• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

IND vs NZ Test: 5 ವರ್ಷಗಳ ಬಳಿಕ ಟೆಸ್ಟ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ ವಾಂಖೆಡೆ – ಇಲ್ಲಿದೆ ಕ್ರೀಡಾಂಗಣದ ಟೆಸ್ಟ್ ಇತಿಹಾಸ

ಭಾರತ–ನ್ಯೂಜಿಲೆಂಡ್ ಟೆಸ್ಟ್ ಕ್ರಿಕೆಟ್ ಸರಣಿಯ ಎರಡನೇ ಪಂದ್ಯ ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ಶುಕ್ರವಾರದಿಂದ ಆರಂಭವಾಗಲಿದೆ. ಐದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಟೆಸ್ಟ್ ಪಂದ್ಯ ನಡೆಯುತ್ತಿರುವುದು ವಿಶೇಷ.

Shri News Desk by Shri News Desk
Dec 2, 2021, 10:04 pm IST
in ಕ್ರಿಕೆಟ್, ಕ್ರೀಡೆ
Wankhede Stadium

ವಾಂಖೆಡೆ ಕ್ರೀಡಾಂಗಣ (ಸಂಗ್ರಹ ಚಿತ್ರ)

Share on FacebookShare on TwitterTelegram

ಮುಂಬೈ: ಭಾರತ–ನ್ಯೂಜಿಲೆಂಡ್ ಟೆಸ್ಟ್ ಕ್ರಿಕೆಟ್ ಸರಣಿಯ ಎರಡನೇ ಪಂದ್ಯ ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ಶುಕ್ರವಾರದಿಂದ ಆರಂಭವಾಗಲಿದೆ. ಐದು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಟೆಸ್ಟ್ ಪಂದ್ಯ ನಡೆಯುತ್ತಿರುವುದು ವಿಶೇಷ.

ಕಾನ್ಪುರದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ಗೆಲುವಿನ ಸನಿಹದಲ್ಲಿ ಎಡವಿದ್ದರೂ ಅತ್ಯುತ್ತಮ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ಹಾಗೂ ವೀರೋಚಿತ ಆಟವಾಡಿ ಪಂದ್ಯವನ್ನು ಡ್ರಾ ಮಾಡಿಕೊಂಡಿದ್ದ ನ್ಯೂಜಿಲೆಂಡ್‌ ಈ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿವೆ.

ನಾಯಕ ವಿರಾಟ್ ಕೊಹ್ಲಿ ಈ ಟೆಸ್ಟ್‌ಗೆ ತಂಡವನ್ನು ಸೇರಿಕೊಳ್ಳಲಿದ್ದು, ಟೀಂ ಇಂಡಿಯಾಗೆ ಹೆಚ್ಚಿನ ಬಲ ಬಂದಂತಾಗಿದೆ.

ಓದಿ: IPL 2022: ಆರ್‌ಸಿಬಿ ತಂಡದ ಹಿತಾಸಕ್ತಿಗಾಗಿ ವೇತನ ಕಡಿತ ಮಾಡಿಕೊಂಡ ವಿರಾಟ್ ಕೊಹ್ಲಿ!

ವಾಂಖೆಡೆಯಲ್ಲಿ ಈ ಹಿಂದೆ 2016ರ ಡಿಸೆಂಬರ್ 8 ರಿಂದ 12ರ ವರೆಗೆ ಭಾರತ ಹಾಗೂ ಇಂಗ್ಲೆಂಡ್ ನಡುವೆ ಟೆಸ್ಟ್ ಪಂದ್ಯ ನಡೆದಿತ್ತು. ಆ ಪಂದ್ಯದಲ್ಲಿ ಭಾರತವು ಇನ್ನಿಂಗ್ಸ್ ಹಾಗೂ 36 ರನ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು. ಆ ಬಳಿಕ ಅಲ್ಲಿ ಅಂತರರಾಷ್ಟ್ರೀಯ ಟೆಸ್ಟ್ ಪಂದ್ಯ ನಡೆದಿಲ್ಲ.

ವಾಂಖೆಡೆಯಲ್ಲಿ 1975ರ ಜನವರಿಯಲ್ಲಿ ಮೊದಲ ಟೆಸ್ಟ್ ಪಂದ್ಯ ಭಾರತ–ವೆಸ್ಟ್ ಇಂಡೀಸ್ ನಡುವೆ ನಡೆದಿತ್ತು. ಆ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 201 ರನ್‌ಗಳ ಗೆಲುವು ದಾಖಲಿಸಿತ್ತು. ಮರುವರ್ಷ, ಅಂದರೆ 1976ರಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್‌ನಲ್ಲಿ ಗೆಲುವು ಸಾಧಿಸುವ ಮೂಲಕ ವಾಂಖೆಡೆಯಲ್ಲಿ ಭಾರತ ಜಯದ ಖಾತೆ ತೆರೆದಿತ್ತು.

ವಾಂಖೆಡೆಯಲ್ಲಿ ಈವರೆಗೆ 25 ಟೆಸ್ಟ್ ಪಂದ್ಯ ಆಡಿರುವ ಟೀಂ ಇಂಡಿಯಾ 11ರಲ್ಲಿ ಗೆಲುವು ಸಾಧಿಸಿದೆ. ಏಳರಲ್ಲಿ ಸೋಲು ಅನುಭವಿಸಿದೆ. ನಾಲ್ಕು ಪಂದ್ಯಗಳು ‘ಡ್ರಾ’ ಆಗಿವೆ.

2011ರ ಏಕದಿನ ವಿಶ್ವಕಪ್ ಫೈನಲ್‌ ಸೇರಿದಂತೆ ಹಲವು ಮಹತ್ವದ ಪಂದ್ಯಗಳಿಗೆ ವಾಂಖೆಡೆ ಸಾಕ್ಷಿಯಾಗಿದೆ. ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಎಂ.ಎಸ್.ಧೋನಿ ನೇತೃತ್ವದ ಭಾರತ ತಂಡ ಅಮೋಘ ಜಯ ಸಾಧಿಸಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿತ್ತು.

ಇನ್ನಷ್ಟು ಸುದ್ದಿಗಳು…

IPL 2022: ಅವರನ್ನು ತಂಡದಲ್ಲಿ ಉಳಿಸಿಕೊಳ್ಳಬೇಕಿತ್ತು ಎಂದ ರೋಹಿತ್ ಶರ್ಮಾ! ಯಾರು ಆ ಆಟಗಾರರು?

IPL 2022: ಕನ್ನಡಿಗ ರಾಹುಲ್‌ ಕೈಬಿಟ್ಟ ಪಂಜಾಬ್, ಪಾಂಡ್ಯಗಿಲ್ಲ ಮುಂಬೈ ಪರ ಆಡುವ ಅವಕಾಶ

IPL 2022: ಪಂಜಾಬ್ ಕಿಂಗ್ಸ್‌ನಿಂದ ರಾಹುಲ್‌ ಕೈಬಿಟ್ಟದ್ದಕ್ಕೆ ಅನಿಲ್ ಕುಂಬ್ಳೆ ಕೊಟ್ಟ ಕಾರಣವಿದು…

IPL 2022: ತಂಡಗಳು ಉಳಿಸಿಕೊಂಡ ಆಟಗಾರರು ಯಾರೆಲ್ಲ? ಇಲ್ಲಿದೆ ನೋಡಿ

Tags: Team IndiaTest CricketTOP NEWSVirat Kohli
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In