• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Sadiram village: ಗ್ರಾಮಸ್ಥರು ದೇವರು…ಹೆಲಿಕಾಪ್ಟರ್ ಪತನಗೊಂಡಿದ್ದ ಊರನ್ನು ದತ್ತು ಪಡೆದ ಭಾರತೀಯ ಸೇನೆ.

ಸದಿರಂ ಹಳ್ಳಿಯನ್ನು ಭಾರತೀಯ ಸೇನೆ ದತ್ತು

Shri News Desk by Shri News Desk
Dec 16, 2021, 05:37 am IST
in ರಾಷ್ಟ್ರೀಯ
Share on FacebookShare on TwitterTelegram

ಸಿಡಿಎಸ್ ಜನರಲ್ ಬಿಪಿನ್ ರಾವತ್ ಸಹಿತ ೧4 ಮಂದಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದ್ದ ತಮಿಳುನಾಡಿನ ಕೂನೂರಿನ ನಂಜಪ್ಪ ಸದಿರಂ ಹಳ್ಳಿಯನ್ನು ಭಾರತೀಯ ಸೇನೆ ದತ್ತು ಪಡೆದಿದೆ. ಹೆಲಿಕಾಪ್ಟರ್ ದುರಂತದ ವೇಳೆ ಇಲ್ಲಿನ ಗ್ರಾಮಸ್ಥರು ಸಲ್ಲಿಸಿರುವ ಸೇವೆಗೆ ಈ ಮೂಲಕ ಸೇನೆ ಧನ್ಯವಾದ ಸಲ್ಲಿಸಿದೆ.

ಅಪಘಾತ ಕಂಡಕೂಡಲೇ ಪೊಲೀಸರಿಗೆ ವಿಷಯ ಮುಟ್ಟಿಸಿದ ಇಬ್ಬರು ಗ್ರಾಮಸ್ಥರಿಗೆ ಸೇನೆ 5,000 ರೂ ನಗದು ಬಹುಮಾನ ನೀಡಿತು. ಜತೆಗೆ ಸ್ಥಳೀಯರಿಗೆ ಬ್ಲಾಂಕೆಟ್, ಪಡಿತರ ಸಾಮಗ್ರಿಗಳು, ಸೋಲಾರು ತುರ್ತು ದೀಪಗಳನ್ನು ವಿತರಿಸಲಾಯಿತು.

ಈ ಕುರಿತು ಮಾಹಿತಿ ನೀಡಿದ ಜನರಲ್ ಆಫೀಸರ್ ಕಮಾಂಡಿಂಗ್ ಕೇಂದ್ರ ಕಚೇರಿ ದಕ್ಷಿಣ ಭಾರತದ ಲೆಫ್ಟಿನೆಂಟ್ ಜನರಲ್ ಎ ಅರುಣ್, ​ಹೆಲಿಕಾಪ್ಟರ್‌ ದುರಂತ ನಡೆದ ಸಂದರ್ಭದಲ್ಲಿ ಗ್ರಾಮಸ್ಥರು ಮಾಡಿರುವ ಸೇವೆ ಅಮೋಘವಾದದ್ದು. ಪ್ರಪಾತದಲ್ಲಿ ಸಿಲುಕಿದ್ದ ನಮ್ಮ ಯೋಧರನ್ನು ರಕ್ಷಿಸುವ ಕಾರ್ಯದಲ್ಲಿ ಅವರು ಸಲ್ಲಿಸಿರುವ ಸೇವೆ, ನಡೆಸಿದ ಕಾರ್ಯಾಚರಣೆಯನ್ನು ಮರೆಯಲು ಸಾಧ್ಯವಿಲ್ಲ. ಗ್ರಾಮಸ್ಥರಿಗೆ ಯಾವ ರೀತಿಯ ಧನ್ಯವಾದ ಸಲ್ಲಿಸಿದರೂ ಕಡಿಮೆಯೇ. ಈ ಹಿನ್ನೆಲೆಯಲ್ಲಿ ಅವರ ಉಪಕಾರವನ್ನು ಸ್ಮರಿಸುವುದಕ್ಕಾಗಿ ಗ್ರಾಮವನ್ನು ದತ್ತು ಪಡೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ನಂಜಪ್ಪ ಸದಿರಂ ಹಳ್ಳಿಗೆ ಭೇಟಿ ನೀಡಿದ ಅವರು ದತ್ತು ಕುರಿತು ಈ ಘೋಷಣೆ ಮಾಡಿದ್ದಾರೆ. ಸುತ್ತಲೂ ಹೊತ್ತಿ ಉರಿಯುತ್ತಿದ್ದ ಬೆಂಕಿಯ ನಡುವೆ ಒಳಗಿದ್ದವರನ್ನು ಹೊರಕ್ಕೆಳೆಯಲು ಸಹಾಯ ಮಾಡಿದ್ದರು. ಇಂಥ ಸೇವೆ ಸಲ್ಲಿಸಿರುವ ಗ್ರಾಮಸ್ಥರು ದೇವರು ಎಂದು ಕರೆದಿದ್ದಾರೆ.

ಮುಂದಿನ ದಿನಗಳಲ್ಲಿ ಸೇನೆಯಿಂದ ಗ್ರಾಮಸ್ಥರಿಗೆ ಕಾರ್ಯಕ್ರಮಗಳು ಹಾಗೂ ಸಮಾರಂಭಗಳನ್ನು ನಡೆಸಲು ಸೂಕ್ತವಾಗುವ ಶೆಡ್ ಒಂದನ್ನು ನಿರ್ಮಿಸಿ ಕೊಡಲಾಗುವುದು. ವೈದ್ಯಕೀಯ ಶಿಬಿರಗಳನ್ನು ನಡೆಸಲು ವೈದ್ಯರು ಮತ್ತು ದಾದಿಯರನ್ನು ಹಳ್ಳಿಗೆ ಕಳುಹಿಸಲಾಗುವುದು ಎಂದು ಲೆಫ್ಟಿನೆಂಟ್ ಜನರಲ್ ಅರುಣ್ ತಿಳಿಸಿದರು.

​ಹೆಲಿಕಾಪ್ಟರ್ ಪತನದಲ್ಲಿ ಬಿಪಿನ್‌ ರಾವತ್‌ ಹಾಗೂ ಅವರ ಪತ್ನಿ ಸಹಿತ ೧3 ಮಂದಿ ಮೊನ್ನೆ ಮೃತಪಟ್ಟಿದ್ದರು. ಇಂದು ಆಸ್ಪತ್ರೆಯಲ್ಲಿ ಹಲವು ದಿನಗಳ ಹೋರಾಟದ ನಂತರ ಚಿಕಿತ್ಸೆ ಫಲಿಸದೇ ಕಮಾಂಡರ್‌ ವರುಣ್‌ ಸಿಂಗ್‌ ಕೂಡ ಮೃತಪಟ್ಟಿದ್ದಾರೆ.

Indian Army adopts Sadiram village

Tags: Indian Army adopts Sadiram villageTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In