• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಗೆದ್ದ ಟೀಮ್‌ ಇಂಡಿಯಾ: ತವರಿನಲ್ಲಿ ಸತತ 14 ಸರಣಿ ಗೆಲುವಿನ ಸಾಧನೆ

ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ಎದುರು ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಸರ್ವಾಂಗೀಣ ಪ್ರದರ್ಶನ ತೋರಿದ ಟೀಮ್ ಇಂಡಿಯಾ 372 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಸರಣಿಯನ್ನು 1–0 ಅಂತರದಿಂದ ಗೆದ್ದುಕೊಂಡಿದೆ.

Shri News Desk by Shri News Desk
Dec 6, 2021, 05:24 pm IST
in ಕ್ರಿಕೆಟ್, ಕ್ರೀಡೆ
BCCI Tweet Photo of Team India

ಟೆಸ್ಟ್ ಸರಣಿ ಗೆಲುವಿನ ಬಳಿಕ ಟೀಂ ಇಂಡಿಯಾ (ಬಿಸಿಸಿಐ ಟ್ವೀಟ್ ಚಿತ್ರ)

Share on FacebookShare on TwitterTelegram

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ಎದುರು ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಸರ್ವಾಂಗೀಣ ಪ್ರದರ್ಶನ ತೋರಿದ ಟೀಮ್ ಇಂಡಿಯಾ 372 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಸರಣಿಯನ್ನು 1–0 ಅಂತರದಿಂದ ಗೆದ್ದುಕೊಂಡಿದೆ.

ಅಲ್ಲದೆ, ತವರಿನಲ್ಲಿ ಸತತ 14 ಟೆಸ್ಟ್ ಸರಣಿಗಳಲ್ಲಿ ಗೆಲುವು ಸಾಧಿಸಿದ ದಾಖಲೆಯನ್ನೂ ಬರೆದಿದೆ. ಟೀಮ್ ಇಂಡಿಯಾದ ಈ ಸರಣಿ ಗೆಲುವಿನ ಅಭಿಯಾನದ ಬಗ್ಗೆ ಬಿಸಿಸಿಐ ಟ್ವೀಟ್ ಮೂಲಕ ಹರ್ಷ ವ್ಯಕ್ತಪಡಿಸಿದೆ.

ವಾಂಖೆಡೆ ಟೆಸ್ಟ್‌ನಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದ ಟೀಮ್ ಇಂಡಿಯಾ ಮಯಂಕ್ ಅಗರ್ವಾಲ್ ಆಕರ್ಷಕ ಶತಕ (150) ಹಾಗೂ ಅಕ್ಷರ್ ಪಟೇಲ್ ಅರ್ಧಶತಕದ (52) ನೆರವಿನಿಂದ 10 ವಿಕೆಟ್ ನಷ್ಟಕ್ಕೆ 325 ರನ್ ಕಲೆಹಾಕಿತ್ತು. ಇದೇ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್‌ನ ಎಜಾಜ್ ಪಟೇಲ್ 10 ವಿಕೆಟ್ ಸಾಧನೆ ಮಾಡಿದ್ದರು.

ಇದನ್ನೂ ಓದಿ: IND vs NZ Test: ಟೀಂ ಇಂಡಿಯಾಕ್ಕೆ ಮತ್ತೆ ಗಾಯದ ಸಮಸ್ಯೆ, ಮೈದಾನಕ್ಕಿಳಿಯದ ಮಯಂಕ್, ಗಿಲ್

ಆದರೆ ಪ್ರವಾಸಿ ತಂಡದ ಬ್ಯಾಟ್ಸ್‌ಮನ್‌ಗಳು ಮಾತ್ರ ಉತ್ತಮ ಸಾಧನೆ ತೋರಲೇ ಇಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 62 ರನ್‌ಗಳಿಗೆ ಆಲೌಟ್ ಆದರು. ಲಥಾಮ್ (10) ಹಾಗೂ ಜೆಮಿಸನ್ (17) ಅವರನ್ನುಳಿದು ಇನ್ಯಾರೂ ಎರಡಂಕಿಯ ರನ್ ಕೂಡ ಕಲೆಹಾಕಲಿಲ್ಲ.

ಟೀಂ ಇಂಡಿಯಾ ಪರ ಆರ್.ಅಶ್ವಿನ್ 4, ಮೊಹಮ್ಮದ್ ಸಿರಾಜ್ 3, ಅಕ್ಷರ್ ಪಟೇಲ್ 2 ಹಾಗೂ ಜಯಂತ್ ಯಾದವ್ 1 ವಿಕೆಟ್ ಪಡೆದಿದ್ದರು.

ಎರಡನೇ ಇನ್ನಿಂಗ್ಸ್‌ನಲ್ಲೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದ ಭಾರತ ತಂಡ 7 ವಿಕೆಟ್ ಕಳೆದುಕೊಂಡು 276 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು. ಪ್ರವಾಸಿ ತಂಡಕ್ಕೆ ಗೆಲ್ಲಲು 540 ರನ್‌ಗಳ ದೊಡ್ಡ ಗೆಲುವಿನ ಗುರಿ ನೀಡಿತು. ಎಜಾಜ್ ಪಟೇಲ್ ಎರಡನೇ ಇನ್ನಿಂಗ್ಸ್‌ನಲ್ಲೂ 4 ವಿಕೆಟ್ ಕಬಳಿಸಿದರು.

ಮೊದಲ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್‌ಗಳನ್ನು ಕಾಡಿದ್ದ ಅಶ್ವಿನ್ ಎರಡನೇ ಇನ್ನಿಂಗ್ಸ್‌ನಲ್ಲೂ ಮೋಡಿ ಮಾಡಿದರು. ಪರಿಣಾಮವಾಗಿ ನಾಲ್ಕನೇ ದಿನವೇ ಪಂದ್ಯ ಕೊನೆಗೊಳ್ಳುವಂತಾಯಿತು. ನ್ಯೂಜಿಲೆಂಡ್ 167 ರನ್‌ಗಳಿಗೆ ಆಲೌಟ್ ಆಗಿ ಸೋಲೊಪ್ಪಿಕೊಂಡಿತು. ಅಶ್ವಿನ್ ಹಾಗೂ ಜಯಂತ್ ಯಾದವ್ ತಲಾ 4, ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.

ಇನ್ನಷ್ಟು ಓದು…

10 wickets: 10 ವಿಕೆಟ್ ಪಡೆದ ಕಿವೀಸ್ ಸ್ಪಿನ್ನರ್ ಎಜಾಜ್ ಪಟೇಲ್

ಒಮಿಕ್ರಾನ್ ಭೀತಿ ಮಧ್ಯೆ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿದೆ ಟೀಂ ಇಂಡಿಯಾ: ಸಿಎಸ್‌ಎ

Tags: Team IndiaTest CricketTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In