮತ್ತು 22.9 ಇತ್ತು ಎಂದು ಎನ್ಎಫ್‌ಎಚ್ಎಸ್ ತಿಳಿಸಿದೆ. 30 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಹಿಳೆಯರಲ್ಲಿ ಬೊಜ್ಜು ಹೆಚ್ಚಳ ಕಂಡು ಬಂದಿದ್ದು, 33 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪುರುಷರಲ್ಲಿ ಬೊಜ್ಜು ಅಧಿಕವಾಗಿದೆ.

ಮಹಾರಾಷ್ಟ್ರ, ಗುಜರಾತ್, ಮಿಜೋರಾಂ, ತ್ರಿಪುರಾ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಆಂಧ್ರ ಪ್ರದೇಶ, ದೆಹಲಿ, ಜಮ್ಮು ಮತ್ತು ಕಾಶ್ಮೀರ, ಲಕ್ಷದ್ವೀಪ, ಲಡಾಖ್ಗಳಲ್ಲಿ 5 ವರ್ಷಕ್ಕಿಂತ ಕಡಿಮೆ ಮಕ್ಕಳಲ್ಲಿ ಬೊಜ್ಜು ಅಧಿಕವಾಗಿದೆ. ಗೋವಾ, ತಮಿಳುನಾಡು, ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯುಗಳಲ್ಲಿ 5 ವರ್ಷದ ಮಕ್ಕಳಲ್ಲಿನ ಬೊಜ್ಜಿನ ಪ್ರಮಾಣ ಇಳಿಕೆ ಆಗಿದೆ.

ಕಳೆದ 15 ವರ್ಷಗಳಿಂದ ಮಕ್ಕಳು, ವಯಸ್ಕರ ಜೀವನ ಶೈಲಿಯಲ್ಲಿ ಭಾರಿ ಪರಿವರ್ತನೆ ಆಗಿದೆ. ದೇಹ ದಣಿಸದಿರುವುದು, ಅಶಿಸ್ತಿನ ಆಹಾರ ಕ್ರಮ ರೂಢಿಯಾಗಿದೆ ಇದರಿಂದ ಬೊಜ್ಜು ದೇಹದಲ್ಲಿ ಮನೆ ಮಾಡಿದೆ ಎಂದು ಪಾಪ್ಯುಲೇಷನ್ ಫೌಂಡೇಷನ್ ಆಫ್‌ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕಿ ಪೂನಂ ಮುತ್ರೇಜಾ ಹೇಳಿದ್ದಾರೆ. ಈ 15 ವರ್ಷದಲ್ಲಿ ಜನರ ಆಥಿರ್ಕ ಸುಸ್ಥಿತಿಯಲ್ಲಿ ಸುಧಾರಣೆ ಆಗಿದೆ. ಇದರಿಂದ ವಾಹನ ಖರೀದಿ, ಶ್ರಮದಾಯಕ ಕೆಲಸಗಳಿಗೆ ಯಂತ್ರದ ಅವಲಂಬನೆ ಆಗಿದೆ. ಇದು ಕೂಡ ಬೊಜ್ಜು ಏರಲು ಕಾರಣ ಎಂದು ಅವರು ಹೇಳಿದ್ದಾರೆ.

ಅತಿಯಾದ ಚಳಿಯ ವಾತಾವರಣದಿಂದ ಅಂದರೆ ತಾಪಮಾನ ಶೂನ್ಯಕ್ಕಿಂತ 15 ಡಿಗ್ರಿ ಸೆಲ್ಶಿಯಸ್ ಕಡಿಯಾದರೆ ಪಾರ್ಶ್ವ ವಾಯು ಬಡಿಯುವ ಅಪಾಯ ಶೇ.80 ಇದೆ. ತಾಪಮಾನ ವಿಪರೀತ ತಗ್ಗುವಿಕೆಯಿಂದ ರಕ್ತನಾಳ ಬಿಗಿಯಾಗುತ್ತದೆ. ದೇಹವನ್ನು ಬೆಚ್ಚಗಿಡಲು ರಕ್ತ ವೇಗವಾಗಿ ಮುನ್ನುಗ್ಗಲು ಯತ್ನಿಸುತ್ತದೆ. ಹೀಗಾಗಿಯೇ ಚಳಿಗಾಲದಲ್ಲಿ ರಕ್ತದೊತ್ತಡ ಬೇರೆ ಋತುಮಾನಕ್ಕಿಂತ ತುಸು ಹೆಚ್ಚಿರುತ್ತದೆ. ಈ ರಕ್ತದ ವೇಗ ಮಿತಿಮೀರಿದರೆ ಆಗ ಹೃದಯಾಘಾತಕ್ಕೆ ತುತ್ತಾಗುವ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಹೃದ್ರೋಗ ತಜ್ಞರು ಹೇಳುತ್ತಾರೆ.

ಹೃದಯಾಘಾತವು ಚಳಿಗಾಲದಲ್ಲಿ ಶೇ. 33ರಷ್ಟು ಅಧಿಕ ಎಂದು ಇನ್ನೊಂದು ಅಧ್ಯಯನ ಹೇಳಿದೆ. ಅಪಧಮನಿಗಳು ಚಳಿಗಾಲದಲ್ಲಿ ಸಂಕುಚಿತವಾಗುತ್ತವೆ. ಇದರಿಂದ ರಕ್ತದ ಪರಿಚಲನೆ ಕಡಿಮೆ ಆಗಿ ಹೃದಯದ ಸ್ನಾಯು ಸೆಳೆತಕ್ಕೆ ಒಳಗಾತ್ತದೆ. ಇದರಿಂದಲೂ ಹೃದಯಾಘಾತ ಆಗಬಹುದು ಎಂದು ಆರ್ಎಂಎಲ್ ಆಸ್ಪತ್ರೆಯ ಹೃದ್ರೋಗ ತಜ್ಞ ತರುಣ್ ಕುಮಾರ್ ಅಭಿಪ್ರಾಯ ಪಡುತ್ತಾರೆ.

ಇದನ್ನೂ ಓದಿ: Heart attack: ಯುವ ಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತಡೆಯುವುದು ಹೇಗೆ ?

Tags: HealthobesityTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In