• Home
  • About Us
  • Contact Us
  • Terms of Use
  • Privacy Policy
Friday, November 14, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಟೂರ್ನಿ: ಶ್ರೀಲಂಕಾ ಮಣಿಸಿದ ಟೀಂ ಇಂಡಿಯಾ ಚಾಂಪಿಯನ್

19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಹಣಾಹಣಿಯಲ್ಲಿ ಎದುರಾಳಿ ಶ್ರೀಲಂಕಾ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿರುವ ಭಾರತ ತಂಡ ಮತ್ತೊಮ್ಮೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

Shri News Desk by Shri News Desk
Jan 1, 2022, 11:07 am IST
in ಕ್ರಿಕೆಟ್, ಕ್ರೀಡೆ
U19 Team India

19 ವರ್ಷದೊಳಗಿನವರ ಭಾರತ ಕ್ರಿಕೆಟ್ ತಂಡ (ಬಿಸಿಸಿಐ ಚಿತ್ರ)

Share on FacebookShare on TwitterTelegram

ದುಬೈ: 19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಹಣಾಹಣಿಯಲ್ಲಿ ಎದುರಾಳಿ ಶ್ರೀಲಂಕಾ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿರುವ ಭಾರತ ತಂಡ ಮತ್ತೊಮ್ಮೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಇದರೊಂದಿಗೆ 19 ವರ್ಷದೊಳಗಿನವರ ಏಷ್ಯಾಕಪ್‌ನಲ್ಲಿ ಭಾರತ ತಂಡವು 8 ಬಾರಿ ಚಾಂಪಿಯನ್ ಆದಂತಾಗಿದೆ.

ಶುಕ್ರವಾರ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ ತಂಡ 33 ಓವರ್‌ಗಳಲ್ಲಿ 74 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡಿದ್ದಾಗ ಮಳೆ ಸುರಿದಿತ್ತು. ಬಳಿಕ ಪಂದ್ಯವನ್ನು 38 ಓವರ್‌ಗಳಿಗೆ ಕಡಿಗೊಳಿಸಲಾಯಿತು. ಭಾರತ ಪರ ಬೌಲರ್‌ಗಳು ಸಂಘಟಿತ ದಾಳಿ ನಡೆಸಿದರು. ಪರಿಣಾಮವಾಗಿ ಶ್ರೀಲಂಕಾ 9 ವಿಕೆಟ್‌ ನಷ್ಟಕ್ಕೆ 106 ರನ್ ಗಳಿಸಲಷ್ಟೇ ಶಕ್ತವಾಯಿತು.

ಇದನ್ನೂ ಓದಿ: ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಗೆ ರೋಹಿತ್ ಅಲಭ್ಯ: ಕನ್ನಡಿಗ ರಾಹುಲ್‌ ನಾಯಕ

ಮಳೆಯ ಕಾರಣ ಭಾರತಕ್ಕೆ 32 ಓವರ್‌ಗಳಲ್ಲಿ 102 ರನ್‌ಗಳ ಪರಿಷ್ಕೃತ ಗುರಿ ನಿಗದಿಪಡಿಸಲಾಗಿತ್ತು. ಈ ಗುರಿ ಬೆನ್ನತ್ತಿದ ಭಾರತ ತಂಡವು ಕೇವಲ 21.3 ಓವರ್‌ಗಳಲ್ಲಿ 1 ವಿಕೆಟ್ ಕಳೆದುಕೊಂಡು ಗುರಿ ತಲುಪಿ ಏಷ್ಯಾ ಕಪ್ ಮುಡಿಗೇರಿಸಿಕೊಂಡಿತು.

ಭಾರತ ಪರ ಅಂಕೃಷ್‌ ಔಟಾಗದೆ 56, ರಶೀದ್ ಔಟಾಗದೆ 31 ರನ್ ಗಳಿಸಿದರು. ಹರ್ನೂರ್ 5 ರನ್ ಗಳಿಸಿ ಔಟಾಗಿದ್ದರು. ಶ್ರೀಲಂಕಾ ಪರ ಸದೀಶ ಸಿ 14, ಯಾಸಿರು ಔಟಾಗದೆ 19, ಮತೀಶ ಸಿ 14 ರನ್ ಗಳಿಸಿದ್ದು ಬಿಟ್ಟರೆ ಮತ್ಯಾರೂ ಎರಡಂಕಿ ತಲುಪಲಿಲ್ಲ. ಭಾರತ ಪರ ವಿಕ್ಕಿ ಓಸ್ತವಾಲ್ 3, ಕುಶಾಲ್ ತಾಂಬೆ 2 ವಿಕೆಟ್ ಕಬಳಿಸಿ ಮಿಂಚಿದರು. ಶ್ರೀಲಂಕಾ ಪರ ಏಕೈಕ ವಿಕೆಟ್ ಅನ್ನು ಯಾಸಿರು ರಾಡ್ರಿಗೊ ಪಡೆದರು.

C. H. A. M. P. I. O. N. S 🏆

Congratulations and a huge round of applause for India U19 on the #ACC #U19AsiaCup triumph. 👏 👏 #INDvSL #BoysInBlue pic.twitter.com/uys39M1b64

— BCCI (@BCCI) December 31, 2021

Tags: Asia CupODI CricketTeam IndiaTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In