• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

IND vs NZ Test: ಎಜಾಜ್ 10 ವಿಕೆಟ್ ಸಾಧನೆ ಬಳಿಕ ಮಂಕಾದ ನ್ಯೂಜಿಲೆಂಡ್, ಮೊದಲ ಇನ್ನಿಂಗ್ಸ್‌ನಲ್ಲಿ 62ಕ್ಕೆ ಆಲೌಟ್

ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಸ್ಪಿನ್ನರ್ ಎಜಾಜ್ ಪಟೇಲ್ ಅವರ ಅಮೋಘ ಬೌಲಿಂಗ್‌ನಿಂದ ಮಿಂಚಿದ್ದ ನ್ಯೂಜಿಲೆಂಡ್ ಸಂಭ್ರಮ ಹೆಚ್ಚು ಹೊತ್ತು ಉಳಿಯಲಿಲ್ಲ.

Shri News Desk by Shri News Desk
Dec 4, 2021, 09:39 pm IST
in ಕ್ರಿಕೆಟ್, ಕ್ರೀಡೆ
Ind vs NZ

ನ್ಯೂಜಿಲೆಂಡ್ ತಂಡವನ್ನು 62 ರನ್‌ಗಳಿಗೆ ಆಲೌಟ್ ಮಾಡಿದ ಸಂಭ್ರಮದಲ್ಲಿ ಟೀಂ ಇಂಡಿಯಾ ಆಟಗಾರರು (ಬಿಸಿಸಿಐ ಚಿತ್ರ)

Share on FacebookShare on TwitterTelegram

ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಎರಡನೇ ದಿನದಾಟದಲ್ಲಿ ಸ್ಪಿನ್ನರ್ ಎಜಾಜ್ ಪಟೇಲ್ ಅವರ ಅಮೋಘ ಬೌಲಿಂಗ್‌ನಿಂದ ಮಿಂಚಿದ್ದ ನ್ಯೂಜಿಲೆಂಡ್ ಸಂಭ್ರಮ ಹೆಚ್ಚು ಹೊತ್ತು ಉಳಿಯಲಿಲ್ಲ.

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತವನ್ನು 325 ರನ್‌ಗಳಿಗೆ ಆಲೌಟ್ ಮಾಡಿದ್ದ ನ್ಯೂಜಿಲೆಂಡ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 62 ರನ್‌ಗಳಿಗೆ ಎಲ್ಲ ವಿಕೆಟ್ ಕಳೆದುಕೊಂಡಿದೆ. ಇದರಿಂದಾಗಿ ಪಂದ್ಯದ ಮೇಲೆ ಟೀಂ ಇಂಡಿಯಾ ಸಂಪೂರ್ಣ ಹಿಡಿತ ಸಾಧಿಸಿದೆ.

ಶುಕ್ರವಾರದ (ಎರಡನೇ ದಿನದ) ಆಟ ಕೊನೆಗೊಂಡಾಗ ಭಾರತ ವಿಕೆಟ್ ನಷ್ಟವಿಲ್ಲದೆ 69 ರನ್ ಗಳಿಸಿದೆ. ಮಯಂಕ್ ಅಗರ್ವಾಲ್ ಔಟಾಗದೆ 38 ಹಾಗೂ ಚೇತೇಶ್ವರ ಪೂಜಾರ ಔಟಾಗದೆ 29 ರನ್ ಗಳಿಸಿ ಆಡುತ್ತಿದ್ದಾರೆ. ಪರಿಣಾಮವಾಗಿ ಭಾರತ ತಂಡವು 332 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ.

ಇದನ್ನೂ ಓದಿ: 10 wickets: 10 ವಿಕೆಟ್ ಪಡೆದ ಕಿವೀಸ್ ಸ್ಪಿನ್ನರ್ ಎಜಾಜ್ ಪಟೇಲ್

ಇದಕ್ಕೂ ಮುನ್ನ ನ್ಯೂಜಿಲೆಂಡ್ ಪರ ಅತ್ಯುತ್ತಮ ಬೌಲಿಂಗ್ ದಾಳಿ ನಡೆಸಿದ್ದ ಎಡಗೈ ಸ್ಪಿನ್ನರ್ ಎಜಾಜ್ ಪಟೇಲ್ ಇನ್ನಿಂಗ್ಸ್‌ ಒಂದರಲ್ಲಿ 10 ವಿಕೆಟ್ ಗಳಿಸಿದ ಸಾಧನೆ ಮಾಡಿದರು.

ಬಳಿಕ ಬ್ಯಾಟಿಂಗ್‌ಗೆ ಇಳಿದ ನ್ಯೂಜಿಲೆಂಡ್‌ಗೆ ಮೊಹಮ್ಮದ್ ಸಿರಾಜ್, ಆರ್.ಅಶ್ವಿನ್ ದಾಳಿ ಮಾರಕವಾಯಿತು. ನಾಯಕ ಟಾಮ್ ಲಥಾಮ್‌ (10) ಮತ್ತು ಆಲ್‌ರೌಂಡರ್ ಕೈಲ್ ಜೇಮಿಸನ್ (17) ಹೊರತುಪಡಿಸಿದರೆ ಉಳಿದ ಯಾರಿಗೂ ಎರಡಂಕಿ ದಾಟಲೂ ಸಾಧ್ಯವಾಗಲಿಲ್ಲ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಪರ, ಅಗರ್ವಾಲ್ 150 ರನ್ ಮತ್ತು ಅಕ್ಷರ್ ಪಟೇಲ್ (52) ಅವರ ಚೊಚ್ಚಲ ಅರ್ಧಶತಕ ಬಿಟ್ಟರೆ ಉಳಿದವರಿಂದ ಸಾಮರ್ಥ್ಯಕ್ಕೆ ತಕ್ಕ ಆಟ ಮೂಡಿಬರಲಿಲ್ಲವೆಂಬುದು ಗಮನಾರ್ಹ.

ಇನ್ನಷ್ಟು ಓದು…

ಒಮಿಕ್ರಾನ್ ಭೀತಿ ಮಧ್ಯೆ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿದೆ ಟೀಂ ಇಂಡಿಯಾ: ಸಿಎಸ್‌ಎ

IND vs NZ Test: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾ – ರಹಾನೆ, ಜಡೇಜಾ, ಇಶಾಂತ್ ಅಲಭ್ಯ

IND vs NZ Test: 5 ವರ್ಷಗಳ ಬಳಿಕ ಟೆಸ್ಟ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ ವಾಂಖೆಡೆ – ಇಲ್ಲಿದೆ ಕ್ರೀಡಾಂಗಣದ ಟೆಸ್ಟ್ ಇತಿಹಾಸ

IPL 2022: ಆರ್‌ಸಿಬಿ ತಂಡದ ಹಿತಾಸಕ್ತಿಗಾಗಿ ವೇತನ ಕಡಿತ ಮಾಡಿಕೊಂಡ ವಿರಾಟ್ ಕೊಹ್ಲಿ!

IPL 2022: ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬೇಕಿತ್ತು ಎಂದ ರೋಹಿತ್ ಶರ್ಮಾ! ಯಾರು ಆ ಆಟಗಾರರು?

IPL 2022: ಕನ್ನಡಿಗ ರಾಹುಲ್‌ ಕೈಬಿಟ್ಟ ಪಂಜಾಬ್, ಪಾಂಡ್ಯಗಿಲ್ಲ ಮುಂಬೈ ಪರ ಆಡುವ ಅವಕಾಶ

IPL 2022: ಪಂಜಾಬ್ ಕಿಂಗ್ಸ್‌ನಿಂದ ರಾಹುಲ್‌ ಕೈಬಿಟ್ಟದ್ದಕ್ಕೆ ಅನಿಲ್ ಕುಂಬ್ಳೆ ಕೊಟ್ಟ ಕಾರಣವಿದು…

IPL 2022: ತಂಡಗಳು ಉಳಿಸಿಕೊಂಡ ಆಟಗಾರರು ಯಾರೆಲ್ಲ? ಇಲ್ಲಿದೆ ನೋಡಿ

8⃣- 2⃣- 8⃣- 4⃣! 👏 👏

DO NOT MISS: @ashwinravi99 put on yet another superb show with the ball & scalped four wickets as #TeamIndia bowled out New Zealand for 62. #INDvNZ @Paytm

Watch all his wickets 🎥 🔽

— BCCI (@BCCI) December 4, 2021

Tags: Team IndiaTest CricketTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In