• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಿಜ್ಞಾನ-ತಂತ್ರಜ್ಞಾನ

ದೇಶೀಯವಾಗಿ ಡ್ರೋನ್ ನಿರೋಧಕ ತಂತ್ರಜ್ಞಾನ ಶೀಘ್ರ ಅಭಿವೃದ್ಧಿ

ಸ್ವದೇಶಿ ತಂತ್ರಜ್ಞಾನದಲ್ಲಿ ಡ್ರೋನ್ ಪ್ರತಿಬಂಧಕ ತಂತ್ರಜ್ಞಾನ ಅಭಿವೃದ್ಧಿ ಮಾಡಲಾಗುತ್ತಿದ್ದು, ಶೀಘ್ರದಲ್ಲೇ ಇದು ಸೇನಾಪಡೆಗೆ ಲಭ್ಯವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

Shri News Desk by Shri News Desk
Dec 7, 2021, 12:25 pm IST
in ವಿಜ್ಞಾನ-ತಂತ್ರಜ್ಞಾನ, ಸೇನೆ
ದೇಶೀಯವಾಗಿ ಡ್ರೋನ್ ನಿರೋಧಕ ತಂತ್ರಜ್ಞಾನರ ಶೀಘ್ರ ಅಭಿವೃದ್ಧಿ

ಸೇನಾಧಿಕಾರಿಗಳೊಂದಿಗೆ ಚರ್ಚಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ

Share on FacebookShare on TwitterTelegram

ಜೈಸಲ್ಮೇರ್ (ರಾಜಸ್ಥಾನ): ವಿದೇಶಗಳಿಂದ ಡ್ರೋನ್ ಮೂಲಕ ದಾಳಿ ಮತ್ತು ಶಸ್ತ್ರಾಸ್ತ್ರಗಳನ್ನು ಇಳಿಸುವ ಚಟುವಟಿಕೆ ಹೆಚ್ಚಿರುವ ಹಿನ್ನೆಲೆಯಲ್ಲಿ ಡ್ರೋನ್ ಪ್ರತಿಬಂಧಿಸುವ ತಂತ್ರಜ್ಞಾನವನ್ನು ದೇಶೀಯವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಇದು ಶೀಘ್ರದಲ್ಲೇ ಸೇನಾಪಡೆಗಳಿಗೆ ಲಭ್ಯವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ರಾಜಸ್ಥಾನದ ಜೈಸಲ್ಮೇರ್‌ನ ಭಾರತ-ಪಾಕ್ ಗಡಿಯಲ್ಲಿ ಭಾನುವಾರ ನಡೆದ ಗಡಿ ಭದ್ರತಾ ಪಡೆಯ (ಬಿಎಸ್ಎಫ್) 57ನೇ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಗಡಿಯನ್ನು ಕಾಯುತ್ತಿರುವ ಪಡೆಗಳಿಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ದೊರಕಿಸಿಕೊಡುವುದು ಸರ್ಕಾರದ ಕರ್ತವ್ಯವಾಗಿದೆ. ಎಂದಿದ್ದಾರೆ. ಬಿಎಸ್ಎಫ್, ಎನ್ಎಸ್ಜಿ ಮತ್ತು ಡಿಆರ್ಡಿಒಗಳು ಜಂಟಿಯಾಗಿ ಡ್ರೋನ್ ನಿರೋಧಕ ತಂತ್ರಜ್ಞಾನವನ್ನು ಅಭಿವೃದ್ಧಿ ಪಡಿಸುತ್ತಿವೆ. ಈ ತಂತ್ರಜ್ಞಾನವು ಡ್ರೋನ್‌ಗಳಿಂದ ಎದುರಾಗಬಹುದಾದ ಯಾವುದೇ ಗಂಡಾಂತರವನ್ನು ನಿಗ್ರಹಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ದೇಶದ ಗಡಿ ಸುರಕ್ಷಿತವಾಗಿದ್ದರೆ ರಾಷ್ಟ್ರವು ಸುಭದ್ರ ಸ್ಥಿತಿಯಲ್ಲಿ ಇರುತ್ತದೆ. ಇದು ಜಾಗತಿಕವಾಗಿ ದೇಶಕ್ಕೆ ಉತ್ತಮ ವೇದಿಕೆಗಳನ್ನು ಕಲ್ಪಿಸಿಕೊಡುತ್ತದೆ. ಇಂತಹ ಅನುಪಮ ಕಾರ್ಯವನ್ನೂ ನಮ್ಮ ಯೋಧರು ಮಾಡುತ್ತಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ಸೇನಾ ಸಿಬ್ಬಂದಿಯ ಕಲ್ಯಾಣ ಕಾರ್ಯಕ್ರಮಗಳ ಜತೆಗೆ ಗಡಿಯಲ್ಲಿನ ಮೂಲ ಸೌಕರ್ಯ ಅಭಿವೃದ್ಧಿಗೂ ಸರ್ಕಾರ ಒತ್ತು ನೀಡಿದೆ. 2008ರಿಂದ 2014ರ ಅವಧಿಯಲ್ಲಿ 23 ಸಾವಿರ ಕೋಟಿ ರೂಪಾಯಿ ಗಡಿ ರಸ್ತೆ ಅಭಿವೃದ್ಧಿಗೆ ವೆಚ್ಚವಾಗಿದ್ದರೆ 2014ರಿಂದ ಈವರೆಗೆ ಎರಡುಪಟ್ಟು ಹೆಚ್ಚು ವೆಚ್ಚ ಮಾಡಲಾಗಿದೆ. ಅಂದರೆ 44,600 ಕೋಟಿ ರೂಪಾಯಿಯ ಕಾಮಗಾರಿಗಳು ನಡೆದಿವೆ ಎಂದು ಹೇಳಿದ್ದಾರೆ.

ಬಿಎಸ್ಎಫ್ ಅನ್ನು 1965ರಲ್ಲಿ ಸ್ಥಾಪಿಸಲಾಯಿತು. ಆಗಿನಿಂದಲೂ ಡಿ. 5ರಂದು ಸಂಸ್ಥಾಪನಾ ದಿನ ಆಚರಿಸಲಾಗುತ್ತಿದೆ. ಆದರೆ ಇದೇ ಮೊದಲ ಬಾರಿಗೆ ಇದನ್ನು ಆಚರಿಸಲಾಯಿತು.

India developing Indigenous anti-drone technology

ಇದನ್ನೂ ಓದಿ: Indian Army: ಭಾರತೀಯ ಸೇನೆಯಲ್ಲಿ ಖಾಲಿಯಿದೆ 1 ಲಕ್ಷಕ್ಕೂ ಅಧಿಕ ಹುದ್ದೆಗಳು

Tags: DroneIndian ArmyTOP NEWS
ShareSendTweetShare
Join us on:

Related Posts

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Smartphone Virus

Alert: ಹೊಸವರ್ಷದ ದಿನ ಈ 7 ಆ್ಯಪ್​‌ಗಳು ನಿಮ್ಮ ಮೊಬೈಲಲ್ಲಿದ್ದರೆ ಸೆಕೆಂಡೂ ತಡಮಾಡದೇ ಡಿಲೀಟ್ ಮಾಡಿ

Android 13 Update

Android 13 Update: ಆ್ಯಂಡ್ರಾಯ್ಡ್ 13 ಅಪ್‌ಡೇಟ್ ಕುರಿತು ಮಾಹಿತಿ ಬಹಿರಂಗ

27 ಗಡಿ ರಸ್ತೆಗಳನ್ನು ಉದ್ಘಾಟಿಸಿದ ರಕ್ಷಣಾ ಸಚಿವ ರಾಜನಾಥ ಸಿಂಗ್​

ಮುಂದಿನ ವರ್ಷ ಭಾರತದಲ್ಲಿ 5 G ಇಂಟರ್ ನೆಟ್ ಸೇವೆ ಆರಂಭ- DOT ಘೋಷಣೆ

ಜಗತ್ತಿನ ಬಲಶಾಲಿ ಜೇಮ್ಸ್​ ವೆಬ್​ ಟೆಲಿಸ್ಕೋಪ್‌ ಸ್ಯಾಟಲೈಟ್‌ ಉಡಾವಣೆ ಯಶಸ್ವಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In