• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

IND vs SA Test cricket: ಟೀಂ ಇಂಡಿಯಾ ಕಠಿಣ ಅಭ್ಯಾಸ, ಕ್ಯಾಪ್ಟನ್ ಕೊಹ್ಲಿಗೆ ದ್ರಾವಿಡ್ ಬ್ಯಾಟಿಂಗ್ ತರಬೇತಿ

ಬಾಕ್ಸಿಂಗ್ ಡೇ ಟೆಸ್ಟ್‌ ಆರಂಭಕ್ಕೆ ಕೆಲವೇ ದಿನಗಳಿರುವ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಆಟಗಾರರು ಕಠಿಣ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

Shri News Desk by Shri News Desk
Dec 21, 2021, 07:56 pm IST
in ಕ್ರಿಕೆಟ್, ಕ್ರೀಡೆ
Virat kohli rahul dravid BCCI image

ಅಭ್ಯಾಸದ ಅವಧಿಯಲ್ಲಿ ನಾಯಕ ವಿರಾಟ್ ಕೊಹ್ಲಿ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕಾಣಿಸಿಕೊಂಡಿದ್ದು ಹೀಗೆ (ಬಿಸಿಸಿಐ ಚಿತ್ರ)

Share on FacebookShare on TwitterTelegram

ಸೆಂಚುರಿಯನ್: ಇಲ್ಲಿನ ಸೂಪರ್‌ಸ್ಪೋರ್ಟ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿರುವ ಬಾಕ್ಸಿಂಗ್ ಡೇ ಟೆಸ್ಟ್‌ ಆರಂಭಕ್ಕೆ ಕೆಲವೇ ದಿನಗಳಿರುವ ಹಿನ್ನೆಲೆಯಲ್ಲಿ ಟೀಂ ಇಂಡಿಯಾ ಆಟಗಾರರು ಕಠಿಣ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

ಸೋಮವಾರ ನಡೆದ ಮೂರನೇ ದಿನದ ತರಬೇತಿಯ ಚಿತ್ರಗಳನ್ನು ಬಿಸಿಸಿಐ ಟ್ವೀಟ್ ಮಾಡಿದ್ದು, ಕ್ರಿಕೆಟ್ ಪ್ರಿಯರ ಗಮನ ಸೆಳೆದಿದೆ. ಕಾರಣವಿಷ್ಟೆ, ಬ್ಯಾಟಿಂಗ್ ಕಿಂಗ್ ಎಂದೇ ಖ್ಯಾತರಾಗಿರುವ ನಾಯಕ ವಿರಾಟ್ ಕೊಹ್ಲಿಗೆ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಬ್ಯಾಟಿಂಗ್ ಟಿಪ್ಸ್ ನೀಡುತ್ತಿರುವ ಚಿತ್ರ ಅದರಲ್ಲಿದೆ. ಈ ಚಿತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಕೆಟ್ ಪ್ರಿಯರ ಮೆಚ್ಚುಗೆಗೆ ಪಾತ್ರವಾಗಿದೆ.

ಕೊಹ್ಲಿ ಕೂಡ ಕಳೆದೆರಡು ವರ್ಷದಿಂದ ಅಷ್ಟೇನೂ ಉತ್ತಮ ಫಾರ್ಮ್‌ನಲ್ಲಿಲ್ಲ. 2019ರ ನವೆಂಬರ್‌ ಬಳಿಕ ಅವರ ಬ್ಯಾಟ್‌ನಿಂದ ಒಂದೇ ಒಂದು ಶತಕವೂ ದಾಖಲಾಗಿಲ್ಲ. ಅಲ್ಲದೆ, 13 ಟೆಸ್ಟ್ ಪಂದ್ಯಗಳಲ್ಲಿ ಸರಾಸರಿ 26 ರನ್ ಗಳಿಸಿದ್ದಾರೆ. ಗರಿಷ್ಠ 74 ರನ್ ಗಳಿಸಿದ್ದೇ ಎರಡು ವರ್ಷಗಳಲ್ಲಿ ಅವರ ಪ್ರಮುಖ ಸಾಧನೆಯಾಗಿದೆ.

ಇದನ್ನೂ ಓದಿ: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್: ಕೋಚ್ ರಾಹುಲ್ ದ್ರಾವಿಡ್ ದಾಖಲೆ ಹಿಂದಿಕ್ಕುವತ್ತ ಕೊಹ್ಲಿ ಚಿತ್ತ

ಟ್ವೆಂಟಿ–20 ವಿಶ್ವಕಪ್ ಸೋಲಿನ ಬಳಿಕ ಕೊಹ್ಲಿ ವಿಶ್ರಾಂತಿ ಪಡೆದು ತಂಡದಿಂದ ಹೊರಗಿದ್ದರು. ಟ್ವೆಂಟಿ–20 ನಾಯಕತ್ವನ್ನೂ ಬಿಟ್ಟುಕೊಟ್ಟು ನಿರಾಳರಾಗಿದ್ದಾರೆ. ಟ್ವೆಂಟಿ–20 ಹಾಗೂ ಏಕದಿನ ಮಾದರಿಯ ಕ್ರಿಕೆಟ್ ತಂಡಕ್ಕೆ ಇಬ್ಬರು ನಾಯಕರು ಬೇಡವೆಂಬ ತೀರ್ಮಾನಕ್ಕೆ ಬಂದಿರುವ ಬಿಸಿಸಿಐ ರೋಹಿತ್ ಶರ್ಮಾ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದೆ. ಹೀಗಾಗಿ ಉಳಿದೆರಡು ಮಾದರಿಯ ನಾಯಕತ್ವದ ಹೊಣೆಗಾರಿಕೆ ಇಲ್ಲದಿರುವುದು ವಿರಾಟ್‌ ಅವರನ್ನು ನಿರಾಳರನ್ನಾಗಿಸಿದೆ.

ವಿಶ್ರಾಂಂತಿಯ ಬಳಿಕ ನ್ಯೂಜಿಲೆಂಡ್ ವಿರುದ್ಧ ಎರಡನೇ ಟೆಸ್ಟ್‌ನಲ್ಲಿ ತಂಡಕ್ಕೆ ಮರಳಿದ್ದ ಕೊಹ್ಲಿ ಇದೀಗ ದಕ್ಷಿಣ ಆಫ್ರಿಕಾದಲ್ಲಿ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುವ ಉತ್ಸಾಹದಲ್ಲಿದ್ದಾರೆ.

pic.twitter.com/tYTkkG1ENA

— BCCI (@BCCI) December 20, 2021

Tags: BCCIRahul DravidTeam IndiaTest CricketTOP NEWSVirat Kohli
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In